Sunday, March 22, 2026

Karnataka Tv

ವಿಕ್ರಾಂತ್ ರೋಣ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಅಭಿನಯ ಚಕ್ರವರ್ತಿ ಬಾದ್‌ಶಾ ಕಿಚ್ಚ ಸುದೀಪ್‌ರನ್ನ ಢಿಫ್ರೆಂಟ್ ಗೆಟಪ್‌ನಲ್ಲಿ ಅದೂ 3D ಲಿ ಅಭಿಮಾನಿಗಳು ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊAಡಿದ್ದಾರೆ. ಮೊದಲ ದಿನವೇ ಬಾಕ್ಸಾಫೀಸ್ ಧೂಳಿಪಟ ಮಾಡಿರೋ ವಿಕ್ರಾಂತ್ ರೋಣ ಸಿನಿಮಾ ಫಸ್ಟ್ ಡೇ 35ಕೋಟಿ ಕಲೆಕ್ಷನ್ ಮಾಡೋ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ ಚಿತ್ರತಂಡ. ಹಾಗಾದ್ರೆ ವಿಕ್ರಾಂತ್...

ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

ಬೆಂಗಳೂರು: ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದಂತ ಮಂಕಿಪಾಕ್ಸ್ ಪ್ರಕರಣ, ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿಗೆ ಆಫ್ರಿಕಾದಿಂದ ಬಂದಂತ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ವ್ಯಕ್ತಿಯೊಬ್ಬರು ಕಿಡ್ನಿ ಕಸಿ ಸಂಬಂಧ ಆಗಮಿಸಿದ್ದರು. ಅವರ ಚರ್ಮದ ಮೇಲೆ ಸಣ್ಣ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಮಂಕಿಪಾಕ್ಸ್...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

ಹಾಲಿವುಡ್ ರೇಂಜ್‌ಗಿದೆ “ವಿಕ್ರಾಂತ್ ರೋಣ” ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..!

ಹಾಲಿವುಡ್ ರೇಂಜ್‌ಗಿದೆ "ವಿಕ್ರಾಂತ್ ರೋಣ" ಎಂದ ನಿರ್ದೇಶಕ ಆರ್ ಚಂದ್ರು & ಫ್ಯಾಮಿಲಿ..! ಬಾದ್‌ಶಾ ಕಿಚ್ಚ ಸುದೀಪ್ ನಟಸಿರುವ ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಇದೀಗ ಅಭಿಮಾನಿಗಳಷ್ಟೇ ಅಲ್ಲದೇ, ಕಲಾವಿದರು, ತಂತ್ರಜ್ನರೆಲ್ಲರೂ ತಮ್ಮ ತಮ್ಮ ಕುಟುಂಬದ ಜೊತೆ ವಿಕ್ರಾಂತ್ ರೋಣ ಚಿತ್ರವನ್ನು ೩ಡಿ ಲಿ ನೋಡಿ ಎಂಜಾಯ್ ಮಾಡ್ತಿದ್ದಾರೆ....

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್..!

ಸಖತ್ ಮಾಸಾಗಿದೆ ವಾಟ್ ಲಗಾ ದೇಂಗೆ ಸಿಂಗಿಂಗ್..! ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಬೊಂಬಾಟ್ ಟ್ರೇಲರ್ ಮೂಲಕ ಧೂಳ್ ಎಬ್ಬಿಸ್ತಿರುವ ಲೈಗರ್ ಅಂಗಳದಿಂದ ಥೀಮ್ ಸಾಂಗ್ ರಿಲೀಸ್ ಆಗಿದೆ. ವಾಟ್ ಲಗಾ ದೇಂಗೆ ಎಂಬ ಮಾಸ್ ಹಾಡು ರಿಲೀಸ್ ಆಗಿದ್ದು, ನಾಯಕನ್ನು ವರ್ಣಿಸುವ...

ಕರಾವಳಿಯ ಎಲ್ಲ ಕೊಲೆ ತನಿಖೆ ಎನ್ಎಐಗೆ ವಹಿಸಲಿ – HD ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ,...

BREAKING NEWS: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ಉಸ್ತುವಾರಿ ಸಚಿವರಾಗಿ ನೇಮಕ

ಬೆಂಗಳೂರು: ಈಗಾಗಲೇ ವಿವಿಧ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಇದೀಗ ಬಾಕಿ ಇದ್ದಂತ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್, ಕೊಪ್ಪಳ ಜಿಲ್ಲೆಯ...

ತುಮಕೂರು: ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಯದುಗಿರಿ ಯತಿರಾಜ ಮಠದ ಶ್ರೀ ಗಳಾದ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಅವರಿಗೆ ಶನಿವಾರ ಇಲ್ಲಿ ತುಮಕೂರು ವಿ.ವಿ.ದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು. ಇದರ ಅಂಗವಾಗಿ ನಗರದ ಚೌಡಯ್ಯ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಶ್ರೀ ಗಳಿಗೆ ಈ ಪದವಿಯನ್ನು ಪ್ರದಾನ ಮಾಡಿದರು. ಸಮಕುಲಾಧಿಪತಿಗಳೂ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...

ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್: ಭಾರತ ಸುಲಭ ಜಯ

https://www.youtube.com/watch?v=YlGGcqaI6fk ಟ್ರಿನಿಡಾಡ:ದಿನೇಶ್ ಕಾರ್ತಿಕ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 68 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ತಾರೌಬ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸೂರ್ಯಕುಮಾರ್ 24, ರೋಹಿತ್ ಶರ್ಮಾ 64, ಶ್ರೇಯಸ್...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img