Friday, September 25, 2026

Karnataka Tv

​ ಮಹಾವಿಷ್ಣುವಿನ ಕೂರ್ಮಾವತಾರ..!

Devotional: ಕೂರ್ಮಾವತಾರದಲ್ಲಿ  ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...

ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?

Devotional : ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...

ವಿದ್ಯುತ್ ತಂತಿ ಮೇಲಿದ್ದ ಬೈಕ್ ಕೀ ತೆಗೆಯಲು ಹೋಗಿ ವ್ಯಕ್ತಿ ಸಾವು..

ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...

ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...

ಹೇರ್ ವಾಶ್ ಹೀಗೆ ಮಾಡಿದರೆ ಸ್ಟ್ರೋಕ್ ಆಗುತ್ತದೆ ಹುಷಾರಾಗಿರಿ..!

Health tips: ಬ್ಯೂಟಿ ಪಾರ್ಲರ್, ಸಲೂನ್‌ಗಳಲ್ಲಿ ಶಾಂಪೂ ಮತ್ತು ಕಂಡೀಷನಿಂಗ್‌ನೊಂದಿಗೆ ತಲೆ ತೊಳೆಯುವುದರಿಂದ ನಿಮಗೆ ಉತ್ತಮ ಹೇರ್ ಸ್ಪಾದ ಅನುಭವವಾಗುತ್ತದೆ. ಸುಮ್ಮನೆ ಕೂತು ವಿಶ್ರಾಂತಿ ತೆಗೆದುಕೊಂಡು ಕೂದಲನ್ನ ಶುಚಿಗೊಳಿಸುತ್ತಿದ್ದರೆ ಅದರಲ್ಲಿ ಏನೋ ಒಂದು ರೀತಿಯಾದ ಸಂತೋಷವಿರುತ್ತದೆ. ಆದರೆ ತಮ್ಮ ಕುತ್ತಿಗೆಯ ಮೇಲೆ ಬೇಸಿನ್ ತಿರುಗುವುದರಿಂದ ಸ್ವಲ್ಪ ಅನಾನುಕೂಲತೆಯನ್ನು ಅನುಭವಿಸಬೇಕಾಗುತ್ತದೆ .ಇದು ಕೇವಲ ಅನಾನುಕೂಲತೆ ಮಾತ್ರವಲ್ಲ, ಸಲೋನ್...

ಕಲ್ಮಷವಿಲ್ಲದ ಭಕ್ತಿ…!

Devotional : ಒಂದು ದಿನ ಒಬ್ಬ ರಾಜನು ಪುರಿಜಗನ್ನಾಥನ ದರ್ಶನಕ್ಕಾಗಿ ಜಗನ್ನಾಥನ ದೇವಸ್ಥಾನಕ್ಕೆ ಹೋದನು, ಹೋಗುವಷ್ಟರಲ್ಲಿ ಸಂಜೆಯಾಗಿತ್ತು ಅಷ್ಟೊತ್ತಿಗಾಗಲೇ ತಡವಾಗಿತ್ತು, ದೇವಸ್ಥಾವನ್ನು ಮುಚ್ಚುವ ಸಮಯವಾಗಿತ್ತು. ಅಷ್ಟರಲ್ಲಿ ದೇವಸ್ಥಾನದ ಹೂವಿನ ಅಂಗಡಿಯವಳು ಅವಳ ಬಳಿ ಇರುವ ಹೂಗಳನ್ನೆಲ್ಲಾ ಮಾರಿದ ನಂತರ ಒಂದು ಹೂವು ಮಾತ್ರ ಉಳಿದಿತ್ತು. ರಾಜನು ಆ ಹೂವನ್ನು ಕೇಳಿದನು ಅವಳು ಆ ಹೂವನ್ನು ಅವನಿಗೆ...

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!

Health tips: ಹವಾಮಾನ ಬದಲಾಗುತ್ತಿದ್ದಹಾಗೆ ಹಲವು ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತದೆ ಅದರಲ್ಲೂ ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದು ಮುಖ್ಯವಾಗಿರುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ನಿದ್ದೆಬರುತ್ತದೆ ,ಆದರೆ ಹೆಚ್ಚು ನಿದ್ದೆ ಮಾಡಿದರೆ ನೀವೂ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಕೆಲವರು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನುತ್ತಿರುತ್ತಾರೆ ಜೊತೆಗೆ, ವ್ಯಾಯಾಮ ಮಾಡುವುದಿಲ್ಲ ಇವೆಲ್ಲವೂ ಹಲವು ರೋಗಗಳಿಗೆ ದಾರಿ...

ಸಚಿವ ಅಶ್ವಥ್ ನಾರಾಯಣರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ..

ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ‌. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.  ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...

ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img