ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್ ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್ ಗೆ ಇದೆ. ವಿಧಾನಸಭೆ...
ಬೆಂಗಳೂರು: ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದರು.
ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ...
ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಕೋರ್ಸ್‍ಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರವೇಶಾರ್ಥಿಗಳು ಮೊದಲನೆ ಸೆಮಿಸ್ಟರ್‍ಗೆ ರೂ.10,000/- ಹಾಗೂ ಎರಡನೇ ಸೆಮಿಸ್ಟರ್‍ಗೆ ರೂ.10,000/-ಗಳನ್ನು ಸೆಮಿಸ್ಟರ್ ಶುಲ್ಕವನ್ನು ಭರಿಸಬೇಕಾಗುತ್ತದೆ. ಆಸಕ್ತರು ಅರ್ಜಿಯನ್ನು...
ಬೆಂಗಳೂರು: ದಿನಾಂಕ 15.07.2022 ರಿಂದ ಸೋಲಾಪುರ ಹಾಗೂ ದಿನಾಂಕ 16.07.2022 ರಿಂದ ಗದಗದಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11305/11306 ಸೋಲಾಪುರ - ಗದಗ - ಸೋಲಾಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಮಧ್ಯ ರೈಲ್ವೆ ವಲಯವು ಪುನರಾರಂಭಿಸಿದೆ.
ಜುಲೈ 15 ರಿಂದ ಸೋಲಾಪುರ - ಗದಗ ಡೈಲಿ ಎಕ್ಸ್ ಪ್ರೆಸ್ (11305) ರೈಲು...
https://www.youtube.com/watch?v=2_Yhvt-hBu4
ಸ್ವೀಡನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಸ್ಟೊಕ್ ಹೋಮ್ ಡೈಮಂಡ್ ಲೀಗ್ ನಲ್ಲಿ ಮತ್ತೊಮ್ಮೆ ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ.
ಡೈಮಂಡ್ ಲೀಗ್ ನ ಜಾವೆಲಿನ್ ವಿಭಾಗದಲ್ಲಿ 89.94 ಮೀ. ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಎರಡನೆ ಸ್ಥಾನ ಪಡೆದರು. ಜೊತೆಗೆ ರಾಷ್ಟ್ರೀಯ ದಾಖಲೆಯನ್ನು ಮುರಿದರು.
ಡೈಮಂಡ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಟಾಪ್ 3ರಲ್ಲಿ ಸ್ಥಾನ...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಕನಸು. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂಬಿ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ.
ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ...
https://www.youtube.com/watch?v=6920FtJgevg
ಕೌಲಾಲಂಪುರ್ : ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಮತ್ತು ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಗುರವಾರ ನಡೆದ ಮಹಿಳಾ ಸಿಂಗಲ್ಸ್ ವಿ`ಭಾಗದ ಎರಡನೆ ಸುತ್ತಿನಲ್ಲಿ ಸಿಂಧು ಥಾಯ್‍ಲ್ಯಾಂಡ್‍ನ ಅಕ್ಷಿತಾ ಅರೆನಾ ವಿರುದ್ಧ 19-21, 21-9, 21-14 ಅಂಕಗಳಿಂದ ಗೆದ್ದರು.
ಕ್ವಾರ್ಟರ್ ಫೈನಲ್‍ನಲ್ಲಿ ಸಿಂಧು ಚೈನಿಸ್ ಥೈಪೈನ ತಾಯ್ ಜು ಯಿಂಗ್...
https://www.youtube.com/watch?v=QjHMnAIOpVI
ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ
ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ.
ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು.
ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...
https://www.youtube.com/watch?v=XEgsRh7OPdw
ಬರ್ಮಿಂಗ್‍ಹ್ಯಾಮ್: ಸುದೀರ್ಘ 15 ವರ್ಷಗಳ ಬಳಿಕ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲಲು ಪಣ ತೊಟ್ಟಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ಸೆಣಸಲಿದೆ.
ಇಲ್ಲಿನ ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಹೈವೋಲ್ಟೇಜ್‍ನಿಂದ ಕೂಡಿದ್ದು ಭಾರತೀಯ ಆಟಗಾರರು ಕೆಲವು ದಿನಗಳಿಂದ ಕಠಿಣ ಅಭ್ಯಾಸ ನಡೆಸಿ ಐತಿಹಾಸಿಕ ಸಾಧನೆ ಮಾಡಲು...
https://youtu.be/-wt9kNnG6kE
ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಾವು ಬಳಸೋ ಬ್ಯೂಟಿ ಟಿಪ್ಸ್ ಕೊಡ ಕೊಟ್ಟಿದ್ದರು. ಇಂದು ಅವರು ತಮ್ಮ ಡೇಲಿ ರೂಟಿನ್ ಬಗ್ಗೆ ಮಾತನಾಡಿದ್ದಾರೆ.
ಲಾಸ್ಯಾ ನಾಗರಾಜ್ ಶೂಟಿಂಗ್ ಇದ್ದ ದಿನ ಮತ್ತು ಶೂಟಿಂಗ್ ಇರದ ದಿನ ಹೇಗಿರ್ತಾರೆ ಅನ್ನೋ ಬಗ್ಗೆ ಹೇಳಿದ್ದಾರೆ. ಶೂಟಿಂಗ್ ಇರದ ದಿನ ಲಾಸ್ಯಾ, ಬೆಳಿಗ್ಗೆ 6...