ಬೆಂಗಳೂರು: ಸ್ವಚ್ಚ ಭಾರತ ಮತ್ತು ಅಭಿವೃದ್ಧಿ ಬಗ್ಗೆ ದೊಡ್ಡದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ನಾಯಕರು, ಬಿಬಿಎಂಪಿಗೆ ಅನತಿ ದೂರದಲ್ಲಿರುವ ಛಲವಾದಿಪಾಳ್ಯಕ್ಕೆ ಬಂದು ನೋಡಬೇಕು. ಅವರ ಬಂಡವಾಳ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಚಾಮರಾಜಪೇಟೆಯ ಛಲವಾದಿಪಾಳ್ಯದಲ್ಲಿ ಜೆಡಿಎಸ್ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿ ಇರುವ ಪ್ರದೇಶಗಳಲ್ಲಿ...
https://youtu.be/hrR_JNico1s
ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ.
ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...
https://youtu.be/qLYynYZMphQ
ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ನೀವು ಯಾವ ಸಮಯದಲ್ಲಿ ಸ್ಟಕ್ ಆಗಲು ಬಯಸುತ್ತೀರಿ..?
ಕಳೆದ ವರ್ಷ ನನ್ನ ಬರ್ತ್‌ಡೇ ಆಯ್ತು. ಈಗ ಮುಂದಕ್ಕೆ ಹೋಗ್ತಾ ಇದ್ದೀನಲ್ಲಾ, ಏಜ್ ಆಗ್ತಾ ಇದೆಯಲ್ಲ ಅಂತಾ ಬೇಜಾರಾಯ್ತು, ಆ ಬರ್ತ್‌ಡೇಗೆ ನಾನು ಸ್ಟಕ್ ಆಗ್ಬೇಕು ಅಂತಾ ಅನ್ಸ್ತಿದೆ.
ನಿಮಗೆ ನಿಕ್ ನೇಮ್ಸ್...
ಬೆಂಗಳೂರು: ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ...
ಶಿವಮೊಗ್ಗ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ವಲಯ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ(ಹೊಲಿಗೆ) ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ (ಹೊಲಿಗೆ) ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಗಾರೆ ಮತ್ತು ಬಡಗಿ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಣೆ, ಸಣ್ಣ ಕೈಗಾರಿಕೆಗಳು...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...
ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...
ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ
ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು.
ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ45 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ.ಉತ್ತೀರ್ಣರಾಗಿರಬೇಕು. ಹೆಸರು, ಜನ್ಮದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಭರ್ತಿಮಾಡಿದ ಅರ್ಜಿಯನ್ನು ಜುಲೈ 25ರೊಳಗಾಗಿ ಕೆನರಾ...
ಹಾವೇರಿ: ಕನ್ನಡ ಸಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ -2022ರ ಮಾಹೆಯ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸೆಪ್ಟಂಬರ್ 15ರವರೆಗೆ ದಂಡ ಶುಲ್ಕ ರೂ.50 ಹೆಚ್ಚುವರಿ ಪಾವತಿಸಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...