Wednesday, March 18, 2026

Karnataka Tv

ರೀಲಿಸ್‌ಗೂ ಮೊದಲೇ ಲೀಕ್ ಆಯ್ತು ಪೋನ್ನಿಯನ್ ಸೆಲ್ವನ್ ಚಿತ್ರದ ಟೀಸರ್

ಪೊನ್ನಿಯಿನ್ ಸೆಲ್ವನ್ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ನಿರ್ದೇಶಕ ಮಣಿರತ್ನಂ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಸಂಜೆ ಆರು ಗಂಟೆಗೆ  ಸಂಜೆ 6 ಗಂಟೆಗೆ ಚಿಯಾನ್ ವಿಕ್ರಮ್, ಐಶ್ವರ್ಯ ರೈ ಬಚ್ಚನ್ ಮತ್ತು ತ್ರಿಶಾ  ಚಿತ್ರದ  ಮೆಗಾ ಟೀಸರ್ ಅನಾವರಣಗೊಳ್ಳಬೇಕಿತ್ತು. ವಿಕ್ರಮ್ ಅವರ ಅನಾರೋಗ್ಯದ ಕಾರಣದಿಂದ ಟೀಸರ್ ಲಾಂಚ್...

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...

ಆಟದ ಮೈದಾನದ ಹೆಸರಿನಲ್ಲಿ ಇಲ್ಲಸಲ್ಲದ ಸುಳ್ಳು ವದಂತಿ ಹಬ್ಬಿಸಿ, ಬಂದ್ ಗೆ ಕರೆ – ಶಾಸಕ ಜಮೀರ್ ಅಹ್ಮದ್ ಕಿಡಿ

ಬೆಂಗಳೂರು: ಆಟದ ಮೈದಾನದ ಹೆಸರಿನಲ್ಲಿ ಇಲ್ಲಸಲ್ಲದ ಸುಳ್ಳು ವದಂತಿ ಹಬ್ಬಿಸಿ, ಬಂದ್ ಗೆ ಕರೆ ನೀಡಿರುವ ಕಿಡಿಗೇಡಿಗಳ ಬೇಳೆ ಬೇಯಲು ಚಾಮರಾಜಪೇಟೆ ಕ್ಷೇತ್ರದ ಜನತೆ ಅವಕಾಶ ನೀಡುವುದಿಲ್ಲ. ನಮಗೆ ಬಂದ್ ಬೇಕಿಲ್ಲ. ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗೆ ನಾವು ಆದ್ಯತೆ ನೀಡುತ್ತೇವೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದು ನನಗೆ ಸಹಕರಿ, ಬೆಂಬಲ ಸೂಚಿರುವುದಕ್ಕಾಗಿ ನನ್ನ...

ಬಿಗ್-ಬಿ ಜೊತೆಗೆ ಹಾರರ್ ಫೀಲ್ಮ್ ಮಾಡುತ್ತಾರಂತೆ ರಾಮ್ ಗೋಪಾಲ್ ವರ್ಮಾ

ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ,  ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...

ಹಾರ್ದಿಕ್ ಆಲ್ರೌಂಡ್ ಆಟ: ಭಾರತಕ್ಕೆ ಒಲಿದ ಗೆಲುವು

https://www.youtube.com/watch?v=pG6bKZowfqA ರೋಸ್ ಬೌಲ್ :ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 50 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ನಿಗದಿತ 20 ಓವರ್ ಗಳಲ್ಲಿ  8 ವಿಕೆಟ್ ನಷ್ಟಕ್ಕೆ 198 ರನ್ ಕಲೆ ಹಾಕಿತು.ಇಂಗ್ಲೆಂಡ್ ತಂಡ 19.3 ಓವರ್ ಗಳಲ್ಲಿ 148 ರನ್ ಗಳಿಗೆ...

BREAKING NEWS: ಖ್ಯಾತ ತಮಿಳು ನಟ ವಿಕ್ರಮ್ ಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು

ಚೆನ್ನೈ: ನಟ ವಿಕ್ರಮ್ ಅವರಿಗೆ ಲಘು ಹೃದಯಾಘಾತ ಉಂಟಾಗಿತ್ತು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 56 ವರ್ಷ ವಯಸ್ಸಾಗಿದೆ. ಮೂಲಗಳ ಪ್ರಕಾರ, ಹೃದಯ ಸಂಬಂಧಿ ಕಾಯಿಲೆಯಿಂದಾಗಿ ವಿಕ್ರಮ್ ಅವರನ್ನು ದಾಖಲಿಸಲಾಗಿದೆ. ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಲಿರುವ 'ಪೊನ್ನಿಯಿನ್ ಸೆಲ್ವನ್' ಚಿತ್ರದ ಟ್ರೈಲರ್ ಬಿಡುಗಡೆಯಲ್ಲಿ ವಿಕ್ರಮ್ ಭಾಗವಹಿಸಬೇಕಿತ್ತು. ವಿಕ್ರಮ್ ಅವರನ್ನು ಚಿಯಾನ್ ವಿಕ್ರಮ್ ಎಂದೂ...

BREAKING: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಚಿಕಿತ್ಸೆ ಫಲಿಸದೇ ನಿಧನ

ನವದೆಹಲಿ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಚುನಾವಣಾ ಪ್ರಚಾರದ ವೇಳೆ ಗುಂಡು ಹಾರಿಸಲ್ಪಟ್ಟ ನಂತರ ಶುಕ್ರವಾರ ಬೆಳಿಗ್ಗೆ ನಿಧನರಾದರು ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಪಶ್ಚಿಮ ಜಪಾನಿನ ನಾರಾ ನಗರದಲ್ಲಿ ಭಾಷಣ ಮಾಡುವಾಗ ಅಬೆ ಕುಸಿದುಬಿದ್ದಿದ್ದರು. ದಾಳಿಯ ನಂತರ ಅಬೆ "ಯಾವುದೇ ಪ್ರಮುಖ ಚಿಹ್ನೆಗಳನ್ನು ತೋರಿಸುತ್ತಿಲ್ಲ" ಎಂದು ಎಎಫ್ಪಿ ವರದಿ...

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ...

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಜಯಭಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವೃಕ್ಷಮಾತೆ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು, ರಾಜ್ಯ ಸರ್ಕಾರ ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಾಡೋಜ ಪ್ರಶಸ್ತಿ ಪುರಸ್ಕೃತೆ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದಂತ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಲಾಗಿದೆ. ಅವರಿಗೆ ಈ ಕೂಡಲೇ ರಾಜ್ಯ ಸಂಪುಟ...

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img