https://www.youtube.com/watch?v=JZt4Gbo29qo
ಯುಜೀನ್: ಭಾರತದ ಅಥ್ಲೀಟ್ ಎಲ್ಡೋಸ್ ಪೌಲ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಭಾನುವಾರ ನಡೆದ ಪುರುಷರ ಟ್ರಿಪಲ್ ಜಂಪ್ ಫೈನಲ್‍ನಲ್ಲಿ 25 ವರ್ಷದ ಅಥ್ಲೀಟ್ ಎಲ್ಡೋಸ್ ಪೌಲ್ ಮೂರು ಪ್ರಯತ್ನಗಳಲ್ಲೂ (16.37ಮೀ.,16.79ಮೀ., 13.86ಮೀ)ಅತ್ಯುತ್ತಮವಾಗಿ ಜಿಗಿದರು. ಆದರೆ ಟಾಪ್ 8ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದರು.
ಅರ್ಹತಾ ಸುತ್ತಿನಲ್ಲಿ 16.68ಮೀ. ಜಿಗಿದು 12ನೇ ಸ್ಥಾನದೊಂದಿಗೆ ಟ್ರಿಪಲ್ ಜಂಪ್...
https://www.youtube.com/watch?v=icVFuqSZVBo
ಪೋರ್ಟ್ ಆಫ್ ಸ್ಪೇನ್: ಮಾಜಿ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿ ಆಡದೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ವಿರಾಟ್ ಅನುಪಸ್ಥಿತಿ ಎಲ್ಲರನ್ನೂ ಕಾಡುತ್ತಿದೆ. ಅಭಿಮಾನಿಗಳನ್ನು ಬಿಟ್ಟಿಲ್ಲ.
ಭಾನುವಾರ ವಿಂಡೀಸ್ ವಿರುದ್ಧ ನಡೆದ ಎರಡನೆ ಏಕದಿನ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬ್ಯಾನರ್ ಹಿಡಿದು ಪ್ರದರ್ಶಿಸಿದರು.
ಬ್ಯಾನರ್‍ನಲ್ಲಿ ಮಿಸ್ ಯೂ...
https://www.youtube.com/watch?v=DJ1fg-6An2k
ಸಿಡ್ನಿ: ಆಸ್ಟ್ರೇಲಿಯಾ ತಂಡದ ತಾರಾ ಸ್ಪಿನ್ನರ್ ನಾಥಾನ್ ಲಿಯಾನ್ ಬಹುಕಾಲದ ಪ್ರೇಯಸಿ ಎಮಾ ಮೆಕ್‍ಕಾರ್ತಿ ಜೊತೆ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ.
https://www.youtube.com/watch?v=OAvzN4mWRjM
ಆಫ್ ಸ್ಪಿನ್ನರ್ ನಾಥಾನ್ ಲಿಯಾನ್ ಭಾನುವಾರ ಕುಟುಂಬ ಮತ್ತು ಸ್ನೇಹಿತರ ಉಪಸ್ಥಿತಿಯಲ್ಲಿ ವಿವಾಹ ಬಂಧನಕೊಳ್ಳಗಾದರು. 34 ವರ್ಷದ ಲಿಯಾನ್ ಇನ್‍ಸ್ಟಾದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ನಾಥನ್ ಲಿಯಾನ್ ಮತ್ತು ಎಮಾ ಮೆಕ್‍ಕಾರ್ತಿ ಕಳೆದ ಐದು ವರ್ಷಗಳಿಂದ ಪ್ರೀತಿಯಲ್ಲಿದ್ದರು....
https://www.youtube.com/watch?v=GS_39dpN6EQ
ಗಾಲೆ: ದಿನೇಶ್ ಚಾಂಡಿಮಲ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಆತಿಥೇಯ ಶ್ರೀಲಂಕಾ ತಂಡ ಪಾಕಿಸ್ಥಾನ ವಿರುದ್ಧ ಎರಡನೆ ಟೆಸ್ಟ್ ಪಂದ್ಯದ ಮೊದಲ ದಿನ 315 ರನ್ ಗಳಿಸಿ ದಿನದ ಗೌರವ ಸಂಪಾದಿಸಿದೆ.
ಗಾಲೆಯಲ್ಲಿ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಒಶಾಡಾ ಫೆರ್ನಾಡೊ (50...
https://www.youtube.com/watch?v=RWsk_Emfr04
ಪೋರ್ಟ್ ಆಫ್ ಸ್ಪೇನ್:ಅಕ್ಷರ್ ಪಟೇಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿ ಸರಣಿಯನ್ನು 2-0 ಅಂತರದಿಂದ ಕೈವಶ ಮಾಡಿಕೊಂಡಿದೆ.
ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ...
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಸೋಮವಾರ ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿದರು.
ನಾಳೆ ಬೆಳಿಗ್ಗೆ 10.15 ಕ್ಕೆ ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಸಿಜೆಐ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು.
64 ವರ್ಷದ ಮುರ್ಮು ಅವರನ್ನು ಜುಲೈ 21 ರಂದು ನಡೆದ...
ಅನೂಪ್ ಸಿಳೀನ್ ಸಂಗೀತ ಸಂಯೋಜನೆಯ ಈ ಹಾಡಲ್ಲಿ ಬೈರಾಗಿ ಖ್ಯಾತಿ ಯಶಾ ಹಾಕಿರೋ ಕಾಣಿಸಿಕೊಂಡಿರೋ ರೀತಿ, ಕುಣಿದಿರೋ ರೇಂಜ್ ವಿಡಿಯೋನ ಮತ್ತೆ ಮತ್ತೆ ನೋಡುವಂತೆ ಮಾಡಿದ್ದು, ಇಂದಿಗೆ ಈ ವಿಡಿಯೋ ಒಂದು ಮಿಲಿಯನ್ ವೀವ್ಸ್ ಪಡೆದುಕೊಂಡಿದೆ.
ಈ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಜತೆಗೆ ಈ ಹಾಡಿನ ಕವರ್ ವರ್ಶನ್ಸ್...
ಬೆಂಗಳೂರು: ನಗರದ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡು ವಾಸವಾಗಿದ್ದಂತ ಶಂಕಿತ ಲಷ್ಕರ್ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿಯ 30ಕ್ಕೂ ಹೆಚ್ಚು ಪೊಲೀಸರು ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಸ್ಸಾಂ ಮೂಲಕ ಅಖ್ತರ್ ಹುಸೇನ್ ಎಂಬಾತ ವಾಸವಾಗಿದ್ದಂತ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಶಂಕಿತ ಉಗ್ರನನ್ನು ಬಂದಿಸಿ ವಶಕ್ಕೆ...
ನವದೆಹಲಿ: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಭಾರತದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು, ಇಂದು 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ.
ಈ ಸಮಾರಂಭಕ್ಕೂ ಮುನ್ನಾ,...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು
ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ...