ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್..!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ.
ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ...
ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..!
ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ 20 ಕೋಟಿ ರುಪಾಯಿಯ ರಾಶಿ ರಾಶಿ ಹಣವನ್ನು ಶುಕ್ರವಾರ ವಶಪಡಿಸಿಕೊಂಡಿತ್ತು.
ಜುಲೈ. 23 ಪಶ್ಚಿಮ ಬಂಗಾಳದ...
https://www.youtube.com/watch?v=cSXlqL-ENic
ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..!
ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...
https://www.youtube.com/watch?v=-E9ShU2v3Zo
ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್
ಮಾಹಿತಿಯ ಜ್ಞಾನಕೋಶ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ.
ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ...
https://www.youtube.com/watch?v=aGesaGMMBMg&t=18s
ಟ್ರಿನಿಡಾಡ್: ಶಿಖರ್ ಧವನ್ ಅವರ ನಾಯಕನ ಆಟ ಮತ್ತು ಮೊಹ್ಮದ್ ಸಿರಾಜ್ ಅವರ ಸೊಗಸಾದ ಬೌಲಿಂಗ್ ನೆರೆವಿನಿಂದ ಭಾರತ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 3 ರನ್ ಗಳ ರೋಚಕ ಗೆಲುವು ಪಡೆದಿದೆ.
ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಮಡಿತು. ಭಾರತ ನಿಗದಿತ 50 ಓವರ್...
https://www.youtube.com/watch?v=8gAP4GkqRLQ
ಯುಜೀನ್ (ಯುಎಸ್ಎ) :ಪುರುಷರ ಟ್ರಿಪಲ್ ಜಂಪ್ ವಿಭಾಗದಲ್ಲಿ ಎಲ್ಡೋಸ್ ಪೌಲ್ ಫೈನಲ್ ಪ್ರವೇಶಿಸಿದ್ದಾರೆ. ಟ್ರಿಪಲ್ ಜಂಪ್‍ನಲ್ಲಿ ಫೈನಲ್ ತಲುಪಿದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಎ ಗುಂಪಿನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ 16.68ಮೀ. ದೂರ ಹಾರಿ 6ನೇ ಸ್ಥಾನ ಪಡೆದರು. ಒಟ್ಟು 12ನೇ ಸ್ಥಾನಕ್ಕೆ ತೃಪ್ತಿಪಟ್ಟರು. ನಾಳೆ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ವೀಸಾ ಸಮಸ್ಯೆಯಿಂದಾಗಿ ಕ್ರೀಡಾಕೂಟಕ್ಕೆ...
https://www.youtube.com/watch?v=C3aBEv8quOY
ಯುಜೀನ್ (ಯುಎಸ್‍ಎ): ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮೊದಲ ಬಾರಿಗೆ ವಿಶ್ವಚಾಂಪಿಯನ್‍ಶಿಪ್‍ನ ಫೈನಲ್‍ಗೆ ಅರ್ಹತೆ ಪಡೆದಿದ್ದಾರೆ.
ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ 88.39 ಮೀ. ದೂರ ಎಸೆದು ಅಂತಿಮ ಸುತ್ತಿಗೆ ಲಗ್ಗೆ ಹಾಕಿದರು. ಇವರೊಂದಿಗೆ ಭಾರತದ ಮತ್ತೊರ್ವ ಜಾವಲಿನ್ ಅಥ್ಲೀಟ್ ರೋಹಿತ್ ಯಾದವ್ ಕೂಡ ಫೈನಲ್ ಅರ್ಹತೆ ಪಡೆದಿದ್ದರಿಂದ ಭಾರತಕ್ಕೆ ಐತಿಹಾಸಿಕ ದಿನವಾಯಿತು.
24...
https://youtu.be/7i7sPCWqnZY
ಈ ಮೊದಲಿನ ಭಾಗದಲ್ಲಿ ನಾವು ನಿಮಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ 8 ಉತ್ತಮ ಗುಣಗಳಲ್ಲಿ 4 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ ಇನ್ನೂ 4 ಗುಣಗಳ ಬಗ್ಗೆ ತಿಳಿಸಿಕೊಡಲಿದ್ದೇವೆ..
ಐದನೇಯ ಸತ್ಯ. ದುಡ್ಡಿಂದ ನಿಮಗೆ ಎಂದಿಗೂ ಖುಷಿ ಸಿಗುವುದಿಲ್ಲ. ಇದು ನಾವು ಅರಿಯಬೇಕಾದ ನಿಜವಾದ ಸತ್ಯ. ಇಂದಿನ ಕಾಲದಲ್ಲಿ ಖುಷಿ...
https://youtu.be/xEuWF6A1Qyo
ಜೀವನದಲ್ಲಿ ನಾವು ಕೆಲವು ಗುಣಗಳನ್ನು ಮೈಗೂಡಿಸಿಕೊಂಡಲ್ಲಿ, ಅದು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಅದು ಉತ್ತಮ ಗುಣವಾದರೆ, ಉತ್ತಮ ರೀತಿಯಲ್ಲಿ ಮತ್ತು ಉತ್ತಮವಲ್ಲದ ಗುಣವಾದರೆ, ಕೆಟ್ಟ ರೀತಿಯಲ್ಲಿ. ಹಾಗಾಗಿ ಇಂದು ನಾವು ಯಾವ ಗುಣಗಳನ್ನು ಮೈಗೂಡಿಸಿಕೊಂಡರೆ, ಸತ್ಯವನ್ನು ಅರಿತರೆ, ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹಂತ ಹಂತವಾಗಿ ತಿಳಿಯೋಣ ಬನ್ನಿ..
ಮೊದಲನೆಯ ಸತ್ಯ. ಭಯ...
ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ...