Friday, March 20, 2026

Karnataka Tv

ಭ್ರಷ್ಟಾಚಾರದ ಬಗ್ಗೆ ಯಾರ ಜತೆ ಚರ್ಚೆ ಎಂದು ತಿಳಿಸುತ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ...

ಶಿವಮೊಗ್ಗ: ಡಿಸಿ ಡಾ.ಸೆಲ್ವಕುಮಾರ್ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್,...

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು..!

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್..!

ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್. ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. "ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ ಲಂಕಾಸುರ .....

ಕಾಲೇಜಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ: ಪೊಲೀಸರಿಗೆ ದೂರು

ರಾಯಚೂರು: ಕಾಲೇಜಿಗೆಂದು ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೀಗಾಗಿ ಆತಂಕಗೊಂಡಿರುವಂತ ಪೊಲೀಸರು, ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿಗೆ ಹೋಗುವುದಾಗಿ ಮನೆಯಲ್ಲಿ ಪೋಷಕರಿಗೆ ಹೇಳಿ, ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಮಕ್ಕಳು ಕಾಣೆಯಾದ ಬಗ್ಗೆ ರಾಯಚೂರಿನ...

ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ..!

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ. ನಿರಂಜನ್ ಅವರು...

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ! ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ಈಗ ಪ್ಯಾನ್ ಇಂಡಿಯಾ ಸ್ಟಾರ್

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ...

About Me

31564 POSTS
0 COMMENTS
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img