Tuesday, September 22, 2026

Karnataka Tv

ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ...

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...

ಆಕಾಶದಲ್ಲಿ ಹೀಗೊಂದು ಅಪರೂಪದ ಕಾಮನಬಿಲ್ಲು…!

International News: ಪ್ರಕೃತಿಯ ವಿಸ್ಮಯಕ್ಕೆ  ಮನಸೋಲದವರ್ಯಾರು. ಹಾಗೆ ಇಲ್ಲಿ ನೆಟ್ಟಿಗರು ಸಂಚಲನ ಮೂಡಿಸಿದ ಕಾಮನ ಬಿಲ್ಲಿನ ವೀಡಿಯೋ ಗೆ ಫುಲ್ ಫಿದಾ  ಆಗಿದ್ದಾರೆ. ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ....

17 ಯುವತಿಯರು ಅರ್ಧ ಗಂಟೆ ಲಿಫ್ಟ್ ನಲ್ಲಿ ಲಾಕ್…! ಮುಂದೇನಾಯ್ತು ಗೊತ್ತಾ..?!

Banglore News: ಬೆಂಗಳೂರಿನಲ್ಲಿ  ಮೆಟ್ರೋ ಸ್ಟೇಷನ್ ನಲ್ಲಿ  17 ಯುವತಿಯರು ಲಿಫ್ಟ್ ನಲ್ಲಿ ಲಾಕ್ ಆಗಿದ್ದ ಘಟನೆ ನಡೆದಿದೆ.ಒಂದು ಬಾರಿಗೆ ಎಂಟು ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಲಿಫ್ಟ್‌ನಲ್ಲಿ 17 ಮಂದಿ ಹೋಗಿ ಅರ್ಧದಲ್ಲೇ ಲಿಫ್ಟ್‌ ಲಾಕ್ ಆದ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಟ್ರಿನಿಟಿ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿರುವ ಲಿಫ್ಟ್‌ ಏಕಕಾಲಕ್ಕೆ ಎಂಟು ಮಂದಿಯನ್ನು ಕೊಂಡೊಯ್ಯುವ...

ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ...

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...

ಮಾರುಕಟ್ಟೆಗೆ ಬಂತು ಏರ್ ಪ್ಯೂರಿಫೈಯರ್ ಸೌಲಭ್ಯ ಹೊಂದಿರುವ ವಿಶೇಷ ಹೆಲ್ಮೆಟ್..!

Tecknology News: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಬೈಕ್ ಸವಾರರಿಗೆ ರಕ್ಷಣೆ ನೀಡಲು ಎಲೆಕ್ಟ್ರಿಕಲ್ ಇಂಜಿನಿಯರ್‌ ಒಬ್ಬರು ವಿಶೇಷ ಹೆಲ್ಮೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಅಪಘಾತಗಳಲ್ಲಿ ಹಾನಿಯಾಗುವುದನ್ನು ತಡೆಯಲು ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಹೆಲ್ಮೆಟ್ ಪರಿಣಾಮ ಇದೀಗ ಬೈಕ್ ಸವಾರರಲ್ಲಿ ಸಾಕಷ್ಟು ಸುರಕ್ಷತಾ ಜಾಗೃತಿ ಮೂಡುತ್ತಿದ್ದು, ಮಾರುಕಟ್ಟೆಯಲ್ಲಿ ಬೈಕ್ ಸವಾರರ ಬೇಡಿಕೆಗೆ ಅನುಗುಣವಾಗಿ ಬಜೆಟ್ ಬೆಲೆಯಿಂದ ದುಬಾರಿಯ...

30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!

Technology New: ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು. ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2,...

ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ...

About Me

32484 POSTS
0 COMMENTS
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img