https://www.youtube.com/watch?v=X0Qlfm2ZYio
ಚಾಂಗ್‍ವಾನ್ (ದ.ಕೊರಿಯಾ): ಭಾರತದ ಮಹಿಳಾ ಶೂಟರ್ ಅಂಜುಮ್ ಮೌದ್ಗಿಲ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ 50 ಮೀ. ರೈಫಲ್ ಮೂರರ ವಿಭಾಗದ ಅಂತಿಮ ಸುತ್ತಿನಲ್ಲಿ ಭಾರತದ ಅಂಜುಮ್ ಮೌದ್ಗಿಲ್ 402.9 ಅಂಕಗಳಿಸಿದರು. ಜರ್ಮನಿಯ ಅನ್ನಾ ಜೆನ್ನಸನ್ 407.7 ಅಂಕ ಹಾಗೂ ಇಟಲಿಯ ಬಾರ್ಬಾರಾ ಗಾಂಬಾರೊ 403. 4ಅಂಕ ಪಡೆದು ಕ್ರಮವಾಗಿ ಬೆಳ್ಳಿ...
https://www.youtube.com/watch?v=jqBzqaneV78
ಎಡ್ಜ್‍ಬಾಸ್ಟನ್ : ನಿನ್ನೆ ಮುಕ್ತಾಯವಾದ ಟಿ20 ಬ್ಲಾಸ್ಟ್ ಟೂರ್ನಿಯ ಫೈನಲ್ ಪಂದ್ಯ ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು. ಹ್ಯಾಂಪ್‍ಶೈರ್ ಮತ್ತು ಲಾಂಕಾಶೈರ್ ಲೈಟ್ನಿಂಗ್ ನಡುವೆ ಅಂತಿಮ ಕದನ ನಡೆದಿತ್ತು.
ಕೊನೆಯ ಎಸೆತದಲ್ಲಿ ಲಾಂಕಾಶೈರ್ ತಂಡಕ್ಕೆ ಗೆಲ್ಲಲು 3 ರನ್ ಬೇಕಿತ್ತು. ಹ್ಯಾಂಪ್‍ಶೈರ್ ತಂಡದ ವೇಗಿ ನಾಥಾನ್ ಎಲ್ಲಿಸ್ ರಿಚರ್ಡ್ ಗ್ಲೀಸನ್ ಅವರನ್ನು ಬೌಲ್ಡ್ ಮಾಡಿದರು. ಹ್ಯಾಂಪ್‍ಶೈರ್...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸ್ವಾತಂತ್ರ್ಯ ಅಮೃತಮಹೋತ್ಸವ"ದ ಆಚರಣೆಯ ಸಲುವಾಗಿ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾll ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ" ಮಾನ್ಯ ಮುಖ್ಯ ಆಯುಕ್ತರಾದ 'ತುಷಾರ್ ಗಿರಿ ನಾಥ್'ರವರು ಚಾಲನೆ ನೀಡಿದರು.
ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಡಾ. ರಾಮ್...
ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್...
https://www.youtube.com/watch?v=aK8guqRC0kg
ಯುಜೀನ್ (ಯುಎಸ್‍ಎ): ಭಾರೀ ನಿರೀಕ್ಷೆ ಮೂಡಿಸಿದ್ದ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟು ನಿರಾಸೆ ಅನುಭವಿಸಿದರು.
ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್ ಜಂಪ್ ವಿಭಾಗದಲ್ಲಿ ಅಥ್ಲೀಟ್ ಮುರಳಿ ಶ್ರೀಶಂಕರ್ ಫೈನಲ್‍ನಲ್ಲಿ 7.96 ಮೀ. ಜಿಗಿದರು. ಈ ಹಿಂದೆ 8.36 ಮೀ. ಜಿಗಿದಿದ್ದು ಅತ್ಯುತ್ತಮ ವೈಯಕ್ತಿಕ ಪ್ರದರ್ಶನವಾಗಿತ್ತುಘಿ.
ಅಂತಿಮ...
ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅಧ್ಬುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್...
ಶಿವಮೊಗ್ಗ: ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.
ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857...
https://www.youtube.com/watch?v=--aHuF3SnTQ
ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ 5 ವಿಕೆಟ್‍ಗಳ ಅಂತರದಿಂದ ಗೆದ್ದು 2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ ನಡೆದ ಜಿದ್ದಾ ಜಿದ್ದಿನ ಕದನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...
ಬೆಂಗಳೂರು: 'ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದು ಛೇಡಿಸಿದರು.
ಸಿದ್ದರಾಮಯ್ಯನವರ...
ನವದೆಹಲಿ: ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಐಸಿಎಸ್ಇ ಅಥವಾ 10 ನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಸಿಐಎಸ್ಸಿಇಯ ಅಧಿಕೃತ ವೆಬ್ಸೈಟ್, cisce.org ಫಲಿತಾಂಶಗಳನ್ನು ಪ್ರಕಟಿಸಲಾಗಿದೆ.
ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣವು ಶೇಕಡಾ 99.97 ರಷ್ಟಿದೆ. ಬಾಲಕಿಯರು ಬಾಲಕರನ್ನು ಹಿಂದಿಕ್ಕಿದ್ದು, ಶೇ.99.98ರಷ್ಟು ಮತ್ತು ಬಾಲಕರು ಶೇ.99.97ರಷ್ಟು ಉತ್ತೀರ್ಣರಾಗಿದ್ದಾರೆ.
ಹರ್ಗುನ್ ಕೌರ್ ಮಾಥಾರು,...