ಬೆಂಗಳೂರು: ಬಡಾವಣೆಗಳ ನಿರ್ಮಾಣದ ಹೆಸರಿನಲ್ಲಿ, ಅಭಿವೃದ್ಧಿಯ ನೆಪದಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆಕಟ್ಟೆಗಳನ್ನು ನುಂಗಿ ನೀರು ಕುಡಿಯಲಾಗಿದೆ. ಸರಕಾರಿ ಮತ್ತು ಸರಕಾರಿ ಸಂಸ್ಥೆಗಳೇ ಕೆರೆಗಳನ್ನು ನುಂಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ಒಂದೊಂದೇ...
https://youtu.be/KFiXgITKAss
ನಟ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ನಟರ ಬಳಿ, ಯಾವ ಯಾವ ಕ್ವಾಲಿಟಿಯನ್ನ ಕದಿಯುತ್ತಾರೆ ಅಂತಾ ಹೇಳಿದ್ದಾರೆ. ಅಲ್ಲದೇ ಕೆಲ ವಿಷಗಳ ಬಗ್ಗೆಯೂ ಮಾತನಾಡಿದ್ದಾರೆ.
ಗೌರವ್ ಬೆಂಗಳೂರಿಗೆ ಬಂದ ಹೊಸತರಲ್ಲಿ ನದಿ ಬೆಟ್ಟಕೆ ಮೊದಲು ಹೋಗಿದ್ದಂತೆ. ಇನ್ನು ಸೆಕೆಂಡ್ ಇಯರ್ ಇಂಜಿನಿಯರಿಂಗ್‌ನಲ್ಲೇ ಸ್ಮೋಕ್ ಮಾಡೋಕ್ಕೆ ಕಲಿತಿದ್ದ ಗೌವರ್, ಅಪಘಾತವಾದ ಬಳಿಕ...
https://youtu.be/HnJfYjXGXxo
ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ. ಲಾಸ್ಯಾ ಅವರು ಪಾಲೋ ಮಾಡುವ ಬ್ಯೂಟಿ ಟಿಪ್ಸನ್ನೇ ಅವರು ಶೇರ್ ಮಾಡಿದ್ದಾರೆ.
ಲಾಸ್ಯಾ ಶೂಟಿಂಗ್ ಹೋಗುವ ದಿನ ಮುಖಕ್ಕೆ ಐಸ್ ರಬ್ ಮಾಡ್ತಾರಂತೆ. ಐಸ್ ಕ್ಯೂಬ್ಸ್‌ನಿಂದ ಮಸಾಜ್ ಮಾಡುವುದರಿಂದ ಅವರಿಗೆ ಮೇಕಪ್ ಕರೆಕ್ಟ್ ಆಗಿ ಸೆಟ್ ಆಗುತ್ತದೆ. ಐಸ್ ಕ್ಯೂಬ್‌ನಿಂದ ಫೇಸ್...
ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು...
https://youtu.be/DF7Vmlq1vWg
ನಟಿ ಲಾಸ್ಯಾ ನಾಗರಾಜ್ ತಮ್ಮ ಸಿನಿ ಜರ್ನಿ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಅವಕಾಶಗಳ ಬಗ್ಗೆ ಮಾತನಾಡಿದ ಲಾಸ್ಯಾ, ಸಿನಿಮಾ ಮಾಡಿದ್ರೆ, ಅದು ಅರ್ಥಪೂರ್ಣವಾಗಿರಬೇಕು. ದೃಶ್ಯಂ ಸಿನಿಮಾದಲ್ಲಿ ನಟಿಸಿದ ಬಳಿಕ, ಅದ್ಭುತ ನಟನೆ ಎಂದರೇನು ಅಂತಾ ನನಗೆ ಅರ್ಥವಾಯಿತು. ಹಾಗಾಗಿ ಅಂಥ ಪಾರ್ಟ್‌ಗಳು ಸಿಕ್ರೆ ಖಂಡಿತ ಮಾಡಲು ಇಚ್ಛಿಸುತ್ತೇನೆ ಎಂದಿದ್ದಾರೆ.
ಅಲ್ಲದೇ, ಕನ್ನಡ ಸಿನಿ...
ಕೊಪ್ಪಳ: ‘ಬಿಜೆಪಿ ಪಕ್ಷ ಹಾಗೂ ಸರ್ಕಾರಕ್ಕೆ ಸವಾಲೆಸೆಯುವ ವಿರೋಧ ಪಕ್ಷಗಳ ನಾಯಕರ ವಿರುದ್ಧ ಇ.ಡಿ., ಸಿಬಿಐ ಮತ್ತಿತರ ಸೇರಿದಂತೆ ಇತರೆ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಂಡು ದಿನನಿತ್ಯ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಇಂದು ಕೊಪ್ಪಳ ಜಿಲ್ಲೆದಲ್ಲಿ ಸುದ್ದಿಗಾರರೊಂದಿಗೆ...
ಶಿವಮೊಗ್ಗ : ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ತರಬೇತಿ, ಸ್ವಯಂ ಉದ್ಯೋಗ ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ...
https://youtu.be/cpgpJf0Ul_A
ಪ್ರಮೋದ್ ಶೆಟ್ಟಿಯವರು ಸುಪ್ರೀತಾರನ್ನ ಮದುವೆಯಾಗಬೇಕಂದ್ರೆ, ಒಂದೊಳ್ಳೆ ಕೆಲಸ ಹುಡುಕಬೇಕಿತ್ತು. ಸುಪ್ರೀತಾ ಅದಾಗಲೇ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಪ್ರಮೋದ್ ರಂಗಭೂಮಿಯಲ್ಲಿದ್ದರು. ಹಾಗಾಗಿ ಹೆಣ್ಣು ಕೇಳಬೇಕಾದರೆ, ಪ್ರಮೋದ್ ಸಿರಿಯಲ್ ಮಾಡಲೇಬೇಕಾಯಿತು. ಆಗ ಹೊಸ ಸಿರಿಯಲ್‌ಗಾಗಿ ಆಡಿಶನ್ ನಡೆಯಬೇಕಾದರೆ, ಸುಪ್ರೀತಾ ಪ್ರಮೋದ್ ಅವರ ಫೋಟೋವನ್ನ ಡೈರೆಕ್ಟರ್‌ಗೆ ಕಳಿಸಿದ್ದಾರೆ.
ಫೋಟೋ ನೋಡಿದ ಡೈರೆಕ್ಟರ್ ಪ್ರಮೋದ್‌ಗೆ ಕಾಲ್ ಮಾಡಿ ಕರೆದು, ಕೆಲ ಡೈಲಾಗ್ ಹೇಳಲು...
ಬೆಂಗಳೂರು : ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ...
https://youtu.be/NYtbf9IQgOk
ನಾವು ಪ್ರಮೋದ್ ಶೆಟ್ಟಿ ಅವರ ಪತ್ನಿ ಸುಪ್ರೀತಾ ಶೆಟ್ಟಿಯವರನ್ನ ಹಲವು ಧಾರಾವಾಹಿಗಳಲ್ಲಿ ಮತ್ತು ಮೊನ್ನೆ ಮೊನ್ನೆ ಕೊನೆಗೊಂಡ ನಮ್ಮಮ್ಮ ಸೂಪರ್ ಸ್ಟಾರ್ ಶೋನಲ್ಲಿ ನೋಡಿದ್ವಿ. ಹಾಗಾಗಿ ಸುಪ್ರೀತಾ ಮತ್ತು ಪ್ರಮೋದ್ ಅವರದ್ದು ಲವ್ ಸ್ಟೋರಿ ಅನ್ನೋ ಅಂದಾಜು ಎಲ್ಲರಿಗೂ ಇದ್ದೇ ಇರುತ್ತೆ. ಆದ್ರೆ ಇವರ ಲವ್ ಸ್ಟೋರಿ ಸ್ಟಾರ್ಟ್ ಆಗಿದ್ದು ಹೇಗೆ ಅಂತಾ ಪ್ರಮೋದ್...
Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ...