ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ...
ರಂಜನೆಗೆ ಮತ್ತೊಂದು ಹೆಸರು ರಿಯಾಲಿಟಿ ಶೋಗಳ ತವರು. ಕರ್ನಾಟಕದ ಮನೆ ಮನೆಯಲ್ಲೂ ಪ್ರತಿನಿತ್ಯ ಎಲ್ಲಾ ವರ್ಗದವರು ಮೆಚ್ಚಿ ನೋಡೋ ಚಾನೆಲ್ ಸ್ಟಾರ್ ಸುವರ್ಣ. ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ರಿಯಾಲಿಟಿ ಶೋಗಳ ಅಸಲಿಯತ್ತನ್ನು ಪರಿಚಯಿಸಿದೆ. ತನ್ನದೇ ಆದ ಶೈಲಿಯಲ್ಲಿ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನ ಕೊಟ್ಟು, ಅವ್ರ ಹೃದಯದಲ್ಲಿ ವಿಶೇಷ ಸ್ಥಾನ ಗಳಿಸಿರೋ ವಾಹಿನ ಸ್ಟಾರ್ ಸುವರ್ಣ,...
ಪಾಟ್ನಾ: ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಮೋತಿಹಾರಿಯ ಗಾಯತ್ರಿನಗರ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಬಿನೋದ್ ಎಂಬಾತ ತನ್ನ ಪತ್ನಿಯೊಂದಿಗಿನ ಕ್ಷುಲ್ಲಕ ಜಗಳಕ್ಕೆ ತನ್ನ ಮಗಳು ಬೇಬಿ ಕುಮಾರಿಯನ್ನು ನೆಲದ ಮೇಲೆ ಹೊಡೆದು ಕೊಂದಿದ್ದಾನೆ. ಬಿನೋದ್ ಆಟೋ ರಿಕ್ಷಾ ಚಾಲಕನಾಗಿದ್ದು, ಆಗಾಗ್ಗೆ ಕುಡಿದ ಅಮಲಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗಿ ಬಂದು...
https://www.youtube.com/watch?v=h07MCX28UvY
ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ.
ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...
ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...
https://www.youtube.com/watch?v=YzG3YTx8lVM
ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...
ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು.
ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...
https://youtu.be/hQRQaPXUXfA
ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ.
ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...
ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG...