ಬೆಂಗಳೂರು : ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ...
ಹಾವೇರಿ: "ನನ್ನ ಬೆಳೆ ನನ್ನ ಹಕ್ಕು " ಎಂಬುದನ್ನು ಅನ್ನದಾತ ಎಂದಿಗೂ ಮರೆಯಬಾರದು. ತನ್ನ ಹಕ್ಕನ್ನು ಪಡೆಯಲು ಕಡ್ಡಾಯವಾಗಿ ರೈತ ಮೊಬೈಲ್ ಬೆಳೆ ಆ್ಯಪ್ ಸಮೀಕ್ಷೆಯನ್ನು ಖುದ್ದು ಸ್ವತಃ ತಾನೇ ಮಾಡಿ ಅಪ್ಲೋಡ್‌ಮಾಡುವ ಮಾಡುವ ಮೂಲಕ ತನ್ನ ಜಮೀನಿನ ವಿವರ ಬೆಳೆ ವಿವರ ಎಲ್ಲಾ ಮಾಹಿತಿಯನ್ನು ಸ್ವತಃ ತಾನೇ ಹೊಂದಬೇಕು ಎಂದು ಸಚಿವ ಬಿ.ಸಿ...
ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ.
ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...
https://www.youtube.com/watch?v=tSvcNXlEfts
ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
https://www.youtube.com/watch?v=3nSplR9JJCM
ಕೌಲಾಲುಂಪುರ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಪ್ರಣಾಯ್ ಮಲೇಷ್ಯಾ ಓಪನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.
ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧು, ಚೈನೀಸ್ ಥೈಪೈನ ತಾಯ್ ತ್ಜು ಯಿಂಗ್ ವಿರುದ್ಧ 13-21,21-15,21-13 ಅಂಕಗಳಿಂದ ಸೋಲು ಕಂಡರು. ಇದರೊಂದಿಗೆ ಸಿಂಧು ತಾಯ್ ತ್ಜು ವಿರುದ್ಧ ಆರನೆ ಬಾರಿಗೆ ಸೋಲು ಕಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ...
https://www.youtube.com/watch?v=JMhVTixg85M
ಬರ್ಮಿಂಗ್‍ಹ್ಯಾಮ್: ರಿಷಬ್ ಪಂತ್ ಅವರ ಸೊಗಸಾದ ಶತಕದ ನೆರೆವಿನಿಂದ ಭಾರತ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧದ ಐದನೆ ಟೆಸ್ಟ್ ಪಂದ್ಯದ ಮೊದಲ ದಿನ ಗೌರವ ಮೊತ್ತ ಪೇರಿಸಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡದ ಕುಸಿತವನ್ನು ತಡೆದರು.
ಶುಕ್ರವಾರ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ...
ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು...
ಬೆಂಗಳೂರು: ದತ್ತಪೀಠದ ವಿವಾದ ಪರಿಹಾರ ಮಾಡುವ ವಿಚಾರವಾಗಿ ರಾಜ್ಯ ಸಚಿವ ಸಂಪುಟ ಉಪಸಮಿತಿಯ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಸ್ವಾಗತಿಸಿದ್ದಾರೆ. ಇದು 4 ದಶಕಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿದ ಗೆಲುವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಿತ್ತು. ಆ ಉಪ...
ಬೆಂಗಳೂರು: ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಯ ವತಿಯಿದ ಜಿ ಎಸ್ ಟಿ ದಿನಾಚರಣೆ ಉದ್ಘಾಟನೆ ಹಾಗೂ ಮುಖ್ಯಮಂತ್ರಿಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ತೆರಿಗೆ ವಿಧಾನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳುವಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಜಿಎಸ್...
ನವದೆಹಲಿ: ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ, ಪೂಜ್ಯ ಸಮಾನರಾದ ದೇವೇಗೌಡರ ಆರೋಗ್ಯದ ಬಗ್ಗೆ ಪಕ್ಷದ ಮುಖಂಡ, ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿರುವ ಡಿ...