ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕರೆಗೆ ದೇಶದ 40ಕೋಟಿ ಜನ ತಿರಂಗ ಹಾರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು.
ಇವತ್ತಿನ ದಿನ...
ಸ್ವಾತಂತ್ರ್ಯ ದಿನವಾದ ಇಂದು ಕೆಂಪುಕೋಟೆಯಲ್ಲಿ ಹಬ್ಬದ ವಾತಾವರಣವಿತ್ತು.ದೇಶದ ಗೌರವಯುತ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದರು.
ಪ್ರತಿ ಸಮಾರಂಭದಲ್ಲೂ ತಮ್ಮ ವಿಶೇಷವಾದ ಉಡುಗೆಯಿಂದ ಗಮನ ಸೆಳೆಯುತ್ತಾರೆ ನಮ್ಮ ಪ್ರಧಾನಿ ಈ ಬಾರಿಯು ಮೋದಿ ತಮ್ಮ ಉಡುಗೆಗೆ ಸದಾ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಇಂದು, ಕೆಂಪುಕೋಟೆಯಲ್ಲಿ...
Dehali:
ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಎಲ್ಲಡೆ ತಿರಂಗದ ಮೆರುಗು ಮನೆ ಮಾಡಿದೆ.ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ತದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟ ವಿಫಲಗೊಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಗಳು ನಡೆದವು. ಆದರೆ ಇದು...
ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಸ್ವಾತಂತ್ರ್ಯ...
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ನ ದಾಸನಪುರ...
ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ತಿಳಿಸಿದರು.
ಇಲ್ಲಿನ ಮೈದಾನಕ್ಕೆ ಇಂದು ಸಂಜೆ ಭೇಟಿ ನೀಡಿ ವ್ಯವಸ್ಥೆ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.
ಈ...
ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು;...
ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರ ತಂದೆ ಅಂಜನಪ್ಪ ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಬೈರತಿ ಬಸವರಾಜ ಅವರ ತಂದೆ ಅಂಜನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕೃಷಿ ಹಾಗೂ ವ್ಯಾಪಾರ ವೃತ್ತಿಯನ್ನು ಮಾಡುತ್ತಿದ್ದ ಬೈರತಿ ಆಂಜನಪ್ಪ ಅವರಿಗೆ ಸುಮಾರು 85 ವರ್ಷ...
ಬೆಂಗಳೂರು: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಆ. 15 ರಂದು ಸೋಮವಾರ ನಡೆಯಲಿರುವ 'ಸ್ವಾತಂತ್ರ್ಯ ನಡಿಗೆ'ಯಲ್ಲಿ ಭಾಗವಹಿಸುವ ಹೊರ ಜಿಲ್ಲೆ ಜನರ ಅನುಕೂಲಕ್ಕೆ ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಹೊರ ವಲಯದಲ್ಲಿ ವಾಹನ ನಿಲುಗಡೆ ಹಾಗೂ ಮೆಟ್ರೋ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಿದ್ದು, ಅದರ ವಿವರ ಹೀಗಿದೆ:
1. ತುಮಕೂರು...
https://www.youtube.com/watch?v=ZPVo6ouqGj0
ಮುಂಬೈ: ಇತ್ತೀಚಿನ ವರ್ಷದಲ್ಲಿ ಉತ್ತಮ ರನ್ ಗಳಿಸದಿರುವ ವಿರಾಟ್ ಕೊಹ್ಲಿ ಮುಂಬರುವ ಏಶ್ಯಾ ಕಪ್‍ಗಾಗಿ ಪ್ರಾಕ್ಟಿಸ್ ಆರಂಭಿಸಿದ್ದಾರೆ.
ಮುಂಬೈಯ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಜತೆ ಪ್ರಾಕ್ಟಿಸ್ ನಡೆಸುತ್ತಿರುವುದು ಕಂಡುಬಂತು. ಈ ಕುರಿತಾದ ವಿಡಿಯೋವೊಂದನ್ನು ಕೊಹ್ಲಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಕಳೆದೆರಡು ವರ್ಷಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ತಂಡದಲ್ಲಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...