Sunday, March 22, 2026

Karnataka Tv

ಕಾಮನ್ ವೆಲ್ತ್ : ಬಿಂದ್ಯಾರಾಣಿಗೆ ಬೆಳ್ಳಿ ಪದಕ

https://www.youtube.com/watch?v=coxjEu6RG8A ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟರ್ ಬಿಂದ್ಯಾರಾಣಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಇದರೊಂದಿಗೆ ಭಾರತ ನಾಲ್ಕನೆ ಪದಕ ಗೆದ್ದಾಂತಾಗಿದೆ. ಮಹಿಳೆಯರ 55ಕೆ.ಜಿ ವಿಭಾಗದಲ್ಲಿ ಬಿಂದ್ಯಾರಾಣಿ ಒಟ್ಟು 202 ಕೆ.ಜಿ(86ಕೆಜಿ- 116 ಕೆಜಿ) ಭಾರ ಎತ್ತುವ ಮೂಲಕ ಎರಡನೆ ಸ್ಥಾನ ಪಡೆದರು. ಈ ಪ್ರದರ್ಶನ್ ಬಿಂದ್ಯಾ ರಾಣಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಈ...

ಕಾಮನ್ ವೆಲ್ತ್: ಕನ್ನಡಿಗ ಗುರುರಾಜ್ ಗೆ ಕಂಚು

https://www.youtube.com/watch?v=O215XEAwYxs ಬರ್ಮಿಂಗ್ ಹ್ಯಾಮ್:ಕರ್ನಾಟಕದ ಕುಂದಾಪುರ ಮೂಲದ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಬ್ರಿಟನ್ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿಕಂಚು ಗೆದ್ದಿದ್ದಾರೆ. ಇದರೊಂದಿಗೆ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ 61 ಕೆ.ಜಿ.ವಿಭಾಗದಲ್ಲಿ ಗುರುರಾಜ್ ಒಟ್ಟು 269 ಕೆ.ಜಿ. (118ಕೆ.ಜಿ- 151 ಕೆ.ಜಿ) ಭಾರ ಎತ್ತಿ ಕಂಚಿನ ಪದಕ ಜಯಿಸಿದರು. ಇದು...

ಕರ್ನಾಟಕದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ – ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವಂತ ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವುದು ಮಂಕಿಪಾಕ್ಸ್ ಅಲ್ಲ. ಬದಲಾಗಿ ಅದು ಚಿಕನ್ ಪಾಕ್ಸ್ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು....

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...

ಮಸ್ತ್ ಡ್ಯಾನ್ಸ್ ಮಾಡುವ ವೇಳೆ ಜಾರಿ ಬಿದ್ದ ರಾಧಿಕಾ ಕುಮಾರಸ್ವಾಮಿ..!

ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಬ್ಯೂಟಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಷಯದ ಸಲುವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ದಮಯಂತಿ' ಸಿನಿಮಾ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಖತ್ ಆಕ್ಟಿವ್ ಆಗಿರ್ತಾರೆ. ತಮ್ಮ ಡೈಲಿ ಅಪ್ಡೇಟ್ಸ್ ಶೇರ್ ಮಾಡೋ ಮೂಲಕ ಫೋಟೊ,...

ಕಾಮನ್ ವೆಲ್ತ್ : ಚಾನುಗೆ ಚಿನ್ನದ ಗರಿ

https://www.youtube.com/watch?v=YPwiqeqZZUw ಬರ್ಮಿಂಗ್ ಹ್ಯಾಮ್:ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಬರ್ಮಿಂಗ್ ಹ್ಯಾಮನಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ. ಮಹಿಳೆಯರ 44 ಕೆ.ಜಿ.ವಿಭಾಗದಲ್ಲಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತಿ (88 ಕೆಜಿ -113 ಕೆಜಿ) ಸ್ವರ್ಣಕ್ಕೆ ಮುತ್ತಿಕ್ಕಿದರು. ಎರಡನೆ ಸ್ಪರ್ಧೆಗಿಂತ 29 ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದರು. ಮಾರಿಷಸ್...

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರ ಮೇಲುಗೈ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು. ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ,...

BREAKING NEWS: ಜಿಂಬಾಬ್ವೆ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕತ್ವ

ನವದೆಹಲಿ: ಹರಾರೆಯಲ್ಲಿ ಆಗಸ್ಟ್ 18 ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ. 3 ಏಕದಿನ ಪಂದ್ಯಗಳಿಗೆ...

ಮತದಾರರ ಪಟ್ಟಿ ತಯಾರಿಕೆ – ಪರಿಷ್ಕಣೆಯಲ್ಲಿ ಬದಲಾವಣೆ

ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ...

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದಂತ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಆಗಸ್ಟ್ 11, 2022ರಂದು ನಡೆಯಲಿರುವಂತ ವಿಧಾನಪರಿಷತ್ ಉಪ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದೆ.

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img