ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು 10-7-2022ರಂದು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮತ್ತು ಪಾಂಡಿಚೇರಿಯ ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರು ಸರಳತೆಯನ್ನು...
ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....
ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ.
ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...
ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ.
ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...
https://www.youtube.com/watch?v=cyoyy7Oy7gs
ಪಲ್ಲಿಕಲ್ಲೆ: ರೇಣುಕಾ ಸಿಂಗ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ವನಿತೆಯರ ತಂಡದ ಶ್ರೀಲಂಕಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡಿದೆ.
ಸೋಮವಾರ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 27, ಅನುಷ್ಕಾ...
https://www.youtube.com/watch?v=S3sf0xW3pEk
ಲಂಡನ್: ಕೊರೋನಾದಿಂದ ಚೇತರಿಸಿಕೊಂಡಿರುವ ನಾಯಕ ರೋಹಿತ್ ಶರ್ಮಾ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಕೊರೋನಾ ಹಿನ್ನಲೆಯಲ್ಲಿ ಆಂಗ್ಲರ ವಿರುದ್ಧದ 5ನೇ ಟೆಸ್ಟ್ ನಿಂದ ದೂರ ಉಳಿದಿದ್ದರು.
ಮುಂಬರುವ ಟಿ20 ಸರಣಿಗೆ ಲಭ್ಯವಿರುವ ರೋಹಿತ್ ಶರ್ಮಾ ಸೋಮವಾರ ನೆಟ್ಸ್‍ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿ ಉಮೇಶ್ ಯಾದವ್ ಹಾಗೂ ಆರ್.ಅಶ್ವಿನ್ ಅವರ ಬೌಲಿಂಗ್ ಎದುರಿಸಿದರು.
ನಾರ್ಥ್‍ಂಪ್ಟನ್‍ಶೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡಿಲ್ಲ....
https://www.youtube.com/watch?v=zGMw5e87q_M
ಅಮಸೆತ್ಲೆವೀನ್ (ನೆದರ್‍ಲ್ಯಾಂಡ್): ಇಂಗ್ಲೆಂಡ್ ವಿರುದ್ಧ ಡ್ರಾ ಸಾಸಿ ತಾಕತ್ತು ಪ್ರದರ್ಶಿಸಿದ್ದ ಭಾರತ ವನಿತೆಯರ ಹಾಕಿ ತಂಡ ಇಂದು ಚೀನಾ ವಿರುದ್ಧ ಸೆಣಸಲಿದೆ.
ನಾಯಕಿ ಸವಿತಾ ನೇತೃತ್ವದ ಭಾರತ ತಂಡ ಮೊನ್ನೆ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಅತ್ಯುತ್ತಮ ರಕ್ಷಣಾತ್ಮಕ ಆಟವಾಡಿ ಗಮನ ಸೆಳದಿತ್ತು. ದಾಳಿ ಮಾಡುವ ವಿಭಾಗದಲ್ಲಿ ಸುಧಾರಿಸಿಕೊಂಡು ಚೀನಾ ವಿರುದ್ಧ ಮೊದಲ ಗೆಲುವು ದಾಖಲಿಸಬೇಕಿದೆ.
ಉಪನಾಯಕಿ ಎಕ್ಕಾ,...
https://www.youtube.com/watch?v=mkLsrpWdjG0
ಬರ್ಮಿಂಗ್‍ಹ್ಯಾಮ್: ಭಾರತ ಮತ್ತು ಆತಿಥೇಯ ಇಂಗ್ಲೆಂಡ್ ನಡುವಿನ ಐದನೆ ಟೆಸ್ಟ್ ನಿರ್ಣಾಯಕ ಘಟ್ಟ ತಲುಪಿದೆ. ಎರಡನೆ ಇನ್ನಿಂಗ್ಸ್‍ನಲ್ಲಿ ಬೌಲಿಂಗ್ ವೈಫಲ್ಯ ಅನುಭವಿಸಿದ ಬುಮ್ರಾ ಪಡೆ ಸೋಲಿನ ಭೀತಿಯಲ್ಲಿ ಸಿಲುಕಿದೆ.
ಸೋಮವಾರ ನಡೆದ ನಾಲ್ಕನೆ ದಿನದಾಟದ ಪಂದ್ಯದಲ್ಲಿ ಭಾರತ ಎರಡನೆ ಇನ್ನಿಂಗ್ಸ್‍ನಲ್ಲಿ 245 ರನ್‍ಗಳಿಗೆ ಆಲೌಟ್ ಆಯಿತು. ಒಟ್ಟು 378 ಗೆಲುವಿನ ಗುರಿ ನೀಡಿತು.
ಇಂಗ್ಲೆಂಡ್ ತಂಡ ನಾಲ್ಕನೆ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...