Thursday, March 19, 2026

Karnataka Tv

BREAKING NEWS: ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧೆ – ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) 10 ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗಳನ್ನು ತೆಗೆದುಕೊಂಡ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಲು cbseresults.nic.in, results.cbse.nic.in, results.gov.in ಅಥವಾ cbse.digitallocker.gov.in ಗೆ ಭೇಟಿ ನೀಡಿ ವೀಕ್ಷಿಸಲಬಹುದಾಗಿದೆ. ಇದಕ್ಕೂ ಮೊದಲು, ಮಂಡಳಿಯು ಇಂದು 12 ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಸಿಬಿಎಸ್ಇ...

BREAKING NEWS: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ: ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು...

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ದೀನದಯಾಳು ರಾಷ್ಟ್ರೀಯ ನಗರಜೀವನೋಪಾಯ(ಡೇ-ನಲ್ಮ) ಅಭಿಯಾನ ಯೋಜನೆಯಡಿ 2022-23 ಸಾಲಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯ ಹಾಗೂ ಗುಂಪು, ರಚನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಕ್ತಿ ಉದ್ಯಮಶೀಲತೆ ಸಾಲ, ಗುಂಪು ಉದ್ಯಮಶೀಲತೆ ಸಾಲ, ಸ್ವ ಸಹಾಯ ಗುಂಪುಗಳ ಕ್ರೆಡಿಟ್ ಲಿಂಕೇಜ್ ಸಾಲ, ಪಿ.ಎಂ.ಸ್ವ ನಿಧಿಯಲ್ಲಿ ಬೀದಿ ವ್ಯಾಪಾರಸ್ಥರಿಗೆ ಸಾಲ, ಪಿ.ಎಂ.ಎಫ್.ಎಂ.ಇ. ಅಡಿ ಸ್ವ ಸಹಾಯ...

2018-19 ರಲ್ಲಿ ಸ್ವಾರ್ಥದ ರಾಜಕಾರಣ – CM ಬಸವರಾಜ ಬೊಮ್ಮಾಯಿ

ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಅದು ಅಧಿಕಾರ ಪಡೆಯುವ ಮತ್ತು ಉಳಿಯುವ ರಾಜಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...

ಕೆ.ಆರ್.ಪೇಟೆಯನ್ನು ಮಾದರಿ ತಾಲ್ಲೂಕನ್ನಾಗಿ ಮಾಡುವ ಸಂಕಲ್ಪ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ: ಕೆ.ಆರ್.ಪೇಟೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಮಾದರಿ ತಾಲ್ಲೂಕನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 2 ಏತನೀರಾವರಿ ಯೋಜನೆ, 25 ಕೋಟಿ ರೂ....

ಸಚಿವರಿಗೆ ಸ್ವಾತಂತ್ರ ದಿನಾಚರಣೆಯಂದು ಧ್ವಜಾರೋಹಣಕ್ಕೆ ಹೊಣೆಗಾರಿಕೆ ಹಂಚಿಕೆ: ಗದಗ, ಮಂಡ್ಯ, ಬೀದರ್, ಚಿಕ್ಕಮಗಳೂರಿನಲ್ಲಿ ಡಿಸಿಗಳಿಗೆ ಹೊಣೆ

ಬೆಂಗಳೂರು : ಪ್ರತಿವರ್ಷದಂತೆ, ಈ ವರ್ಷವೂ ಆಗಸ್ಟ್ 15, 2022ರಂದು ನಡೆಯಲಿರುವಂತ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡೋದಕ್ಕೆ, ಸಚಿವರಿಗೆ ಜಿಲ್ಲೆಯ ಹೊಣೆಗಾರಿಕೆಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕೊನೆಗೂ ಸಚಿವ ಶ್ರೀರಾಮುಲು, ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಹಾಗಾದ್ರೇ ಯಾರಿಗೆ ಯಾವ ಜಿಲ್ಲೆಯ ಹೊಣೆಗಾರಿಕೆ ಎನ್ನುವ ಮಾಹಿತಿ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಆಗಸ್ಟ್...

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡೋಣ- ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...

ರಾಷ್ಟ್ರಪತಿ ಚುನಾವಣೆ ಮತಏಣಿಕೆ ಆರಂಭ: ಮೊದಲ ಸುತ್ತಿನಲ್ಲೇ NDA ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ

ನವದೆಹಲಿ: ರಾಷ್ಟ್ರಪತಿ ಆಯ್ಕೆಗೆ ನಡೆದಿದ್ದಂತ ಚುನಾವಣೆಯ ಮತಏಣಿಕೆ ಕಾರ್ಯ ಇಂದು ಆರಂಭಗೊಂಡಿದೆ. ಮೊದಲ ಸುತ್ತಿನಲ್ಲಿಯೇ ಎನ್ ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುನ್ನಡೆ ಸಾಧಿಸಿದ್ದಾರೆ. ಇದೀಗ ಆರಂಭಗೊಂಡಿರುವಂತ ರಾಷ್ಟ್ರಪತಿ ಚುನಾವಣೆಯ ಮತಏಣಿಕೆಯ ಮೊದಲ ಸುತ್ತಿನಲ್ಲಿ ಮುರ್ಮು ಮುನ್ನಡೆ ಸಾಧಿಸಿದ್ದಾರೆ. ಅವರು 540 ಮತಗಳನ್ನು ಪಡೆದಿದ್ದರೇ, ಅವರ ಪ್ರತಿಸ್ಪರ್ಧಿ ಸಿನ್ಹಾ ಅವರು 208 ಮತಗಳನ್ನು...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img