Friday, September 25, 2026

Karnataka Tv

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...

ಶ್ರೀರಂಗಪಟ್ಟಣದಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಸಭೆ..

ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....

ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು‌ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು...

ರೈತರ ಬೆಳೆ ನಷ್ಟ ಕುರಿತು ನ.೯ ರಿಂದ ರೈತ ಸಂಪರ್ಕ ಯಾತ್ರೆ..

​ ​ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...

ಕೆ.ಆರ್.ಪೇಟೆಯಲ್ಲಿ ಮಳೆ ಹಾನಿಗೊಳಗಾದ ರಸ್ತೆಗಳ ದುರಸ್ಥಿಗೆ 15 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...

ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕಾರ್ಯಪಡೆ: ಡಾ: ಗೋಪಾಲ ಕೃಷ್ಣ ಎಚ್.ಎನ್

ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...

ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..

ಹಾಸನ :​ ​ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು​ ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು .​ ​ ​ ​ ​ ​ ​...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img