Friday, September 25, 2026

Karnataka Tv

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..

ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು.  ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...

‘ಜೆಡಿಎಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು’

ಹಾಸನ: ಎಂಎಲ್‌ಸಿ ಶರವಣ್ ಹಾಸನಾಂಬೆಯ ದರ್ಶನ ಮಾಡಲು, ಕುಟುಂಬ ಸಮೇತರಾಗಿ ಇಂದು ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಶರವಣ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಬಹಳ‌ ಜನಕ್ಕೆ ದೇವಿ ದರ್ಶನ ಮಾಡಲು ಆಗಿರಲಿಲ್ಲ. ಈ‌ ಭಾರಿ ವಿಶೇಷವಾಗಿ ಜಗನ್ಮಾತೆ ದರ್ಶನ ಮಾಡಲು ಕುಟುಂಬ ಸಮೇತರಾಗಿ ಬಂದಿದ್ದೇನೆ. ಬಹಳ ಖುಷಿಯಾಗಿದೆ ತಾಯಿ ಆಶೀರ್ವಾದ...

ಹಾಸನದಲ್ಲಿ ಮಳೆ ಆರ್ಭಟಕ್ಕೆ ನಿರ್ಗತಿಕ ಬಲಿ..

ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...

ಮುಖಾ ಮುಖಿಯಾದರೂ ಮುಖ ನೋಡದ ರೇವಣ್ಣ- ಪ್ರೀತಂಗೌಡ..

ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ. ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...

ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಪ್ರಸ್ತಾಪ ಆಗಿಲ್ಲ: ಹೆಚ್.ಪಿ. ಸ್ವರೂಪ್

ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ...

ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ..!

Health tips: ಸಾಮಾನ್ಯವಾಗಿ ಮನುಷ್ಯರು ಎಣ್ಣೆಯ ಪದಾರ್ಥಗಳನ್ನು ,ಜಂಕ್ ಫುಡ್ಅನ್ನು, ಕರಿದ ಆಹಾರ ಮತ್ತು ಸಿಹಿ ತಿಂಡಿ,ತಿನಸುಗಳನ್ನು ತಿನ್ನುವುದರಿಂದ ತಮ್ಮ ದೇಹದ ತೂಕ ಹೆಚ್ಚಾಗುತ್ತದೆ. ನಂತರ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ, ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ, ಆದರೆ ಯಾವುದು ಪರಿಣಾಮಕಾರಿ ಯಾಗುವುದಿಲ್ಲ,ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಮತೂಲನ ಪೋಷಕಾಂಶಗಳ ಅಗತ್ಯವಿರುತ್ತದೆ. ನೀವು ತೂಕವನ್ನು ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ನಾವು...

ಕಪ್ಪು ಮೆಣಸಿನಲ್ಲಿ ಬಂಗಾರದಂತ ಆರೋಗ್ಯದ ಲಾಭಗಳು …!

Health tips: ಕಪ್ಪು ಬಂಗಾರ ಎಂದು ಕರೆಯಲ್ಪಡುವ ಕಪ್ಪು ಮೆಣಸಿನ ಸೇವನೆಯಿಂದ ನಮ್ಮ ದೇಹದಲ್ಲಿ ಬಹಳ ರೋಗಗಳನ್ನು ತಡೆಗಟ್ಟಬಹುದು ಹಾಗಾದರೆ ಇದರಲ್ಲಿ ಅಂತಹ ಶಕ್ತಿ ಏನಿದೆ ಎಂದು ತಿಳಿದು ಕೊಳ್ಳೋಣ . ಇದರಲ್ಲಿ ವಿಟಮಿನ್ A ,ವಿಟಮಿನ್ C ,ವಿಟಮಿನ್ K ,ಪೊಟ್ಯಾಶಿಯಮ್, ಮ್ಯಾಗ್ನಿಶಿಯಂ, ಐರನ್ , Antioxidants,ಹೀಗೆ ಇನ್ನು ಹಲವಾರು ಖನಿಜಾಂಶವನ್ನು ,ಜೀವಸತ್ವಗಳನ್ನು ,ಪೋಷಕಾಂಶಗಳನ್ನು, ಹೊಂದಿರುವಂತಹ...

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...

ಭಾರತದ ಕೆಲವು ಭಾಗಗಳಲ್ಲಿ ಭಯಂಕರವಾದ ದೀಪಾವಳಿ ಆಚರಣೆ…!

Devotional: ಅಕ್ಟೋಬರ್‌ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ... ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img