ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮಸ್ಯೆ ಆಗದ ನಿಟ್ಟಿನಲ್ಲಿ, ಅದರಲ್ಲೂ ಪಕ್ಷಕ್ಕೆ ಹಾಗೂ...
ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ.
ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ...
ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್...
https://www.youtube.com/watch?v=wIcBqDi60rE
ಲಂಡನ್:ಆಂಗ್ಲರ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಗೆದ್ದ ಬೆನ್ನಲ್ಲೆ ಟೀಮ್ ಇಂಡಿಯಾ ಐಸಿಸಿ ರಾಂಕಿಂಗ್ ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದೆ.
ಮೊದಲ ಪಂದ್ಯಕ್ಕೂ ಮುನ್ನ ಏಕದಿನ ರಾಂಕಿಂಗ್ನಲ್ಲಿ 105 ಅಂಕಗಳಿಸಿತ್ತು. ಇದೀಗ 10 ವಿಕೆಟ್ ಗಳ ಭರ್ಜರಿ ಗೆಲುವು ಪಡೆದ ನಂತರ 108 ಅಂಕ ಪಡೆದಿದೆ. ಪಾಕಿಸ್ತಾನ 106 ಅಂಕ ಪಡೆದಿದೆ.
ನ್ಯೂಜಿಲೆಂಡ್ ತಂಡ 126 ಅಂಕ ಪಡೆದು...
https://www.youtube.com/watch?v=Fpm1S-vCOUQ
ಬಾದ್‌ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಚಿತ್ರತಂಡ ಈಗಾಗ್ಲೇ ಚಿತ್ರದ ಬಗ್ಗೆ ಸಾಕಷ್ಟು ಅಪ್ಡೇಟ್‌ಗಳನ್ನ ಬ್ಯಾಕ್ ಟು ಬ್ಯಾಕ್ ಅಭಿಮಾನಿಗಳಿಗೆ ನೀಡ್ತಿದ್ದು, ಇದೀಗ ಮತ್ತೊಂದು ಸ್ಪೆಷಲ್ ಅಪ್ಡೇಟ್‌ವೊಂದನ್ನ ವಿ.ಆರ್ ಟೀಂ ಕೊಟ್ಟಿದೆ. ಎಸ್, "ವಿಕ್ರಾಂತ್ ರೋಣ" ಚಿತ್ರದ ಮೂರನೇ...
https://www.youtube.com/watch?v=Fpm1S-vCOUQ
ಲಂಡನ್:ಜಸ್ಪ್ರೀತ್ ಬುಮ್ರಾ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಓವೆಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು.ಇಂಗ್ಲೆಂಡ್ ಪರ ಕಣಕ್ಕಿಳಿದ ಜಾಸನ್ ರಾಯ್ ಮತ್ತು ಜಾನಿ ಬೈರ್ ಸ್ಟೊ ಉತ್ತಮ ಆರಂಭ ಕೊಡುವಲ್ಲಿ ಎಡವಿದರು....
ನಾಸಾ ಮಂಗಳವಾರ ತನ್ನ ಹೊಸ ಶಕ್ತಿಶಾಲಿ ಬಾಹ್ಯಾಕಾಶ ದೂರದರ್ಶಕದಿಂದ ಹೊಸ ಬ್ಯಾಚ್ನ ಫೋಟೋಗಳನ್ನು ಅನಾವರಣಗೊಳಿಸಿದೆ, ಇದರಲ್ಲಿ ನೊರೆ ನೀಲಿ ಮತ್ತು ಕಿತ್ತಳೆ ಬಣ್ಣದ ನಕ್ಷತ್ರದ ಶಾಟ್ ಸೇರಿದೆ.
10 ಬಿಲಿಯನ್ ಡಾಲರ್ ವೆಚ್ಚದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕದ ಮೊದಲ ಚಿತ್ರವನ್ನು ಶ್ವೇತಭವನದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಮಾನವಕುಲವು ಹಿಂದೆಂದೂ ಕಂಡಿರದಷ್ಟು ಆಳಕ್ಕೆ ಹೋದ ದೂರದ...
ಬೆಂಗಳೂರು ; ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ, ಇಲ್ಲವಾದರೆ ಯೋಜನೆಯನ್ನೇ ರದ್ದುಗೊಳಿಸಿ ಎನ್.ಓ.ಸಿ ನೀಡಿ ಎಂದು ಬಿಡಿಎ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರನ್ನು ಬಂಧಿಸಿದ ಪೊಲೀಸರು ಆಡುಗೋಡಿ ಪೊಲೀಸ್ ಮೈದಾನದಲ್ಲಿ ಬಿಟ್ಟು ಮನೆ ಹೋಗಿ ಎಂದು ಹೇಳಿದರೆ, ನೂರಾರು ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಮುಖ್ಯಮಂತ್ರಿಗಳನ್ನು...
ಶ್ರೀನಗರ: ಇಲ್ಲಿನ ಲಾಲ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ನಾಕಾ ಪಾರ್ಟಿಯ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಗ್ರರ ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಸುತ್ತುವರೆದಿದೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯಿಂದಾಗಿ ಹೆಚ್ಚಿನ ಭದ್ರತೆಯ...
ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ...