Saturday, September 19, 2026

Karnataka Tv

ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಸಂತ್ರಸ್ತೆಯಿಂದ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕಷ್ಟ ಹೇಳಿಕೊಳ್ಳೋದಕ್ಕೆ ತೆರಳಿದಂತ ಮಹಿಳೆಯನ್ನೇ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಂತ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಮಾತನಾಡಿದಂತ ಅವರು, ಮೊನ್ನೆ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಮನೆ ಹಿಂದೆಗಡೆ ಗೋಡೆನ್ನು ಒಡೆಯುತ್ತಿದ್ದರು. ನನ್ನ ಗಮನಕ್ಕೆ ಬಂದಾಗ ಅಲ್ಲಿ ಬಿಬಿಎಂಪಿ...

ಬೆಂಗಳೂರಿನಲ್ಲಿ ಮಳೆ ಹಾನಿ: ಸರಿಪಡಿಸಲು ತ್ವರಿತ ಕ್ರಮ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಐವತ್ತು ವರ್ಷಗಳಲ್ಲಿ ಆಗದೆ ಇದ್ದ ಮಳೆ ಈ ಬಾರಿ ಸುರಿಯುತ್ತಿದೆ. ಹೀಗಾಗಿ ತೊಂದರೆ ಆಗಿದೆ. ಇವುಗಳನ್ನು ಪರಿಹರಿಸಲು ಸರಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ರಸ್ತೆ ಅವ್ಯವಸ್ಥೆ ಮತ್ತು ಗುಂಡಿಗಳ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ...

“ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ” : ಕೋಡಿಹಳ್ಳಿ ಚಂದ್ರಶೇಖರ್

kolar News: ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ  ತನಿಖೆ ನಡೆಸಬೇಕು ಈ  ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ  ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ  ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ....

“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

Kolar News: ಕೋಡಿಹಳ್ಳಿ ಚಂದ್ರಶೇಖರ್  ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.  ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಕೇರಳದ ತಿರುವನಂತಪುರದಲ್ಲಿ ದಕ್ಷಿಣ ವಲಯ ಪರಿಷತ್ ಸಭೆ

Kerala News: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಕೇರಳಕ್ಕೆ ಆಗಮಿಸಿದ್ದಾರೆ. ಅವರ  ನೇತೃತ್ವದಲ್ಲಿ  ಒಂದು  ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ  ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...

ಕೋಲಾರ: ನಿರ್ಮಾಣಗೊಂಡ 4 ತಿಂಗಳಿಗೆ ಬಿರುಕುಬಿಟ್ಟ ಸರ್ಕಾರಿ ಶಾಲಾ ಕಟ್ಟಡ

kolar News: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕರಿಪಲ್ಲಿ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ ಕೇಳಿ ಬಂದಿದೆ. ಕೇವಲ 4 ತಿಂಗಳ ಹಿಂದೆಯಷ್ಟೇ ನಿರ್ಮಾಣವಾಗಿದ್ದ ಹೊಸ ಕೊಠಡಿ ಇದಾಗಿದೆ. ಈಗ ಈ ಶಾಲಾ ಕಟ್ಟಡ ಬಿರುಕು ಬಿಟ್ಟಿದೆ. ಕೊಠಡಿ ಮೇಲ್ಚಾವಣಿಯಲ್ಲಿ ಸಿಮೆಂಟ್ ಕಿತ್ತು  ಬರುತ್ತಿದೆ. ಮಳೆ ಬಂದರೆ ಸಂಪೂರ್ಣ ವಾಗಿ  ಕಟ್ಟಡ ಸೋರುವುದು...

ನಾನೇನ್ ರೇಪ್ ಮಾಡಿದ್ನಾ ಎಂದು ಅರವಿಂದ ಲಿಂಬಾವಳಿ ಉದ್ಧಟತನ: ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದ ಕಾಂಗ್ರೆಸ್

ಬೆಂಗಳೂರು: ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ "ನಾನೇನು ರೇಪ್ ಮಾಡಿದ್ನಾ" ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ?...

ಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ ಸ್ವಾಮೀಜಿ..!

International News: ದೇಶ ತೊರೆದು ಇದೀಗ  ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿದ್ದಾರೆ ನಿತ್ಯಾನಂದ ಸ್ವಾಮೀಜಿ. ಹೌದು ಬಿಡದಿ ಧ್ಯಾನ ಪೀಠದ ಸ್ವಾಮಿ ನಿತ್ಯಾನಂದ ಸ್ವಾಮೀಜಿ ಈಗ ದ್ವೀಪದಲ್ಲಿ ನೆಲೆಸಿದ್ದಾರೆ. ಆದರೆ ಇದೀಗ ಸ್ವಾಮಿ  ಶ್ರೀಲಂಕಾ ದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.  ನನ್ನ ಆರೋಗ್ಯದಲ್ಲಿ  ವ್ಯತ್ಯಯವಾಗಿದೆ ನನಗೆ ಇಲ್ಲಿ  ವೈದ್ಯಕೀಯ ಸೌಲಭ್ಯಗಳಲ್ಲಿ ಕೊರತೆ ಇದೆ. ಆದಷ್ಟು ಬೇಗ ನನ್ನ...

ಶಿವಮೊಗ್ಗ: ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಾಗಾರ

ಶಿವಮೊಗ್ಗ :  ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಗುರುತಿನಚೀಟಿಗೆ(ಎಪಿಕ್ ಕಾರ್ಡ್) ನಮೂನೆ-6ಬಿ ಮೂಲಕ ಜೋಡಿಸುವ ಕುರಿತು ದಿನಾಂಕ: 04-09-2022 ಮತ್ತು 18-09-2022 ರ ಭಾನುವಾರಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿಶೇಷ ಕಾರ್ಯಾಗಾರ ನಡೆಯಲಿದೆ. ಸದರಿ ದಿನಗಳಂದು ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ವಿಶೇಷ ಕಾರ್ಯಗಾರದಲ್ಲಿ ಹಾಜರಿದ್ದು, ಮತದಾರರು ಹಾಜರುಪಡಿಸುವ ಆಧಾರ್...

ತಂದೆಯಾಗುತ್ತಿದ್ದಾರೆ ಧ್ರುವ ಸರ್ಜಾ..!

Film News: ಸ್ಯಾಂಡಲ್ ವುಡ್ ನಲ್ಲಿ ಸರ್ಜಾ ಕುಟುಂಬ ತನ್ನ ಛಾಪನ್ನು  ಮೂಡಿಸಿದೆ. ಇದೀಗ  ಸರ್ಜಾ ಕುಟುಂಬ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಇದೀಗ ಮತ್ತೊಂದು ಕಂದನ ಆಗಮನದ ನಿರೀಕ್ಷೆಯಲ್ಲಿದೆ ಸರ್ಜಾ ಕುಟುಂಬ. ಮೇಘನಾ ರಾಜ್  ಮಗನ  ತುಂಟಾಟಿಕೆಯ  ಖುಷಿಯಲ್ಲಿದ್ದ ಸರ್ಜಾ ಕುಟುಂಬದಲ್ಲಿ ಈಗ ಧ್ರುವ ಸರ್ಜಾ ತಂದೆಯಾಗುತ್ತಿರುವ ಖುಷಿ ತುಂಬಿದೆ. ಕನ್ನಡದಲ್ಲಿ ಖಡಕ್ ಡಯಲಾಗ್ ಬಾಡಿ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img