Wednesday, March 18, 2026

Karnataka Tv

ಸದ್ಯಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಚಿಂತನೆ ಇಲ್ಲ – ಸಿಎಂ ಬೊಮ್ಮಾಯಿ

ನವದೆಹಲಿ : ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 'ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು...

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಜುಲೈ ತಿಂಗಳಲ್ಲಿ 12 ದಿನ ಬ್ಯಾಂಕ್‌ ರಜೆ, ಈ ತಿಂಗಳಲ್ಲೇ ಕೆಲಸ ಮುಗಿಸಿಕೊಳ್ಳಿ

ನವದೆಹಲಿ : ಜುಲೈ ತಿಂಗಳು ಆರಂಭವಾಗುತ್ತಿದೆ. ಆದರೆ ಜುಲೈ ತಿಂಗಳಲ್ಲಿ ಬ್ಯಾಂಕ್‌ ಗ್ರಾಹಕರು, ಅದ್ರಲ್ಲೂ ಬ್ಯಾಂಕ್‌ ವ್ಯವಹಾರವನ್ನು ಅವಲಂಭಿಸಿ ಇರುವವರು ಈ ಸುದ್ದಿಯನ್ನು ಓದಲೇ ಬೇಕು. ಯಾಕೆಂದ್ರೆ ಜುಲೈ ತಿಂಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದೆ. ಇದರಲ್ಲಿ ಎರಡು ಮತ್ತು ನಾಲ್ಕನೇ ಶನಿವಾರದ ಜೊತೆಗೆ ಭಾನುವಾರದ ರಜೆಯೂ ಒಳಗೊಂಡಿರುತ್ತದೆ. ಭಾರತೀಯ ರಿಸರ್ವ್...

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,...

ಪೃಥ್ವಿ-ಪ್ರಮೋದ್ ನಟನೆಯ ಹೊಸ ಸಿನಿಮಾ “ಭುವನಂ ಗಗನಂ”..!

https://www.youtube.com/watch?v=4P4F7vUc4mw SVC ಫಿಲ್ಮಂಸ್ ಚೊಚ್ಚಲ ಸಿನಿಮಾ ಅನೌನ್ಸ್..! ಸಿನಿಮಾ ಕನಸುಗಳನ್ನು ಹೊತ್ತು ಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ...

ಕಾಗದ ರಹಿತ ಆಡಳಿತ ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ – ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಬೆಂಗಳೂರು: ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

ಮುಳುಗುತ್ತಿದ್ದ ಈಜುಗಾರ್ತಿಯನ್ನ ರಕ್ಷಿಸಿದ ಕೋಚ್

https://www.youtube.com/watch?v=0pReUa74FtY ವಾಷಿಂಗ್ಟನ್:ನೀರಲ್ಲಿ ಮುಳುಗುತ್ತಿದ್ದ ಅಮೆರಿಕದ ಈಜುಗಾರ್ತಿ ಅನಿತಾ ಅಲ್ವರೆಜ್ ಅವರನ್ನು ಕೋಚ್ ಆ್ಯಂಡ್ರಿಯಾ ಫುಂಟೆಸ್ ರಕ್ಷಿಸಿದ ಘಟನೆ ನಡೆದಿದೆ. ಬುದಾಪೆಸ್ಟ್ ನಲ್ಲಿ ನಡೆಯುತ್ತಿದ್ದ ವಿಶ್ವ ಅಕ್ವೆಟಿಕ್ಸ್ ಚಾಂಪಿಯನ್ ಶಿಪ್ನನ ಅಂತಿಮ ಸುತ್ತಿನಲ್ಲಿ ಈಜುವ ವೇಳೆ ಅನಿತಾ ಅಲ್ವರೆಜ್ ಉಸಿರಾಟದ ಸಮಸ್ಯೆ ಎದುರಿಸಿ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ಕೋಚ್ ಆ್ಯಂಡ್ರಿಯಾ ಫುನೆಟ್ಸ್ ರಕ್ಷಕ್ಕರಿಗೆ ರಕ್ಷಿಸುವಂತೆ ಕೂಗಿದರು.ಕೊನೆಗೆ ತಡವಾದಾಗ ತಾವೆ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img