ಬೆಂಗಳೂರು: ರಾಮನಗರ ಜಿಲ್ಲಾ ಕೇಂದ್ರದಲ್ಲಿ ಇದೇ 22ರಂದು 'ಆಜಾದಿ ಕಾ ಅಮೃತ್ ಮಹೋತ್ಸವ' ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಸಂಬಂಧ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದ್ದಾರೆ.
ಅಂದು...
https://youtu.be/NqO5Tym7AN4
ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ.
ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...
https://youtu.be/c51ZACJeRpE
ಫಿಟ್‌ನೆಸ್ ಕೋಚ್ ಭೂಮಿಕಾ ಮಂಜುನಾಥ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಫ್ಯಾಟ್ ಬರ್ನ್ ಸರ್ಜರಿ ಎಷ್ಟು ಡೇಂಜರಸ್ ಅಂತಾ ಹೇಳಿದ್ದಾರೆ. ಫ್ಯಾಟ್ ಬರ್ನ್ ಸರ್ಜರಿ ಮಾಡುವುದರಿಂದ ಏನು ಸಮಸ್ಯೆ ಬರುತ್ತದೆ ಅನ್ನೋ ಬಗ್ಗೆಯೂ ಭೂಮಿಕಾ ಹೇಳಿದ್ದಾರೆ.
ಇತ್ತೀಚೆಗಷ್ಟೇ ಫ್ಯಾಟ್ ಬರ್ನ್ ಮಾಡಲು ಹೋಗಿ ಸಾವನ್ನಪ್ಪಿದ ನಟಿಯ ಬಗ್ಗೆ ಮಾತನಾಡಿರುವ ಭೂಮಿಕಾ, ಸಡೆನ್ ಆಗಿ, ರಾತ್ರೋ ರಾತ್ರಿ...
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ...
ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ದಕ್ಷಿಣ ಆಫ್ರಿಕಾ ವಿರುದ್ಧದ ಮಂಗಳವಾರದ ಏಕದಿನ ಪಂದ್ಯದ ನಂತರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ
ಸ್ಟೋಕ್ಸ್ 104 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಸೀಟ್ ಯುನಿಕ್ ರಿವರ್ಸೈಡ್ನಲ್ಲಿ ತಮ್ಮ ತವರು ಮೈದಾನದಲ್ಲಿ ಫಾರ್ಮ್ಯಾಟ್ನಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಕೊನೆಗೊಳಿಸಲು ಸಜ್ಜಾಗಿದ್ದಾರೆ
ಲಾರ್ಡ್ಸ್ನಲ್ಲಿ ನಡೆದ 2019 ರ ವಿಶ್ವಕಪ್ ಫೈನಲ್ನಲ್ಲಿ ಅವರ...
https://youtu.be/_EIgm6Prxjk
ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ.
ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...
ನವದೆಹಲಿ: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಜುಲೈ 13 ರಂದು ದುಬೈನಿಂದ ಕರಾವಳಿ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 31 ವರ್ಷದ ವ್ಯಕ್ತಿ. ಅವರು ರೋಗದ ರೋಗಲಕ್ಷಣಗಳನ್ನು ಪ್ರದರ್ಶಿಸಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಮಾದರಿಗಳನ್ನು ಎನ್ಐವಿ ಪುಣೆಗೆ ಕಳುಹಿಸಲಾಗಿದೆ...
ಮಧ್ಯಪ್ರದೇಶದ:ಇಲ್ಲಿನ ಖಾಲ್ಘಾಟ್ನಲ್ಲಿ ನರ್ಮದಾ ನದಿಗೆ ಬಸ್ ಬಿದ್ದು 13 ಜನರು ಸಾವನ್ನಪ್ಪಿದ್ದಾರೆ ಎಂದು ಖರ್ಗೋನ್ ಅಧಿಕಾರಿ ತಿಳಿಸಿದ್ದಾರೆ.
ಬಸ್ಸಿನಲ್ಲಿ ಸುಮಾರು 40 ಜನರು ಇದ್ದರು ಮತ್ತು ಇಲ್ಲಿಯವರೆಗೆ 13 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ನರ್ಮದಾ ನದಿಯಲ್ಲಿ ಎಂಎಸ್ಆರ್ಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ...
https://www.youtube.com/watch?v=pG6bKZowfqA
ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು.
ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...
https://www.youtube.com/watch?v=jqBzqaneV78
ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ.
ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು.
ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...