Friday, March 20, 2026

Karnataka Tv

ಹಾವೇರಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು...

ಇನ್ಮುಂದೆ ‘1ನೇ ತರಗತಿ’ಗೆ ದಾಖಲಾಗಲು 6 ವರ್ಷ ಕಡ್ಡಾಯ – ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಇದುವರೆಗೆ 1ನೇ ತರಗತಿಗೆ ದಾಖಲಾಗೋದಕ್ಕೆ 5.5 ವರ್ಷವನ್ನು ನಿಗದಿ ಪಡಿಸಲಾಗಿತ್ತು. ಈ ವಯೋಮಿತಿಯನ್ನು ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. ಇನ್ಮುಂದೆ 6 ವರ್ಷ ಮಕ್ಕಳಿಗೆ 1ನೇ ತರಗತಿಗೆ ದಾಖಲಾಗೋದಕ್ಕೆ ವಯಸ್ಸು ಜೂನ್ 1ಕ್ಕೆ ಪೂರೈಸಿರಬೇಕು ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ...

ಪೌರ ನೌಕರರ ಬೇಡಿಕೆ ಶೀಘ್ರ ಈಡೇರಿಕೆಗೆ ಕ್ರಮ: ಸಚಿವ ಎಂಟಿಬಿ ನಾಗರಾಜ್‌

ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ರಾಜ್ಯ...

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜು.28ರಿಂದ ನಡೆಯುವ ಜನೋತ್ಸವ ಸಮಾವೇಶದಲ್ಲಿ ಉತ್ತರ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ....

ಎಲ್ಲ ಜಿಲ್ಲೆಗಳಲ್ಲೂ ಜನೋತ್ಸವ ಆಚರಣೆ – ಸಚಿವ ವಿ.ಸುನೀಲ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವÀ ವಿ.ಸುನೀಲ್ ಕುಮಾರ್...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

BREAKING NEWS: ರಾಜ್ಯಸಭೆಯಿಂದ 11 ಸಂಸದರು ಒಂದು ವಾರ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ 'ದುರ್ನಡತೆ' ತೋರಿದಂತೆ 19 ಸಂಸದರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಲೋಕಸಭಾ ಸಂಸದರ ವಿರುದ್ಧ ಕ್ರಮ ಕೈಗೊಂಡ ಮರುದಿನವೇ ಇದೀಗ 19 ಸಂಸದರನ್ನು ಒಂದು ವಾರಗಳ ಕಾಲ ಸದನದ ಕಲಾಪಕ್ಕೆ ನಿಷೇಧಿಸಿ ಆದೇಶಿಸಲಾಗಿದೆ. ನಾಲ್ವರು ಕಾಂಗ್ರೆಸ್ ಲೋಕಸಭಾ ಸಂಸದರ ವಿರುದ್ಧ ಅದೇ ಕ್ರಮವನ್ನು ತೆಗೆದುಕೊಂಡ ಒಂದು ದಿನದ ನಂತರ, ಅಡ್ಡಿಪಡಿಸಿದ್ದಕ್ಕಾಗಿ ರಾಜ್ಯಸಭೆಯ ಹತ್ತೊಂಬತ್ತು ವಿರೋಧ...

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...

ಮಹಿಳಾ ಅಥ್ಲೀಟ್ ಉದ್ದಿಪನಾ ಪರೀಕ್ಷೆಯಲ್ಲಿ ವಿಫಲ

https://www.youtube.com/watch?v=1XYykGO_t2o ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್‍ಗೆ ಆಯ್ಕೆಯಾಗಿದ್ದ  ಭಾರತೀಯ ಮಹಿಳಾ ರಿಲೇ ತಂಡದ ಸದಸ್ಯೆಯೊಬ್ಬಳು ಉದ್ದೀಪನಾ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. ಇದರಿಂದಾಗಿ ಆಕೆಯನ್ನು ತಂಡದಿಂದ ಕೈಬಿಡಲಾಗಿದೆಯೆಂದೂ ಹೇಳಲಾಗಿದೆ. 400 ಮೀ. 100 ಮೀಟರ್ ರಿಲೇ  ತಂಡದ  ಸದಸ್ಯೆಯೊಬ್ಬಳು ದ್ರವ್ಯ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆನ್ನಲಾಗಿದ್ದು,  ಈ ಓಟಗಾರ್ತಿ ಯಾರೆಂಬುದನ್ನು ಮಾತ್ರ ಬಹಿರಂಗಪಡಿಸಲಾಗಿಲ್ಲ. https://www.youtube.com/watch?v=HxHuRzhsB9E ಇದರಿಂದಾಗಿ ರಿಲೇ ತಂಡವು ಇಕ್ಕಟ್ಟಿಗೆ ಸಿಲುಕಿದೆ. ಇನ್ನೀಗ...

About Me

31564 POSTS
0 COMMENTS
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img