https://www.youtube.com/watch?v=r6iDlERndxE
ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ.
ವಿಂಡೀಸ್ ವಿರುದ್ದ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ.
ಬಿಸಿಸಿಐನ ಆಯ್ಕೆ ಸಮಿತಿ ಮಂಡಳಿ 16 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಎಲ್ಲಾ 3 ಏಕದಿನ ಪಂದ್ಯಗಳು ಪೋರ್ಟ್ ಅಫ್...
ಬೆಂಗಳೂರು :ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ...
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಸ್ತುತ ಜವಾಬ್ದಾರಿಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಖಾತೆಯನ್ನು ವಹಿಸಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೇಂದ್ರ ಸಚಿವ ರಾಮ್ ಚಂದ್ರ ಪ್ರಸಾದ್...
https://www.youtube.com/watch?v=u9krr6G4Xv0&t=22s
ಲಂಡನ್: ಐಸಿಸಿ ಟೆಸ್ಟ್ ರಾಂಕಿಂಗ್ ಪ್ರಕಟಗೊಂಡಿದ್ದು ಮಾಜಿ ನಾಯಕ ವಿರಾಟ್ ಕೊಹ್ಲಿ ಟಾಪ್ 10ರಿಂದ ಹೊರ ನೆಡೆದಿದ್ದಾರೆ.
ಬ್ಯಾಟಿಂಗ್ ವೈಫಲ್ಯ ಮುಂದುವರೆಸಿರುವ ವಿರಾಟ್ ಕೊಹ್ಲಿ 3 ಸ್ಥಾನದಿಂದ ಕುಸಿದು 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ನಿನ್ನೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧ ಮೊದಲೆರಡು ಇನ್ನಿಂಗ್ಸ್ ಗಳಲ್ಲಿ 11 ಮತ್ತು 20 ರನ್ ಕ್ರಮವಾಗಿ ಹೊಡೆದಿದ್ದಾರೆ.
ಇನ್ನು ವಿಕೆಟ್ ರಿಷಬ್ ಪಂತ್...
ಮೈಸೂರು : ರಾಜ್ಯದಲ್ಲಿ ಪ್ರವಾಹವಾಗುವ ಪ್ರದೇಶಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಥವಾ ಶಾಶ್ವತ ಸ್ಥಳಾಂತರಿಸುವಿಕೆಯ ಬಗ್ಗೆ ಸರ್ವೇ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಇದೇ ವೇಳೆ ಮಕ್ಕಳಿಗೆ ಶೂ ಸಾಕ್ಸ್, ಬೈಸಿಕಲ್ ವಿತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮೈಸೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ...
https://youtu.be/ah9xFaShXpg
ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.
ನೀವು ಫಸ್ಟ್ ಮೊಬೈಲ್ ತೊಕೊಂಡಿದ್ದು ಯಾವಾಗ..?
ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್ ಇಯರ್‌ನಲ್ಲಿದ್ದೆ.
ಫಸ್ಟ್ ಕ್ರಶ್ ಯಾರು..?
ಪ್ರಭಾಸ್.. ಅವ್ರನ್ನ ಮೀಟ್ ಮಾಡ್ಬೇಕು ಅನ್ನೋ...
ನವದೆಹಲಿ: ಖ್ಯಾತ ಅಥ್ಲೀಟ್ ಪಿ.ಟಿ.ಉಷಾ ಮತ್ತು ಮಾಂತ್ರಿಕ ಇಳಯರಾಜಾ, ಧರ್ಮಸ್ಥಳ ದೇವಾಲಯದ ಆಡಳಿತಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಖ್ಯಾತ ಸಾಹಿತಿ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ.
ಗಮನಾರ್ಹ ಪಿ.ಟಿ.ಉಷಾ ಜಿ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಲ್ಲಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ...
ಶಿವಮೊಗ್ಗ : ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ Shivamoggacitycorp.org...
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....
https://www.youtube.com/watch?v=r6iDlERndxE
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ.
ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್ ನಡೆಯುತ್ತಿರುವ ಬಗ್ಗೆ ನಟ ದರ್ಶನ್...