https://www.youtube.com/watch?v=KkMZPfLd5eo&t=70s
ಕೆನಡಾ: ಸಿಗರೇಟ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಸಂದೇಶ ಸಾಮಾನ್ಯ. ಆದರೆ ಕೆನಡಾ ದೇಶ ಪ್ರತಿ ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣಕ್ಕೆ ಮುಂದಾಗಿದೆ.
ಈ ರೀತಿ ಮಾಡಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ. ಕೆನಡಾದಲ್ಲಿ ಸದ್ಯ 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇ.11 ಯುವಕರು ಹಾಗೂ 15 ರಿಂದ 19...
https://www.youtube.com/watch?v=G4bmMAc__YE
ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ.
2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...
https://www.youtube.com/watch?v=YC7SRombsjw
ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...
https://www.youtube.com/watch?v=FTQjnyvulkM
ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು.
ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...
ಬೆಂಗಳೂರು : ಕೋವಿಡ್ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ...
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ (2022-23) ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು...
ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ವಯೋಸಹಜ ಖಾಯಿಲೆಯಿಂದಾಗಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ...
ಬೆಂಗಳೂರು: ಬಿಜೆಪಿ ಸರ್ಕಾರ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ಅವರನ್ನು ಜೈಲಿಗೆ ಹಾಕಲು ಹೊರಟಿದೆ. ಆದರೆ ಇದು ಸಾಧ್ಯವಿಲ್ಲ. ಈ ದೇಶಕ್ಕೆ ಗಾಂಧಿ ಕುಟುಂಬ ಹಾಗೂ ಸಾವಿರಾರು ಕಾಂಗ್ರೆಸ್ ಸದಸ್ಯರು ತಮ್ಮ ಆಸ್ತಿ ಪಾಸ್ತಿಗಳನ್ನೇ ತ್ಯಾಗ ಮಾಡಿದ್ದಾರೆ. ಅಂತಹವರು ಯಾವ ಕಾರಣಕ್ಕೆ ಹಣಕಾಸು ಅವ್ಯವಹಾರ ಮಾಡುತ್ತಾರೆ? ಎಂಬುದಾಗಿ...
https://www.youtube.com/watch?v=d9WG-Yxpe5M
ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ.
ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್‌ನಿಂದ...