ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...
ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.
ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...
ನವದೆಹಲಿ: ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಮತ್ತು 2000 ರೂ ದಂಡವನ್ನು ವಿಧಿಸಿದೆ. 2017ರಲ್ಲಿ ನ್ಯಾಯಾಲಯದಿಂದ ಮಾಹಿತಿಯನ್ನು ತಡೆಹಿಡಿದಿದ್ದಕ್ಕಾಗಿ ಅವರು ನ್ಯಾಯಾಂಗ ನಿಂದನೆಯ ಅಪರಾಧಿ ಎಂದು ಕಂಡುಬಂದಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಈ ತೀರ್ಪನ್ನು ಪ್ರಕಟಿಸಿದೆ.
ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸೇರಿದ...
ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
https://www.youtube.com/watch?v=2125CabTbOc
ಮುಂಬೈ: ನಾಯಕತ್ವ ಬದಲಾವಣೆ ವಿಚಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ .ಕಳೆದ 7 ಸರಣಿಗಳಲ್ಲಿ 7 ನಾಯಕರು ಸೃಷ್ಟಿಯಾಗಿರುವುದು ಗಂಗೂಲಿ ಕೋಪಕ್ಕೆ ಕಾರಣವಾಗಿದೆ.
ರಾಹುಲ್ ದ್ರಾವಿಡ್ ತಂಡದ ಕೋಚ್ ಹುದ್ದೆ ಅಲಂಕರಿಸಿ 7 ತಿಂಗಳು ಕಳೆದಿವೆ. ಈ ಅವಯಲ್ಲಿ ಭಾರತ 7 ಸರಣಿ 7 ನಾಯಕರು ಸೇವೆ...
https://www.youtube.com/watch?v=9ULL2QQZ560
ನಾಟಿಂಗ್‍ಹ್ಯಾಮ್: ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು.
ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ 7 ವಿಕೆಟ್...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,678 ಹೊಸ ಪ್ರಕರಣಗಳು ದಾಖಲಾಗಿದ್ದು, ಭಾರತವು ನಿನ್ನೆಗಿಂತ ಹೊಸ ಕರೋನವೈರಸ್ ಸೋಂಕುಗಳಲ್ಲಿ ಸ್ವಲ್ಪ ಇಳಿಕೆಯನ್ನು ದಾಖಲಿಸಿದೆ.
ಭಾನುವಾರ ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ದೈನಂದಿನ ಪಾಸಿಟಿವಿಟಿ ದರವು ಈಗ ಶೇಕಡಾ 6 ರ ಸಮೀಪದಲ್ಲಿದೆ. ದೇಶದ ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಶೇಕಡಾ 0.30 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 14,629...
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಐಎಂಡಿ ಮಳೆ ಎಚ್ಚರಿಕೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದಲ್ಲಿ ಪ್ರತ್ಯೇಕವಾದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,...
ದಾವಣಗೆರೆ: ಇಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಪಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಗರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ.
ಅಖಿಲ ಭಾರತ ವಿಶ್ವ ಕರ್ಮ ಪರಿಷತ್, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವ ಕರ್ಮ ಸಮಾಜಗ ವಿವಿಧ ಸಂಘ-ಸಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯ...
ನವದೆಹಲಿ: ಜೆಇಇ ಮೇನ್ 2022 ಫಲಿತಾಂಶ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜುಲೈ 11 ರಂದು ಸೆಷನ್ 1 ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮುಖ್ಯ 2022) ಫಲಿತಾಂಶವನ್ನು ಇಂದು ಪ್ರಕಟಿಸಿದೆ.
ಜೆಇಇ ಮೇನ್ 2022 ಜೂನ್ ಸೆಷನ್ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡಬಹುದು- jeemain.nta.nic.in. ಜೆಇಇ ಮುಖ್ಯ...