https://youtu.be/CEH2EGaeLiE
ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....
ಹುಬ್ಬಳ್ಳಿ: ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್...
ಹುಬ್ಬಳ್ಳಿ : ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇಫ್ಯೂವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಾ.ಜ.ಪಕ್ಕೆ...
ಹುಬ್ಬಳ್ಳಿ : ರಾಯಚೂರು ಕಲುಷಿತ ನೀರು ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ.ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎಲ್ಲಾ ವಾರ್ಡಿನ ನೀರಿನ ಮಾದರಿಯನ್ನು ಸಂಗ್ರಹಿಸಿ ತನಿಖೆ ಮಾಡಲಾಗುತ್ತಿದೆ ಎಂದರು.
ಹುಬ್ಬಳ್ಳಿ: ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿಯಾಗಿರುವುದು ಬಹಳ ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ...
https://www.youtube.com/watch?v=z52YSu8nK_s
ಜಕಾರ್ತಾ: ಯುವ ಆಟಗಾರ ಲಕ್ಷ್ಯ ಸೇನ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಇಲ್ಲಿಗೆ ಭಾರತದ ಹೋರಾಟ ಅಂತ್ಯವಾಗಿದೆ.
ಶುಕ್ರವಾರ ನಡೆದ ಸಿಂಗಲ್ಸ್ ವಿಭಾಗದ ಪುರುಷರ ಕ್ವಾರ್ಟರ್ ಫೈನಲ್ಸ್‍ನಲ್ಲಿ ಚಾವು ತೈನ್ ವಿರುದ್ಧ 21-16, 12-21, 21-14 ಅಂಕಗಳಿಂದ ಮಣಿದಿದ್ದಾರೆ. ಕಳೆದ ತಿಂಗಳಷ್ಟೆ ಚಾವು ವಿರುದ್ಧ...
https://www.youtube.com/watch?v=vU3R9ilpw5A
ಬೆಂಗಳೂರು: ರಾಜಕೀಯ ಮತ್ತು ಕ್ರಿಕೆಟ್ ಕ್ಷೇತ್ರಗಳಲ್ಲಿ ಸಮತೋಲನ ಕಾಪಾಡುತ್ತಿರುವ ಬಂಗಾಳ ಕ್ರಿಕೆಟ್ ತಂಡದ ಬ್ಯಾಟರ್ ಮನೋಜ್ ತಿವಾರಿ ಕ್ರೀಡಾ ಸಚಿವನಾಗಿರುವಾಗಲೇ ಶತಕ ಸಿಡಿಸಿ ಅಚ್ಚರಿಗೆ ಕಾರಣರಾಗಿದ್ದರೆ. 88 ವರ್ಷದ ರಣಜಿ ಟೂರ್ನಿಯ ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನ ಮಾಡಿ ತೋರಿಸಿದ್ದಾರೆ.
ಬೆಂಗಳೂರಿನ ಆಲೂರಿನಲ್ಲಿ ಮುಕ್ತಾಯಗೊಂಡ ಬಂಗಾಳ ಹಾಗೂ ಜಾರ್ಖಂಡ್ ನಡುವಿನ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ...
ಬೆಂಗಳೂರು: ಇಂದು ನಡೆದಂತ ರಾಜ್ಯಸಭೆ ಚುನಾವಣೆಯ ಮತಏಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಕಣದಲ್ಲಿದ್ದಂತ ಬಿಜೆಪಿಯ ಮೂವರು ಅಭ್ಯರ್ಥಿಗಳು, ಕಾಂಗ್ರೆಸ್ ನ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.
ಬಿಜೆಪಿಯ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಹಾಗೂ ಲೇಹರ್ ಸಿಂಗ್ ಮೂವರು ಗೆಲುವು ಸಾಧಿಸಿದ್ದಾರೆ....
ಬೆಂಗಳೂರು: ಕಳೆದ 10 ದಿನಗಳಿಂದ ನಿರಂತರವಾಗಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಮುಚ್ಚಿದ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸೋದು ಕಡ್ಡಾಯ. ಈ ಪಬ್, ಬಾರ್, ರೆಸ್ಟೋರೆಂಟ್, ಕಚೇರಿ,...
https://youtu.be/8SMjtr8qD4c
ಮೊದಲ ಬಾರಿ ಗರ್ಭಿಣಿಯಾದವರಿಗೆ, ಪ್ರಸವ ಹೇಗಾಗುತ್ತದೆ ಅನ್ನೋದೇ ಟೆನ್ಶನ್ ಆಗಿರುತ್ತದೆ. ಅಲ್ಲದೇ, ಹಲವರು ಸಿಸೆರಿನ್ ಆದ್ರೆ ಮುಂದೆ ತುಂಬಾ ಕಷ್ಟ ಆಗತ್ತೆ. ಆದಷ್ಟು ನಾರ್ಮಲ್ ಹೆರಿಗೆಗೆ ಪ್ರಯತ್ನ ಪಡು ಅಂತಾ ಹೇಳಿರ್ತಾರೆ. ಹಾಗಾಗಿ ವ್ಯಾಯಾಮ, ವಾಕಿಂಗ್, ಉತ್ತಮ ಆಹಾರ ಸೇವನೆ ಎಲ್ಲಾ ಮಾಡ್ತೀರಾ. ಆದ್ರೂ ನಿಮಗೆ ಸಿಸೆರಿನ್ ಆಗತ್ತೆ. ಆಗ ನೀವು ಬೈಕೋಳೋದು ವೈದ್ಯರನ್ನೇ....
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...