Devotional tips:
ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...
State News:
ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...
Banglore News:
ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...
Mandya News:
ಭಾರತ್ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....
ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...
State News:
ದಿ. ಡಾ. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು.
https://karnatakatv.net/hassan-festival-hasanamba-temple/
https://karnatakatv.net/mahakumba-mela-kc-narayan-gowda/
https://karnatakatv.net/street-play-folk-songs-callfor/
Chikkamagaluru News:
ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...
Hassan News:
ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು.
ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...
Divotional story:
ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...
ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...