ಬೆಂಗಳೂರು: ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು. ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ,...
ಬೆಂಗಳೂರು: ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಬದ್ಧವಾಗಿದೆ. ಪ್ರತಿಯೊಬ್ಬ ವ್ಯಕ್ತಿಯನ್ನೂ ಉತ್ಪಾದಕನನ್ನಾಗಿ ಮಾಡುವ ದಿಸೆಯಲ್ಲಿ ಅವಕಾಶಗಳನ್ನು ಸೃಷ್ಟಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು.
‘ಕೌಶಲ್ಯ ಕರ್ನಾಟಕ’ ಮತ್ತು ‘ದೇಶಪಾಡೆ ಫೌಂಡೇಷನ್’ ವತಿಯಿಂದ ಐಟಿ/ ಐಟಿಇಎಸ್ ವಲಯದ ಉದ್ಯಮ ನಾಯಕರು ಮತ್ತು ನವೋದ್ಯಮಿಗಳೊಂದಿಗೆ “ಕರ್ನಾಟಕವನ್ನು ಕೌಶಲ್ಯಪೂರ್ಣವಾಗಿಸುವುದು” ಕುರಿತು...
ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು...
ನವದೆಹಲಿ: ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಜೂನ್ 28 ರಂದು ಸರ್ಕಾರ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದಾಗಿ ಘೋಷಿಸಿದರು ಎಂದು ಸಿಎನ್ಬಿಸಿ-ಟಿವಿ 18 ವರದಿ ಮಾಡಿದೆ.
ಏಕ ಬಳಕೆಯ ಪ್ಲಾಸ್ಟಿಕ್ನಿಂದ ದೂರವಿರಲು ಸರ್ಕಾರವು ಸಾಕಷ್ಟು ಸಮಯವನ್ನು ನೀಡಿದೆ ಎಂದು ಸಚಿವರು ಹೇಳಿದರು.
ಪರಿಸರ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಪಾಲಿಸ್ಟೈರೀನ್...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ...
https://www.youtube.com/watch?v=hggzZ2E3fzg
ಕೌಲಾಲಂಪುರ: ಕಳಪೆ ಪ್ರದರ್ಶನ ನಂತರ ಪುಟದೆದ್ದಿರುವ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಮತ್ತೊಮ್ಮೆ ಸ್ಥಿರ ಪ್ರದರ್ಶನ ತೋರಲು ಸಜ್ಜಾಗಿರುವ ಎಚ್.ಎಸ್.ಪ್ರಣಾಯ್ ಇಂದಿನಿಂದ ಮಲೇಷ್ಯಾ ಬ್ಯಾಡ್ಮಿಂಟನ್ ಓಪನ್ ಟೂರ್ನಿ ಆಡಲಿದ್ದಾರೆ.
ಸಿಂಧು ಮೊನ್ನೆ ಇಂಡೋನೇಷ್ಯಾ ಓಪನ್‍ನಲ್ಲಿ ಮೊದಲ ಸುತ್ತಿನಲ್ಲೆ ನಿರ್ಗಮಿಸಿದರು. ಈ ಟೂರ್ನಿಯಲ್ಲಿ ಥಾಯ್‍ಲ್ಯಾಂಡ್‍ನ ಪೆÇರ್ನ್‍ಪಾವ್ವೆ ಚೊಚುವಾಂಗ್ ಅವರಿಂದ ಮೊದಲ ಸವಾಲು ಎದುರಿಸಲಿದ್ದಾರೆ. ಮತ್ತೊರ್ವ ಆಟಗಾರ್ತಿ ಸೈನಾ...
https://www.youtube.com/watch?v=3JW60gTOxSY
ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್‍ವಾಲ್‍ಗೆ ಸ್ಥಾನ ನೀಡಲಾಗಿದೆ.
ಮೊನ್ನೆ ಲಿಸಿಸ್ಟೆರ್‍ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್‍ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ.
ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ...
https://www.youtube.com/watch?v=oHQCnSBcJEQ
ಮಾಲಾಹೈಡ್: ಸರಣಿ ಕ್ಲೀನ್‍ಸ್ವೀಪ್ ಮಾಡಲು ಪಣ ತೊಟ್ಟಿರುವ ಭಾರತ ತಂಡ ಇಂದು ಆತಿಥೇಯ ಐರ್ಲೆಂಡ್ ವಿರುದ್ಧ ಎರಡನೆ ಟಿ20 ಪಂದ್ಯ ಆಡಲಿದೆ.
ಇಲ್ಲಿನ ಮಾಲಾಹೈಡ್‍ನಲ್ಲಿ ನಡೆಯಲಿರುವ ಅಂತಿಮ ಟಿ20 ಕದನದಲ್ಲಿ ಹಾರ್ದಿಕ್ ಪಡೆ ಗೆಲ್ಲುವ ನೆಚ್ಚಿನ ತಂಡವಾಗಿದೆ. ಯುವ ಆಟಗಾರರಿಗೆ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ಮತ್ತೊಂದು ಅವಕಾಶ ಸಿಗಲಿದೆ.
ಮೊನ್ನೆ ನಡೆದ ಪಂದ್ಯದಲ್ಲಿ ಮಳೆಯಿಂದಾಗಿ 12 ಓವರ್‍ಗಳಿಗೆ...
ಬೆಂಗಳೂರು: ಬಡಾವಣೆಗಳ ನಿರ್ಮಾಣದ ಹೆಸರಿನಲ್ಲಿ, ಅಭಿವೃದ್ಧಿಯ ನೆಪದಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆಕಟ್ಟೆಗಳನ್ನು ನುಂಗಿ ನೀರು ಕುಡಿಯಲಾಗಿದೆ. ಸರಕಾರಿ ಮತ್ತು ಸರಕಾರಿ ಸಂಸ್ಥೆಗಳೇ ಕೆರೆಗಳನ್ನು ನುಂಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ಒಂದೊಂದೇ...
https://youtu.be/KFiXgITKAss
ನಟ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ನಟರ ಬಳಿ, ಯಾವ ಯಾವ ಕ್ವಾಲಿಟಿಯನ್ನ ಕದಿಯುತ್ತಾರೆ ಅಂತಾ ಹೇಳಿದ್ದಾರೆ. ಅಲ್ಲದೇ ಕೆಲ ವಿಷಗಳ ಬಗ್ಗೆಯೂ ಮಾತನಾಡಿದ್ದಾರೆ.
ಗೌರವ್ ಬೆಂಗಳೂರಿಗೆ ಬಂದ ಹೊಸತರಲ್ಲಿ ನದಿ ಬೆಟ್ಟಕೆ ಮೊದಲು ಹೋಗಿದ್ದಂತೆ. ಇನ್ನು ಸೆಕೆಂಡ್ ಇಯರ್ ಇಂಜಿನಿಯರಿಂಗ್‌ನಲ್ಲೇ ಸ್ಮೋಕ್ ಮಾಡೋಕ್ಕೆ ಕಲಿತಿದ್ದ ಗೌವರ್, ಅಪಘಾತವಾದ ಬಳಿಕ...
Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.
ರೈತ...