ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ.
ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ.
ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಾತೃವಂದನಾ ಯೋಜನೆ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಅವರು ತಿಳಿಸಿದರು.
ಅವರು ಇಂದು ಮದ್ದೂರಿನ ತಾಲ್ಲೂಕಿನ ಸರ್ಕಾರಿ ಕ್ರೀಡಾಂಗಣದಲ್ಲಿ ಕೇಂದ್ರ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮೂಲಕ ಮದ್ದೂರು ತಾಲ್ಲೂಕಿನ ಸತ್ಯಾಗ್ರಹ ಸೌಧದಲ್ಲಿ ಶಾಲಾ ಮಕ್ಕಳು, ಕನ್ನಡ ಪರ ಸಂಘಟಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಅಧಿಕಾರಿಗಳು ಕನ್ನಡ ಗಾಯನದ ಮೂಲಕ ಕನ್ನಡದ ಸಿಹಿ ಕಂಪನ್ನು ಸೂಸಿದರು.
ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..
ನಾಡು ನುಡಿಯ ಬಗ್ಗೆ...
Health tips:
ನಾವು ಮನೆಯಲ್ಲಿ ಬಜ್ಜಿ ,ಬೋಂಡಾ ಮಾಡುವಾಗ ಸಾಮಾನ್ಯವಾಗಿ ಸ್ವಲ್ಪ ಎಣ್ಣೆ ಉಳಿದಿರುತ್ತದೆ. ಉಳಿದ ಎಣ್ಣೆಯನ್ನು ಕೆಲವರು ಇತರ ಆಹಾರ ಪದಾರ್ತಗಳನ್ನು ಮಾಡುವಾಗ ಬಳಸುತ್ತಾರೆ. ಇನ್ನಿತರು ಬಳಸಿದ ತೈಲವನ್ನು ಮತ್ತೆ ಮತ್ತೆ ಮರುಬಳಕೆ ಮಾಡುತ್ತಾರೆ. ಹೀಗೆ ಮಾಡಿದರೆ ಜೀವಕ್ಕೆ ಅಪಾಯವಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಡೀಪ್ ಫ್ರೈಗೆ ಬಳಸಿದ ಎಣ್ಣೆಯನ್ನು ಮರುಬಳಕೆ ಮಾಡಿದರೆ ಆರೋಗ್ಯಕ್ಕೆ...
ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಕೇಂದ್ರ...
Devotional :
ಮನೆಯಲ್ಲಿ ಮಕ್ಕಳು ಸರಿಯಾಗಿ ಊಟವನ್ನು ಮಾಡದೆ ಚೆಲ್ಲುತಿದ್ದರೆ ಮನೆಯ ಹಿರಿಯರು ಅವರಗೆ ಬುದ್ದಿ ಹೇಳುತ್ತಾರೆ. ಅನ್ನ ಪರಬ್ರಹ್ಮಸ್ವರೂಪ ಹಾಗೆ ಬಿಸಾಡಬಾರದು ಎನ್ನುತ್ತಾರೆ. ಯಾಕೆ ಅನ್ನವನ್ನು ಪರಬ್ರಹ್ಮಸ್ವರೂಪ ಎಂದು ಮಕ್ಕಳು ಕೇಳಿದರೆ ಯಾರೂ ಕೂಡಾ ಸರಿಯಾದ ಕಾರಣ ಹೇಳುವುದಿಲ್ಲಾ,ಹೇಳಲೂ ಸಾಧ್ಯವಿಲ್ಲ.
ವಾಸ್ತವವಾಗಿ, ಪ್ರತಿಯೊಂದು ಜೀವಿಯು ಹುಟ್ಟುವ ಮೊದಲು, ದೇವರು ಈ ಭೂಮಿಯಲ್ಲಿ ಆ ಜೀವಿಗೆ ಅಗತ್ಯವಿರುವ...
Astrology:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ .
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...
Astrology :
ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ. ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ನವೆಂಬರ್ ತಿಂಗಳ ಫಲಗಳು ಹೇಗಿವೆ ಎಂದು ಈಗ ತಿಳಿಯೋಣ.
ಮೇಷ ರಾಶಿ :
ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ...
ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...