Wednesday, March 18, 2026

Karnataka Tv

ಚುನಾವಣೆಗಾಗಿ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿದ ಎಐಸಿಸಿ: ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಎಐಸಿಸಿಯು ಕರ್ನಾಟಕ ವಿಧಾನಸಭೆ ಚುನಾವಣೆ ಉದ್ದೇಶದಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು 28 ಪ್ರಮುಖ ನಾಯಕರನ್ನೊಳಗೊಂಡ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಮಿತಿಯ ಸಂಚಾಲಕರಾಗಿದ್ದಾರೆ. ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ – ಸಚಿವ ಅಶ್ವತ್ಥನಾರಾಯ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ...

ರೈಲ್ವೆ ಪ್ರಯಾಣಿಕರೇ ಗಮನಿಸಿ: ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಪುನರಾರಂಭ

ಬೆಂಗಳೂರು: ದಿನಾಂಕ 11.07.2022 ರಿಂದ ಉದಯಪುರ ಸಿಟಿ ಹಾಗೂ ದಿನಾಂಕ 14.07.2022 ರಿಂದ ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 19667/19668 ಉದಯಪುರ ಸಿಟಿ - ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ವಾಯುವ್ಯ ರೈಲ್ವೆ ವಲಯವು ಪುನರಾರಂಭಿಸಿದೆ. ಈ ರೈಲುಗಳು ಕೆಳಗೆ ತಿಳಿಸಿದ...

ಸರ್ವಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡಲು ಪ್ರಧಾನಿ ರನಿಲ್ ವಿಕ್ರಮಸಿಂಘೆ ರಾಜೀನಾಮೆ

ಕೊಲಂಬೋ: ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬಿಕ್ಕಟ್ಟಿನ ನಡುವೆ ರಾಜೀನಾಮೆ ನೀಡಲು ಒಪ್ಪಿದ್ದಾರೆ. ಈ ಮೂಲಕ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು, ಕೊನೆಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಂಸತ್ತಿನಲ್ಲಿ ಪಕ್ಷದ ನಾಯಕರ ಒತ್ತಾಯದ ಮೇರೆಗೆ ಶ್ರೀ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಅವರ...

ಪುರುಷರಿಗೆ ಗುಡ್​ ನ್ಯೂಸ್​ ನೀಡಿದ ಸರ್ಕಾರ: ಪ್ರತ್ಯೇಕ ವೈದ್ಯಕೀಯ ಸೇವೆ

ಬೆಂಗಳೂರು: ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ದೇಶದಲ್ಲೇ ಅನನ್ಯವಾದ ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು...

ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ – ಸಿಎಂ ಬೊಮ್ಮಾಯಿ

ಬೆಂಗಳೂರು: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ...

ವಿಂಬಲ್ಡನ್‍:ದಾಖಲೆ ಸ್ಥಾಪಿಸುವರೆ ಜಬೇರ್?

https://www.youtube.com/watch?v=pG6bKZowfqA ಲಂಡನ್: ವಿಂಬಲ್ಡನ್‍ನ ಮಹಿಳಾ ಸಿಂಗಲ್ಸ್‍ನಲ್ಲಿ ಇಂದು ಟ್ಯುನಿಶಿಯಾದ ಆನ್ಸ್  ಜಬೇರ್ ಕಜಕಿಸ್ಥಾನದ ಎಲೆನಾ ರಿಬಾಕಿನಾ ಅವರನ್ನು ಎದುರಿಸುವರು. ಜಬೇರ್ ಅವರು ಸೆಮಿಫೈನಲ್ಲಿನಲ್ಲಿ ಮರಿಯಾ ಅವರನ್ನು ಸೋಲಿಸಿ ಫೈನಲಿಗೇರಿದ್ದಾರೆ. ಜಬೇರ್ ಅವರು ಅರಬ್ ರಾಷ್ಟ್ರದಿಂದ ಮತ್ತು ಆಫ್ರಿಕಾದಿಂದ ವಿಂಬಲ್ಡನ್ ಫೈನಲಿಗೇರುತ್ತಿರುವ ಪ್ರಥಮ ಮಹಿಳೆಯಾಗಿದ್ದಾರೆ. ಅವರು ಪ್ರಶಸ್ತಿ ಗೆದ್ದುದಾದರೆ ಅರಬ್ ಮತ್ತು ಆಫ್ರಿಕನ್ ಜಗತ್ತಿನಿಂದ ಪ್ರಶಸ್ತಿ ಗೆದ್ದ ಪ್ರಥಮ...

ಮಹಿಳಾ ಹಾಕಿ: ಭಾರತಕ್ಕೆ ಸೋಲು

https://www.youtube.com/watch?v=3QYFhP1ZI2w ಹೊಸದಿಲ್ಲಿ: ಮಹಿಳಾ ವಿಶ್ವ ಕಪ್ ಹಾಕಿಯ ಬಿ ಬಣದ ಪಂದ್ಯದಲ್ಲಿ ಭಾರತವು ತನ್ನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-4 ಗೋಲುಗಳ ಸೋಲು ಕಂಡಿತು. ಆದರೂ ಭಾರತವು ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಹಂತಕ್ಕೆ ತೇರ್ಗಡೆ ಪಡೆಯುವ ಅವಕಾಶಗಳು ಇನ್ನೂ ಇವೆ. ಭಾರತವು ಮೊದಲ ಎರಡು ಪಂದ್ಯಗಳಲ್ಲಿ ಡ್ರಾ ಸಾಸಿತ್ತು. ಪ್ರಸ್ತುತ ನ್ಯೂಜಿಲೆಂಡ್ 7 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿದ್ದರೆ,...

ಇಂದು ನಿರ್ಣಾಯಕ 2ನೇ ಟಿ20 ಕದನ

https://www.youtube.com/watch?v=mLx6OZpboG0 ಬರ್ಮಿಂಗ್‍ಹ್ಯಾಂ: ಮೊದಲ ಟಿ20ಯಲ್ಲಿ ಇಂಗ್ಲೆಂಡನ್ನು ನಿರ್ಣಾಯಕವಾಗಿ ಸೋಲಿಸಿದ ಭಾರತವು ಇಂದು ನಡೆಯುವ ಎರಡನೇ ಪಂದ್ಯವನ್ನು ಕೂಡ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಹವಣಿಕೆಯಲ್ಲಿದೆ. ಭಾರತದ ಬಿ ತಂಡ ಎಂದು ಪರಿಗಣಿಸಲ್ಪಟ್ಟಿರುವ ಈಗಿನ ತಂಡದ ಹಲವು ಆಟಗಾರರು ಉತ್ತಮ ನಿರ್ವಹಣೆ ನೀಡುತ್ತಾ ಹಲವಾರು ಹಿರಿಯ ಆಟಗಾರರಿಗೆ ಸವಾಲೊಡ್ಡಿರುವುದು ನಿಜ. ಆದರೆ ಇಂದು ಕೆಲವು ಹಿರಿಯ ಆಟಗಾರರೂ ಮರಳುತ್ತಿರುವುದರಿಂದ ನಾಯಕ...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img