https://youtu.be/95krd6ErQRo
ಹೋಟೇಲ್‌ಗೆ ಹೋದಾಗ, ನಾನ್ ಅಥವಾ ರೋಟಿ, ಕುಲ್ಚಾ ಜೊತೆ ಸಖತ್ ಟೇಸ್ಟಿಯಾಗಿ ಮ್ಯಾಚ್ ಆರೋ ಗ್ರೇವಿ ಅಂದ್ರೆ ಕಾಜು ಮಸಾಲಾ. ಖಾರ ಖಾರವಾಗಿ, ಕ್ರೀಮಿಯಾಗಿರುವ ಗ್ರೇವಿ ಮಧ್ಯೆ ಆಗಾಗ ಸಿಗುವ ಹುರಿದಿರುವ ಗೋಡಂಬಿ ಸಿಕ್ಕಾಗ, ಅದನ್ನು ಸವಿಯುವ ಮಜಾನೇ ಬೇರೆ. ಇದನ್ನ ನೀವು ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಕಾಜು ಮಸಾಲ ತಯಾರಿಸೋದು ಹೇಗೆ ಅಂತಾ...
ನವದೆಹಲಿ ಕ್ರಿಪ್ಟೋ ಕರೆನ್ಸಿ ವಿನಿಮಯ ವಾಜಿರ್ಎಕ್ಸ್ ವಿರುದ್ಧದ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ 64.67 ಕೋಟಿ ರೂ.ಗಳ ಬ್ಯಾಂಕ್ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಹೇಳಿದೆ.
ವಜೀರ್ಎಕ್ಸ್ನ ಮಾಲೀಕರಾಗಿರುವ ಝನ್ಮೈ ಲ್ಯಾಬ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರ ವಿರುದ್ಧ ಆಗಸ್ಟ್ 3 ರಂದು ಹೈದರಾಬಾದ್ನಲ್ಲಿ ದಾಳಿ ನಡೆಸಿರುವುದಾಗಿ ಫೆಡರಲ್ ಏಜೆನ್ಸಿ ತಿಳಿಸಿದೆ.
ಕ್ರಿಪ್ಟೋ...
ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ ಮೂರು ದಿನಗಳ ‘ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “8ನೇ...
ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ...
ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್...
ಬೆಂಗಳೂರು : ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ...
ಬೆಂಗಳೂರು : ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಕೈಮಗ್ಗ ನೇಕಾರರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಕೈ...
https://www.youtube.com/watch?v=33QXBgf8yxk
ಬರ್ಮಿಂಗ್‍ಹ್ಯಾಮ್: ತಾರಾ ಶಟ್ಲರ್‍ಗಳಾದ ಪಿ.ವಿ.ಸಿಂಧು ಮತ್ತು ಕೆ.ಶ್ರೀಕಾಂತ್ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಸಿಂಗಲ್ಸ್ ವಿಭಾಗಗಳಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಎರಡು ಬಾರಿ ಒಲಿಂಪಿಕ್ ಸಿಂಧು, ಮಾಲ್ಡೀವ್ಸ್‍ನ ಫಾತಿಮತ್ ಅಬ್ದುಲ್ ರಜಾಕ್ ವಿರುದ್ಧ 21-4, 21-11 ಅಂಕಗಳಿಂದ ಗೆದ್ದರು. ಪುರುಷರ ಸಿಂಗಲ್ಸ್‍ನಲ್ಲಿ ಶ್ರೀಕಾಂತ್ ಉಗಾಂಡದ ಡೇನಿಯಲ್ ವಾಂಗಾಲಿಯಾ ವಿರುದ್ಧ 21-9, 21-9 ಅಂಕಗಳಿಂದ ಗೆದ್ದರು.
ಮೊದಲ ಕೋರ್ಟ್‍ನಲ್ಲಿ ಆಡಿದ...
https://www.youtube.com/watch?v=ANIMpvGItPI
ಬರ್ಮಿಂಗ್‍ಹ್ಯಾಮ್: ವೇಟ್‍ಲಿಫ್ಟರ್ ನ್ಹೂ ದಸ್ತ್‍ಗಿರ್ ಬಟ್ ಚಿನ್ನ ಗೆಲ್ಲುವ ಮೂಲಕ ಪ್ರಸಕ್ತ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ಥಾನಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟಿದ್ದಾರೆ. ಇದರೊಂದಿಗೆ ಕಾಮನ್‍ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಪಾಕಿಸ್ಥಾನ ಎರಡನೆ ಚಿನ್ನ ಗೆದ್ದ ಸಾಧನೆ ಮಾಡಿದೆ.
2006ರಲ್ಲಿ ಪಾಕ್ ಪರ ಶುಜಾ ಉದ್ದೀನ್ ಮಲ್ಲಿಕ್ ಕೊನೆಯ ಬಾರಿಗೆ ವೇಟ್ ಲಿಫ್ಟಿಂಗ್‍ನಲ್ಲಿ ಚಿನ್ನ ಗೆದ್ದಿದ್ದರು.
ಪುರುಷರ 109 ಕೆಜಿ +...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...