https://www.youtube.com/watch?v=yrB9UKSoX7w
ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ.
ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...
https://www.youtube.com/watch?v=9mE1JjDHpSA
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....
https://www.youtube.com/watch?v=j_sbgt82aVU
ಬಳ್ಳಾರಿಯಲ್ಲಿ ಕಳೆದ ರಾತ್ರಿ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
https://www.youtube.com/watch?v=ZE2yoExjO58
ಇಂದು ಬೆಳ್ಳಂಬೆಳಿಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಹಲವಾರು ಪ್ರಕರಣದಲ್ಲಿ ಕರ್ನಾಟಕ- ಮಹಾರಾಷ್ಟ್ರ ಪೋಲಿಸರಿಗೆ ಬೇಕಾಗಿದ್ದ ಅಂತರ್ ರಾಜ್ಯ ಸುಪಾರಿ ಹಂತಕನ ಕಾಲಿಗೆ ಪೋಲಿಸರು ಗುಂಡು ಹೊಡೆದಿದ್ದು, ಈ ಮೂಲಕ ಕ್ರಿಮಿನಲ್‌ಗಳ ಆಟಾಟೋಪಕ್ಕೆ ಉತ್ತರ ನೀಡಲು ಎನ್ ಕೌಂಟರ್ ಸ್ಪೆಶಲಿಸ್ಟ್ ಎನ್.ವಿ.ಭರಮನಿ ಮತ್ತೆ ತಮ್ಮ ಪಿಸ್ತೂಲ್ ಅನ್ನು ಕೈಗೆತ್ತಿಕೊಂಡು ಅಖಾಡಕ್ಕಿಳಿದ್ದಾರೆ. ಇದು ಬೆಳಗಾವಿ...
https://www.youtube.com/watch?v=AW2O96HrwMA
ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...
https://www.youtube.com/watch?v=yrB9UKSoX7w
ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...
https://www.youtube.com/watch?v=ZE2yoExjO58
ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...
https://www.youtube.com/watch?v=hEmkWW5L84M
ಲಂಡನ್:ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಲಿಸಿಸ್ಟರ್ನಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಬರ್ಮಿಂಗ್ ಹ್ಯಾಮನ್ ನಲ್ಲಿ ನಡೆಯಲಿರುವ 5ನೇ ಟೆಸ್ಟ್ ಪಂದ್ಯ ಕ್ಕೆ ಭಾರತ ತಂಡ ಸಜ್ಜಾಗುತ್ತಿದೆ.
ತವರಿನಲ್ಲಿ ದ.ಆಫ್ರಿಕಾ ವಿರುದ್ಧದ ಟಿ20 ಸರಣಿ ನಂತರ ಕೋಚ್ ದ್ರಾವಿಡ್ ಇದೀಗ ಆಂಗ್ಲರ ನಾಡಿಗೆ ತೆರೆಳಿದ್ದಾರೆ.
ಮಂಗಳವಾರ ಇಲ್ಲಿನ ಲಿಸಿಸ್ಟರ್ ಶೈರ್ ಕಂಟ್ರಿ ಮೈದಾನದಲ್ಲಿ ತರಬೇತಿ ವೇಳೆ...
ನವದೆಹಲಿ: ಜಾರ್ಖಂಡ್ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯ ಆಯ್ಕೆಯಾಗಿ ಹೆಸರಿಸಲಾಗಿದೆ.
ಒಡಿಶಾದ ಬುಡಕಟ್ಟು ಜನಾಂಗದ ಶ್ರೀಮತಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. 64 ವರ್ಷದ ಅವರು ಚುನಾಯಿತರಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
64 ವರ್ಷದ ಮುರ್ಮು ಅವರು...
ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...