Crime Story:
ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ...
ನವದೆಹಲಿ: ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಕಾರಣ 2022ರ ಏಷ್ಯಾಕಪ್ನಿಂದ ಹೊರಗುಳಿದಿದ್ದಾರೆ.
ಜಡೇಜಾ ಅವರ ಬದಲಿ ಆಟಗಾರನಾಗಿ ಹಿರಿಯರ ಆಯ್ಕೆ ಅಕ್ಷರ್ ಪಟೇಲ್ ಅವರನ್ನು ಹೆಸರಿಸಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಟ್ವಿಟರ್ನಲ್ಲಿ ಪ್ರಕಟಿಸಿದೆ.
ಆರಂಭದಲ್ಲಿ ಪಟೇಲ್ ಅವರನ್ನು ಏಷ್ಯಾ ಕಪ್ ಗಾಗಿನ ಭಾರತೀಯ ತಂಡದಲ್ಲಿ ಸ್ಟ್ಯಾಂಡ್ ಬೈಗಳಲ್ಲಿ ಹೆಸರಿಸಲಾಯಿತು.
ಅವರು...
Technology News:
ಜನಪ್ರಿಯ ಇನ್‌ಸ್ಟಂಟ್ ಮೆಸೆಜ್ ಆಪ್ ವಾಟ್ಸಾಪ್ ಇದೀಗ ಆಪಲ್ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ.
ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್...
Manglore News:
ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಹೇಳಿದ್ದಾರೆ.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...
ಅಪ್ಘಾನಿಸ್ಥಾನ: ಪಶ್ಚಿಮ ಆಫ್ಘಾನಿಸ್ತಾನದ ಹೆರಾತ್ ನಗರದ ಮಸೀದಿಯೊಂದರ ಹೊರಗೆ ಶುಕ್ರವಾರ ನಡೆದ ಸ್ಫೋಟದಲ್ಲಿ ತಾಲಿಬಾನ್ ಪರ ಮೌಲ್ವಿ ಮತ್ತು 10ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ.
"ಮುಜೀಬ್ ರೆಹಮಾನ್ ಅನ್ಸಾರಿ ತನ್ನ ಕೆಲವು ಕಾವಲುಗಾರರು ಮತ್ತು ನಾಗರಿಕರೊಂದಿಗೆ ಮಸೀದಿಯ ಕಡೆಗೆ ಹೋಗುವಾಗ ಕೊಲ್ಲಲ್ಪಟ್ಟಿದ್ದಾನೆ" ಎಂದು ಹೆರಾತ್ ಪೊಲೀಸ್ ವಕ್ತಾರ ಮಹಮೂದ್ ರಸೋಲಿ ತಿಳಿಸಿದ್ದಾರೆ.
ಸ್ಫೋಟವು ಎಷ್ಟು ಸಾವುನೋವುಗಳನ್ನು ಉಂಟುಮಾಡಿದೆ...
Film News:
ಕರುನಾಡ ಚಕ್ರವರ್ತಿ ಸುದೀಪ್ ಹಾಗು ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋ ಇದೀಗ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ದಚ್ಚು ಕಿಚ್ಚ ಒಟ್ಟಾಗಿ ತೆರೆ ಮೇಲೆ ಬರುತ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿದೆ. ಹಾಗಿದ್ರೆ ಏನಿದರ ನಿಜ ವಿಚಾರ …?ಇಲ್ಲಿದೆ ಕಂಪ್ಲೀಟ್ ಕಹಾನಿ.
ಕಿಚ್ಚ ಸುದೀಪ್ ...
Chithradurga News:
ಇಬ್ಬರು ಅಪ್ರಾಪ್ತ ಬಾಲಕಿಯರ ದೂರಿನ ಅನ್ವಯವಾಗಿ ಪೋಕ್ಸೋ ಕೇಸ್ ನಡಿ ಮುರುಘ ಶ್ರೀಗಳನ್ನು ಬಂಧಿಸಲಾಗಿತ್ತು ಆದರೆ ಅಕಸ್ಮಾತ್ ಆಗಿ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದ ನಂತರ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆದರೆ ಕೋರ್ಟ್ ಗೆ ಹಾಜರು ಪಡಿಸಬೇಕಾಗಿದ್ದರು ಬೆಳಗ್ಗೆ 11 ಗಂಟೆಗೆ ಹಾಜರು ಮಾಡಲು ವಿಳಂ...
ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರಿಗೆ ಕೋರ್ಟ್ ಸೆಪ್ಟೆಂಬರ್ 5ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಸಂಬಂಧ ಇಂದು ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿದಂತ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ ಕೋರ್ಟ್ ನ ನ್ಯಾಯಾಧೀಶರ ಮುಂದೆ, ಪೊಲೀಸರು ಪ್ರಕರಣದ ವಿಚಾರಣೆ ಸಂಬಂಧ ತಮ್ಮ...
Technology News:
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಒಂದು ಹೊಸ ವಿನ್ಯಾಸದ ಮೊಬೈಲನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ತಾಂತ್ರಿಕ ಲೋಕದಲ್ಲಿ ಮೋಟೋ ಬಾರೀ ಸುದ್ದಿಯಲ್ಲಿದೆ. ಈ ಹೊಸ ವಿನ್ಯಾಸ ಬಜೆಟ್ ಬೆಲೆಯಿಂದನೆ ಗ್ರಾಹಕರ ಗಮನ ಸೆಳೆದಿದೆ. ಇದರ ವಿಶೇಷತೆಗೆ ನೀವೂ ಮನಸೋಲೋದ್ರಲ್ಲಿ ಸಂದೇಹವಿಲ್ಲ .
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ...
Film News:
ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿಮಹಾಲಕ್ಷ್ಮೀ ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...