Mandya News:
ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು.
ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...
https://www.youtube.com/watch?v=idoRyj-2Sig
ದುಬೈ: ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...
Technology News:
ಬೋಟ್ ಕಂಪೆನಿ ಭಾರತದಲ್ಲಿ ಹೊಸ ಬೋಟ್ ಸ್ಟಾರ್ಮ್ ಪ್ರೊ ಕಾಲ್ ಸ್ಮಾರ್ಟ್‌ವಾಚ್ ಲಾಂಚ್ ಮಾಡಿದೆ ಎಂದು ತಿಳಿದು ಬಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್...
Technology News:
ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ.
ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...
Rajastan News:
ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ ಘಟನೆ ನಡೆದಿದೆ. "75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲ" ಎಂದು ನೈನ್ವಾ ಎಸ್‌ಎಚ್‌ಒ ಬಾಬುಲಾಲ್ ಮೀನಾ...
ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ...
ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ.
ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...
Technology News:
ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್...
Mandya News:
ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...
Film News:
ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು.
ಸುಷ್ಮಿತಾ ಜೊತೆ...