https://youtu.be/dDimmqH6h04
ಮನುಷ್ಯ ಹುಟ್ಟುವಾಗಲೇ, ಅವನ ಸಾವು ಯಾವಾಗ..? ಅವನ ಜೀವನದಲ್ಲಿ ಏನೇನು ನಡೆಯಲಿದೆ..? ಅವನು ಭವಿಷ್ಯದಲ್ಲಿ ಏನಾಗಲಿದ್ದಾನೆ..? ಹೀಗೆ ಇತ್ಯಾದಿ ಸಂಗತಿಗಳು ಮೊದಲೇ ನಿರ್ಧರಿತವಾಗಿರುತ್ತದೆ. ಅದನ್ನೇ ನಾವು ಬ್ರಹ್ಮ ಬರೆದ ಹಣೆಬರಹ ಅಂತಾ ಹೇಳೋದು. ಇಂದು ನಾವು ಹುಟ್ಟಿಗಿಂತ ಮುಂಚೆಯೇ ನಿರ್ಧರಿತವಾಗಿರುವ 4 ಸಂಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.
ಮೊದಲನೇಯದಾಗಿ ಆಯುಷ್ಯ. ಮಗುವಿನ ಆಯುಷ್ಯ ಎಷ್ಟು...
ಲಂಡನ್: ಬ್ರಿಟನ್ ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು, ಬೋರಿಸ್ ಜಾನ್ಸನ್ ಅವರನ್ನು ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ.
ಸುನಕ್ 101 ಮತಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ. ಕಿರಿಯ ವಾಣಿಜ್ಯ ಸಚಿವ ಮತ್ತು ಬುಕ್ ಮೇಕರ್ಸ್ ನೆಚ್ಚಿನ ಪೆನ್ನಿ ಮೊರ್ಡಾಂಟ್ 83...
ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ಸಂಸದೀಯ ಸ್ಪೀಕರ್ಗೆ ಇಮೇಲ್ ಮಾಡಿದ್ದಾರೆ.
ಬುಧವಾರ ಪತ್ನಿಯೊಂದಿಗೆ ಶ್ರೀಲಂಕಾದಿಂದ ಪಲಾಯನ ಮಾಡಿದ್ದ ರಾಜಪಕ್ಸೆಗೆ ಖಾಸಗಿ ಭೇಟಿಗಾಗಿ ಸಿಂಗಾಪುರಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಸಿಂಗಾಪುರದ ವಿದೇಶಾಂಗ ಸಚಿವಾಲಯದ ಪ್ರಕಾರ, ರಾಜಪಕ್ಸೆ ಅವರು ಆಶ್ರಯವನ್ನು ಕೇಳಿಲ್ಲ ಅಥವಾ ಅವರಿಗೆ ಆಶ್ರಯವನ್ನು ನೀಡಿಲ್ಲ.
ಮಾಲ್ಡೀವ್ಸ್ನ ಮಾಲೆಯಲ್ಲಿ ಒಂದು...
ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದೆ. ಆ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಮುಜರಾಯಿ ಇಲಾಖೆ ಆಯೋಜಿಸಿದ್ದ ಈ...
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ನವದೆಹಲಿ: ವಿಶ್ವದಾದ್ಯಂತ ಸಾವಿರಾರು ಟ್ವಿಟರ್ ಬಳಕೆದಾರರು ಸ್ಥಗಿತದ ಬಗ್ಗೆ ವರದಿ ಮಾಡಿದ್ದಾರೆ. ಇಂದು ವಿಶ್ವದಾದ್ಯಂತ ಅನೇಕ ಟ್ವಿಟ್ಟರ್ ಬಳಕೆದಾರರು ಸ್ಥಗಿತವನ್ನು ವರದಿ ಮಾಡಿದ್ದಾರೆ.
ವಿಶ್ವದಾದ್ಯಂತ ಅನೇಕ ಬಳಕೆದಾರರಿಗೆ ಟ್ವಿಟರ್ ಡೌನ್ ಆಗಿದೆ ಎಂದು ತಾಂತ್ರಿಕ ಸಮಸ್ಯೆಗಳನ್ನು ಟ್ರ್ಯಾಕ್ ಮಾಡುವ ಡೌನ್ಡೆಟೆಕ್ಟರ್ ವೆಬ್ಸೈಟ್ನ ಡೇಟಾ ತೋರಿಸುತ್ತದೆ.
ಸಿಇಒ ಪರಾಗ್ ಅಗರ್ವಾಲ್ ಅವರು ನಡೆಸುತ್ತಿರುವ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ವರ್ಷಗಳಲ್ಲಿ ಅತಿ...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಅಭಿವೃದ್ದಿಗೊಂಡಿರುವ ಕಾಶಿಗೆ ಹೆಚ್ಚಿನ ಭಕ್ತರು ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಾಂಕೇತಿಕವಾಗಿ ಸಹಾಯಧನ ವಿತರಿಸಿ, ಡಿ.ಬಿ.ಟಿ ಮೂಲಕ ಆನ್‌ಲೈನ್...
ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ನಿಲಯಗಳಲ್ಲಿನ ಬಾಲಕಿಯರಿಗೆ ಆತ್ಮ ರಕ್ಷಣಾ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಜುಡೋ, ಕರಾಟೆ ಮತ್ತು ಟೇಕ್ವಾಂಡೋ ಕ್ರೀಡೆಗಳಲ್ಲಿ ನುರಿತ ಮಹಿಳಾ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಿದೆ.
ಸರ್ಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಜುಡೋ, ಕರಾಟೆ ಹಾಗೂ ಟೇಕ್ವಾಂಡೋ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ, ರಾಜಯಕೀಯ ಪಕ್ಷಗಳಿಂದ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿಯೆ 2023ರ ವಿಧಾನಸಭಾ ಚುನಾವಣೆಗೆ ಹೊಸ ಮುಖಗಳು ಕೂಡ ಎಂಟ್ರಿ ಕೊಡಲಿವೆ ಎನ್ನಲಾಗುತ್ತಿದೆ.
ಈ ನಿಟ್ಟಿನಲ್ಲಿ 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ಹೊಸ ಮುಖಗಳ ಎಂಟ್ರಿಗೆ ತಯಾರಿ ನಡೆದಿದೆ. ಅಲ್ಲದೇ ಹೊಸ ಹುರುಪಿನೊಂದಿಗೆ ಶಾಸಕರಾಗಲು ತೆರೆಮರೆ...
ರಾಮನಗರ: ಇಲ್ಲಿ ನಡೆಯುತ್ತಿರುವ ಜಿಲ್ಲಾ ಆಸ್ಪತ್ರೆಯ ಪ್ರಮುಖ ಕಾಮಗಾರಿಗಳನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ಹೇಳಿದರು.
ಗುರುವಾರ ಇಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಆಸ್ಪತ್ರೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಆದರೆ, ಯಾವುದೇ...