https://www.youtube.com/watch?v=-yFn1OYKX8o
ಹೊಸದಿಲ್ಲಿ: ಚೊಚ್ಚಲ ಚೆಸ್ ಒಲಿಂಪಿಯಡ್ ಚೆಸ್ ಟೂರ್ನಿಯ ಟಾರ್ಚ್ ರಿಲೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಇದೇ ಮೊದಲ ಬಾರಿಗೆ ಟಾರ್ಚ್ ರಿಲೆಯನ್ನು ಅಳವಡಿಸಿದೆ. ಫೀಡೆ ಅಧ್ಯಕ್ಷ ಆರ್ಕಾಡಿ ಡೊವೊಕೊವಿಚ್ ಪಂಜಿನ ಬೆಳಕನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಚೆಸ್ ದಂತಕತೆ ವಿಶ್ವನಾಥನ್ ಆನಂದ್‍ಗೆ ನೀಡಿದರು.
ನಂತರ ಮಾತನಾಡಿದ ಪ್ರಧಾನಿ...
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ.
ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು.
https://www.youtube.com/watch?v=RPtke0tAn40
ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....
ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ 'ತಪ್ಪು ಮಾಹಿತಿ' ಹರಡಿದ್ದಕ್ಕಾಗಿ 35 ವಾಟ್ಸಾಪ್ ಗುಂಪುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. 'ಸುಳ್ಳು ಸುದ್ದಿ'ಯನ್ನು ಹರಡಿದ್ದಕ್ಕಾಗಿ ಮತ್ತು ಪ್ರತಿಭಟನೆಗಳನ್ನು ಸಂಘಟಿಸಿದ್ದಕ್ಕಾಗಿ ಹತ್ತು ಜನರನ್ನು ಬಂಧಿಸಲಾಗಿದೆ.
ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆಗೆ ವಿರೋಧವಾಗಿ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ರಾಜ್ಯಗಳಾದ್ಯಂತ ಬೆಂಕಿ ಹಚ್ಚುವ ಘಟನೆಗಳ ನಡುವೆ, 8799711259 ಪಿಐಬಿ ಫ್ಯಾಕ್ಟ್ ಚೆಕ್ ಟೀಮ್...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ...
ಬೆಂಗಳೂರು : ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ....
ಬೆಂಗಳೂರು: ಪ್ರಧಾನಿ ಬರುತ್ತಿದ್ದಾರೆ ಎಂದು ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ನಾಯಕರ ಅನುಕೂಲಕ್ಕೆ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಕೇಳಿರುವಂತೆ ಪ್ರಧಾನಮಂತ್ರಿಗಳು 40% ಕಮಿಷನ್ ಸರ್ಕಾರದ ಬಗ್ಗೆ ತಮ್ಮ ನಿಲುವು ತಿಳಿಸಲಿ. ಅವರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಗಳು ಉತ್ತರಿಸಲಿ ' ಎಂದು...
https://www.youtube.com/watch?v=GmO-cmySK-k
ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ.
ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ.
ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ.
ಇನ್ನು ದ.ಆಫ್ರಿಕಾ...
ನವದೆಹಲಿ: ಸ್ಪೈಸ್ ಜೆಟ್ ಏರ್ಲೈನ್ಸ್ನ ವಿಮಾನವು ವಿಮಾನದ ಮಧ್ಯದಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಬಿಹಾರದ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ಭಾನುವಾರ ವರದಿ ಮಾಡಿವೆ.
ವರದಿಗಳ ಪ್ರಕಾರ, ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನವು ವಿಮಾನ ನಿಲ್ದಾಣದ ಮಧ್ಯದಲ್ಲಿ ಎಂಜಿನ್ ಗೆ ಬೆಂಕಿ ತಗುಲಿದಾಗ ವಿಮಾನ ನಿಲ್ದಾಣಕ್ಕೆ ಮರಳಬೇಕಾಯಿತು.
ಎಎನ್ಐ ಪ್ರಕಾರ,...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಜೂನ್.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಮೈಸೂರಿಗೆ ಆಗಮಿಸಲಿದ್ದಾರೆ. ಅವರು ಹಾದು ಹೋಗುವಂತ ಮಾರ್ಗಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಸರ್ಕಾರ ಘೋಷಿಸಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳೇನು ಉಗ್ರಗಾಮಿಗಳಾ ಎಂಬುದಾಗಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹಾದು ಹೋಗುವಂತ ಮಾರ್ಗದ ಕಾಲೇಜುಗಳಿಗೆ ಯಾಕ್...
ಬೆಂಗಳೂರು: ದೇಸಿ ಕ್ರಿಕೆಟ್ ಟೂರ್ನಿಯ ಸಾಮ್ರಾಟ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಪ್ರಸಕ್ತ ರಣಜಿ ಟೂರ್ನಿಯ ಫೈನಲ್ ತಲುಪಿದೆ.
ಜೂ.22ರಂದು ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
https://www.youtube.com/watch?v=PTeNl0soHp0
ಶನಿವಾರ ಮುಕ್ತಾಯವಾದ ಸೆಮಿಫೈನಲ್‍ನಲ್ಲಿ ಮುಂಬೈ ತಂಡ ಉತ್ತರ ಪ್ರದೇಶ ತಂಡದ ವಿರುದ್ಧ ಡ್ರಾ ಸಾಧಿಸಿತು.ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಲಗ್ಗೆ ಹಾಕಿತು. ರಣಜಿ ಟೂರ್ನಿಯಲ್ಲಿ ಮುಂಬೈ 47ನೇ ಬಾರಿಗೆ...