https://www.youtube.com/watch?v=KP_VtX0vbFg
ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..!
ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..!
ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.
ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಕೋವಿಡ್ ಪಾಸಿಟಿವ್...
ಶಂಕರಘಟ್ಟ : ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ...
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 12-08-2022ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡು, ದಿನಾಂಕ 25-08-2022ರಂದು ಮುಕ್ತಾಯಗೊಳ್ಳಲಿದೆ.
ಈ ಕೆಳಕಂಡಂತಿದೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ ರಹಸ್ತ ಎಂಬ ಕಿರುಚಿತ್ರ ಮಾಡಿದ್ದ ಇಕ್ಷ್ವಾಕು ರಾಮ್ ಈಗ ‘Everything Is Possible’ ಎಂಬ ಕ್ಯಾಚಿ ಟೈಟಲ್...
ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯಾ ರಾಜಪಕ್ಸೆ ಅವರ ರಾಜೀನಾಮೆಯನ್ನು ಔಪಚಾರಿಕವಾಗಿ ಘೋಷಿಸಿದ ಒಂದು ದಿನದಂದು, ಸುಪ್ರೀಂ ಕೋರ್ಟ್ ಇಂದು ಅವರ ಇಬ್ಬರು ಸಹೋದರರಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರನ್ನು ದೇಶವನ್ನು ತೊರೆಯದಂತೆ ನಿರ್ಬಂಧಿಸಿದೆ. ಗೋಟಬಯಾ ರಾಜಪಕ್ಸೆ ಈಗಾಗಲೇ ದೇಶವನ್ನು ತೊರೆದಿದ್ದಾರೆ, ಮೊದಲು ಮಾಲ್ಡೀವ್ಸ್ಗೆ...
ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.
ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ...
ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್ಗೆ 40ಸಾವಿರ ಮಕ್ಕಳು ಸಾಥ್ ನೀಡಿದ್ದಾರೆ. ರಾಜ್ಯದಾದ್ಯಂತ 40ಸಾವಿರ ಮಕ್ಕಳಿಂದ ಅಪ್ಪು ಭಾವಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಪ್ಪು ರೇಖಾ ಚಿತ್ರಕ್ಕೆ ಸಾವಿರಾರರು ಪುಟ್ಟ ಕೈಗಳು ಬಣ್ಣ ತುಂಬಿದ್ದಾರೆ.
ಹೌದು..ಜೇಮ್ಸ್ ಚಿತ್ರದ ಸುವರ್ಣ ವರ್ಲ್ಡ್ ಪ್ರಿಮಿಯರ್ ಗೆ ಸ್ಟಾರ್ ಸುವರ್ಣ ವಾಹಿನಿ ಮಕ್ಕಳಿಗಾಗಿಯೇ ವಿಶೇಷ ಅಭಿಯಾನವನ್ನ ಆಯೋಜಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...
ನವದೆಹಲಿ: 2018ರಲ್ಲಿ ಹಿಂದೂ ದೇವತೆಯೊಬ್ಬರ ವಿರುದ್ಧ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಆರೋಪಿ ಮೊಹಮ್ಮದ್ ಜುಬೇರ್ ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ ಎಂದು ತೀರ್ಪು ನೀಡಿದ ನ್ಯಾಯಾಲಯ, 50,000 ರೂ.ಗಳ ವೈಯಕ್ತಿಕ ಜಾಮೀನಿನ ಬಾಂಡ್...
ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ....