ಹಾವೇರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಹಾವೇರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ 31 ವರ್ಷ ಹಾಗೂ ಇತರೆ ಪ್ರವರ್ಗಗಳ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು.
ಪ್ರವರ್ಗ-1ರ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ,3ಬಿ...
ಹಾವೇರಿ:ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ ಪಡೆಯಲು ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯಾ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ,...
https://youtu.be/2I1Av3cPAj8
ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಅನ್ನೋ ಬಗ್ಗೆ ಹೇಳಿದ್ದಾರೆ. ಅಲ್ಲದೇ ಫ್ಯಾನ್ಸ್ ಕಡೆಯಿಂದ ಹೇಗೆ ರೆಸ್ಪಾನ್ಸ್ ಬರತ್ತೆ ಅನ್ನೋ ಬಗ್ಗೆಯೂ ಪಾಯಲ್ ಮಾತನಾಡಿದ್ದಾರೆ.
ಚಿಕ್ಕ ವಯಸ್ಸಿನಿಂದಲೂ ಪಾಯಲ್‌ಗೆ ಆ್ಯಕ್ಟಿಂಗ್, ಡಾನ್ಸ್‌ನಲ್ಲಿ ಇಂಟ್ರೆಸ್ಟ್ ಇತ್ತು. ಪಾಯಲ್ ಕಾಲೇಜು ಕಲಿತಿರುವಾಗ, ಮನೆ ಪಕ್ಕದಲ್ಲೇ ಮೊದಲ ಬಾರಿ, ಒಂದು...
ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ...
https://youtu.be/1Xm1qM8tGBA
ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಮೂಲಕ ಕರ್ನಾಟಕದ ಮನೆ ಮಾತಾದ ಪಾಯಲ್ ಚಂಗಪ್ಪಾ, ಇನ್ನೂ ಹಲವು ಶಾರ್ಟ್ ಫಿಲ್ಮ್‌ನಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಪಾಯಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಮದುವೆಯಾಗುವ ಹುಡುಗನಲ್ಲಿ ಯಾವ ರೀತಿಯ ಕ್ವಾಲಿಟೀಸ್ ಇರಬೇಕು ಅಂತಾ ಹೇಳಿದ್ದಾರೆ.
ನನ್ನನ್ನು ಮದುವೆಯಾಗುವ ಹುಡುಗ ಒಳ್ಳೆಯವನಾಗಿರ್ಬೇಕು. ನನಗೆ ಸ್ವಾತಂತ್ರ್ಯ ಕೊಡಬೇಕು. ಸಪೋರ್ಟ್ ಮಾಡ್ಬೇಕು....
https://youtu.be/hrR_JNico1s
ನಟ ಪ್ರಮೋದ್ ಶೆಟ್ಟಿ ಬರೀ ಓರ್ವ ನಟನಷ್ಟೇ ಅಲ್ಲ, ಬದಲಾಗಿ ಒಂದು ಕುಟುಂಬದ ಯಜಮಾನ. ಇಬ್ಬರು ಮಕ್ಕಳ ತಂದೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೇ ಬಂದಿದ್ದ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಸೆಲೆಬ್ರಿಟಿಯಾಗಿರುವ ಇಬ್ಬನಿಯ ತಂದೆ. ಆದ್ರೆ ಪ್ರಮೋದ್‌ಗೆ ತಾನು ತನ್ನ ಮಕ್ಕಳಿಗೆ ಟೈಮ್ ಕೊಡೋಕ್ಕೆ ಆಗ್ತಿಲ್ಲಾ ಅನ್ನೋ ಬೇಸರವಿದೆ. ಈ...
https://youtu.be/7Goo0I9mH0k
ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ.
ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್ ಅವರಿಗೆ ಕಾಲ್ ಮಾಡಿ,...
https://youtu.be/tSvcNXlEfts
ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಮಾಜಿ ಪರಿಷತ್ ಸದಸ್ಯ ಶ್ರೀನಾಥ್ ಅವರು, ಇಂದು ಕಾಂಗ್ರೆಸ್ ಪಕ್ಷವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.
ಈ ಶ್ರೀನಾಥ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ...
ಬೆಂಗಳೂರು :ವಿದ್ಯಾರ್ಥಿಗಳನ್ನು ದೇಶದ ಆಸ್ತಿ ಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಕಮಲಾ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸರಕಾರಿ ಶಾಲೆಯಲ್ಲಿ ಪ್ರೌಢಶಾಲಾ ಮಕ್ಕಳ ಪೋಷಕರ ಸಭೆ ಮತ್ತು ಕಲಿಕಾ ಚೇತರಿಕೆ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಷರ ಕಲಿಸಿದ ಗುರುವಿಗೆ ಗೌರದ ಕೊಡುವುದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಕರೆ...