ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
Devotional:
ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ.
ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...
New Recipe
ಮನೆಯಲ್ಲಿ ಚಪಾತಿಗಳು ಉಳಿದಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿ ಉಳಿದ ಚಪಾತಿಗಳಿಂದ ಹೇಗೆ ರುಚಿಯಾದ ತಿಂಡಿಯನ್ನು ಮಾಡಬಹುದೆಂದು ನಾವು ಹೇಳುತ್ತೇವೆ. ಇದಕ್ಕೆ ‘ಚಪಾತಿ ಉಪ್ಪಿಟ್ಟು’ ಅಥವಾ ಚಪಾತಿ ವಗ್ಗರಣಿ ಎಂದು ಕರೆಯಬಹುದು. ಇದನ್ನು ತಯಾರಿಸುವುದು ಸುಲಭ ಮತ್ತುಇದು ತುಂಬಾ ರುಚಿಕರವಾಗಿರುತ್ತದೆ. ಒಂದು ಸಲ ರುಚಿಮಾಡಿದರೆ ನೀವು ಉದ್ದೇಶಪೂರ್ವಕವಾಗಿ ಪ್ರತಿದಿನ ಹೆಚ್ಚು ಚಪಾತಿಗಳನ್ನು...
ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.
ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ
ನವೆಂಬರ್ 11...
Devotional :
ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....
ದೆಹಲಿ: ಟ್ವಿಟರ್ ಕಂಪನಿಯು ಭಾರತದಲ್ಲಿಯೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದೆ. ಭಾರತದಲ್ಲಿ ಮಾರುಕಟ್ಟೆ ಹಾಗೂ ಸಂವಹನ ವಿಭಾಗದ ಅಷ್ಟೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದ್ದಾರೆ ಎಂದು ಟ್ವಿಟರ್ ಇಂಡಿಯಾ ನೌಕರರೊಬ್ಬರು ತಿಳಿಸಿದ್ದಾರೆ.
ಈ ವಿಚಾರವಾಗಿ ಟ್ವಿಟರ್ ಇಂಡಿಯಾ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಟ್ವಿಟರ್ ಕಂಪನಿಯನ್ನು ಆರೋಗ್ಯಕರ ಹಾದಿಗೆ ತರುವ ಪ್ರಯತ್ನವಾಗಿ ನಾವು ನಮ್ಮ ಜಾಗತಿಕ ಉದ್ಯೋಗಿಗಳ ಸಂಖ್ಯೆಯನ್ನು...
ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ.
ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...
ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..
ಬಾಳೆ ಎಲೆಯಲ್ಲಿ...
ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...