https://www.youtube.com/watch?v=otL0L6S7M6c
"ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ.
ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ
. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...
ನವದೆಹಲಿ: ಬ್ರಿಟನ್ನ ಕನ್ಸರ್ವೇಟಿವ್ ಪಕ್ಷದ ನಾಯಕ ಬೋರಿಸ್ ಜಾನ್ಸನ್ ಗುರುವಾರ ರಾಜೀನಾಮೆ ನೀಡಿದ್ದು, ಡಜನ್ಗಟ್ಟಲೆ ಸಚಿವರು ತಮ್ಮ ಹಗರಣ ಪೀಡಿತ ಸರ್ಕಾರವನ್ನು ತೊರೆದ ನಂತರ ಹೊಸ ಪ್ರಧಾನಿಯ ಆಯ್ಕೆಗೆ ದಾರಿ ಮಾಡಿಕೊಟ್ಟಿದ್ದಾರೆ.
"ಆ ಪಕ್ಷದ ಹೊಸ ನಾಯಕ ಮತ್ತು ಆದ್ದರಿಂದ ಹೊಸ ಪ್ರಧಾನಿ ಇರಬೇಕು ಎಂಬುದು ಸಂಸದೀಯ ಕನ್ಸರ್ವೇಟಿವ್ ಪಕ್ಷದ ಇಚ್ಛೆಯಾಗಿದೆ" ಎಂದು ಜಾನ್ಸನ್ 10...
ಬೆಂಗಳೂರು: ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್ ಗೆ...
ಬೆಂಗಳೂರು : ಸನ್ಮಾನ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ...
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ...
https://www.youtube.com/watch?v=h07MCX28UvY
ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..!
ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...
ಬೆಂಗಳೂರು: ಬಿಜೆಪಿ ಸರಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರ ಆರು ಸಾವಿರ ರೂಪಾಯಿ ಮತ್ತು ರಾಜ್ಯದ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳು 4 ಸಾವಿರ ರೂಪಾಯಿ ನೆರವನ್ನು ಖಾತೆಗೆ ಜಮಾ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ...
https://www.youtube.com/watch?v=AGpm0mb4Q9I
ದಕ್ಷಿಣ ಭಾರತದ ಬ್ಯುಸಿ ನಟರಲ್ಲಿ ವಿಜಯ್ ಸೇತುಪತಿ ಕೂಡ ಒಬ್ಬರು. ಅಷ್ಟೇ ಅಲ್ಲದೆ ಬಹುಭಾಷೆಯ ಸಿನಿಮಾಗಳಲ್ಲೂ ಕೂಡ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹೀರೋ ಆಗಿ ನಟಿಸಿದ್ದ 'ಕಾಥುವಾಕುಲು ರೆಂಡು ಕಾಧಲ್' ಸಿನಿಮಾ ಯಶಸ್ಸು ಕಂಡಿದೆ. ಹಾಗೂ ವಿಲನ್ ಆಗಿ ನಟಿಸಿರುವ 'ವಿಕ್ರಮ್' ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ.
'ಮುಂಬೈಕರ್' ಮತ್ತು 'ಮೇರಿ ಕ್ರಿಸ್ ಮಸ್' ಸಿನಿಮಾ ಮೂಲಕ...
ಇಂಗ್ಲೆಂಡ್: ಪ್ರಧಾನಿ ಬೋರಿಸ್ ಜಾನ್ಸನ್ ಅವರು ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ, ಇದು ಅವರ ಭವಿಷ್ಯದ ಬಗ್ಗೆ ಅಸಾಧಾರಣ ರಾಜಕೀಯ ಬಿಕ್ಕಟ್ಟನ್ನು ಕೊನೆಗೊಳಿಸಿದೆ ಎಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
ನೈತಿಕ ಹಗರಣಗಳ ನಂತರ ರಾಜೀನಾಮೆ ನೀಡುವಂತೆ ತಮ್ಮ ಸಚಿವ ಸಂಪುಟದ ಕರೆಗಳನ್ನು ಜಾನ್ಸನ್ ವಿರೋಧಿಸಿದ್ದಾರೆ. 40...
https://www.youtube.com/watch?v=QrXvWiP7JUw
ಸೌಥಾಂಪ್ಟನ್:5ನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಇದೀಗ ಟೀಮ್ ಇಂಡಿಯಾ ಟಿ20 ಸರಣಿಗೆ ಸಜ್ಜಾಗಿದೆ.
ಮೊದಲ ಪಂದ್ಯ ಆರಂಭಕ್ಕೂ ಮುನ್ನ ಭಾರತ ತಂಡ ಆಘಾತ ಅನುಭವಿಸಿದೆ. ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯ ಆಡುವುದು ಅನುಮಾನದಿಂದ ಕೂಡಿದೆ. ಕೋವಿಡ್ ನಿಂದ ಚೇತರಿಸಿಕೊಂಡಿದ್ದ ಹಿಟ್ ಮ್ಯಾನ್ ಯಾಕೆ ಆಡುತ್ತಿಲ್ಲ ಅನ್ನೋದರ ಬಗ್ಗೆ ಬಿಸಿಸಿಐ ಕೂಡ ಮಾಹಿತಿ ನೀಡಿಲ್ಲ.
ಮೊದಲ...