ಬೆಂಗಳೂರು: ಸ್ವಸಹಾಯ ಸಂಘಗಳ ಉದ್ಯಮಶೀಲ ಮಹಿಳೆಯರಿಗೆ ಮಾರುಕಟ್ಟೆ ಮತ್ತಿತರ ಉತ್ತೇಜನ ನೀಡಲು ಮತ್ತು ಸಾವಯವ ಕೃಷಿ ಸಂಬಂಧ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯು ಬುಧವಾರ ಎರಡು ಮಹತ್ವದ ಒಡಂಬಡಿಕೆ ಮಾಡಿಕೊಂಡಿತು.
ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯು ಕ್ರಮವಾಗಿ ಬೆಂಗಳೂರಿನ ಐಐಎಂ...
https://youtu.be/V3cD2tjW6k0
ಇಂದಿನ ಕಾಲದಲ್ಲಿ ವಿದ್ಯಾಭ್ಯಾಸದಲ್ಲಿ, ಕೆಲಸ ಕಾರ್ಯಗಳಲ್ಲಿ, ಹಲವು ಕ್ಷೇತ್ರಗಳಲ್ಲಿ ಹೆಣ್ಣೇ ಮುಂದಿದ್ದಾಳೆ. ಎಷ್ಟೋ ಜನ ಹೆಣ್ಣು ಮಕ್ಕಳು ಪತಿಯ ಸಹಾಯವಿಲ್ಲದೇ, ಮನೆ ನಿರ್ವಹಿಸುವಷ್ಟು ಶಕ್ತಿವಂತರಾಗಿದ್ದಾರೆ. ಆರ್ಥಿಕವಾಗಿ ಬಲಶಾಲಿಗಳಾಗಿದ್ದಾರೆ. ಪ್ರೀತಿ, ವಾತ್ಸಲ್ಯ, ಮಮಕಾರದಲ್ಲಿ ಮುಂದಿರುವ ಹೆಣ್ಣು ಪುರುಷರಿಗಿಂತ 4 ವಿಷಯದಲ್ಲಿ ಯಾವಾಗಲೂ ಮುಂದು ಅನ್ನುತ್ತಾರೆ ಚಾಣಕ್ಯರು. ಹಾಗಾದರೆ ಆ 4 ವಿಷಯವಾದ್ರೂ ಏನು ಅಂತಾ ತಿಳಿಯೋಣ...
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ...
https://www.youtube.com/watch?v=yrB9UKSoX7w&t=20s
ಮಳವಳ್ಳಿ
ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ!
ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...
https://www.youtube.com/watch?v=uA9qot4mHMo
ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು..
ವಿಕ್ರಾಂತ್ ರೋಣ.....
ಬೆಂಗಳೂರು: ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರದ ಸಿಇಟಿ ವ್ಯವಸ್ಥೆಯಡಿಗೆ ವಾಪಸ್ ಬರಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಆಸಕ್ತಿ ತೋರಿದೆ. ಈ ಸಂಬಂಧ ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಜೊತೆಗೆ,...
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಂಡಾಯ ಶಾಸಕರಿಂದ ಅಧಿಕೃತ ಹೇಳಿಕೆ ಬಂದರೆ ರಾಜೀನಾಮೆ ನೀಡಲು ಮತ್ತು ಸಿಎಂಗೆ ನೀಡಲಾದ ಅಧಿಕೃತ ನಿವಾಸವನ್ನು ತೊರೆಯಲು ಸಿದ್ಧ ಎಂದು ಬುಧವಾರ ಹೇಳಿದ್ದಾರೆ.
ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ಉಲ್ಬಣಗೊಂಡ ರಾಜಕೀಯ ಬಿಕ್ಕಟ್ಟಿನ ನಡುವೆ, ಠಾಕ್ರೆ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡುತ್ತಾ, ಅವರು ನನ್ನ...
ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1,...
https://www.youtube.com/watch?v=yrB9UKSoX7w
ಬೆಂಗಳೂರು,ಜೂನ್ 22 :
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ,...
https://www.youtube.com/watch?v=I94TDn88etQ
ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...