Sunday, March 22, 2026

Karnataka Tv

ಜೂನ್ 13ರವರೆಗೆ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ..!

https://www.youtube.com/watch?v=n-0oHKd_P-8 ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಜಾಲ ಬಳಕೆ ಆರೋಪ ಎದುರಿಸುತ್ತಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13 ರವರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿದೆ‌. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಗುರುವಾರ ನಡೆದ ಕೋರ್ಟ್ ಕಲಾಪದಲ್ಲಿ ಇ.ಡಿ ಅಧಿಕಾರಿಗಳು ಜೈನ್ ಅವರನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸುವುದು ಅಗತ್ಯ ಇದೆ...

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...

ಎಂಬಿಬಿಎಸ್ ಅಂತಿಮ ವರ್ಷಕ್ಕೆ ಹೊಸ ಪ್ರಾಯೋಗಿಕ ಪರೀಕ್ಷೆ!

https://www.youtube.com/watch?v=etJwo-hm7MA ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ. ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ.!

https://www.youtube.com/watch?v=KkMZPfLd5eo&t=70s ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...

ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟುಹೋಗಲಿ: MLA ಶ್ರೀನಿವಾಸ ಗೌಡ ವಿರುದ್ಧ, ಮಾಜಿ ಸಿಎಂ HDK ಗುಡುಗು

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿರುವ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ವಿಧಾನಸೌಧದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿ, ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್ ಗೆ ಮತ ಹಾಕುವ...

ಯುವ ಜನತಾದಳದಲ್ಲಿ ಅಮೂಲಾಗ್ರ ಬದಲಾವಣೆ – JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಅಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ಯುವ...

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೆ ಹಾಜರಾಗುವವರೇ ಗಮನಿಸಿ: ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಗಳ ಪ್ರಯುಕ್ತ ಅಭ್ಯರ್ಥಿಗಳ ಸಂಚಾರಕ್ಕಾಗಿ ಕೆಳಗೆ ವಿವರಿಸಿದಂತೆ 12 ಕಾರುಗಳ ಮೆಮು ವಿಶೇಷ ರೈಲು 11.06.2022 ರಂದು ಕಡಪದಿಂದ ಬೆಂಗಳೂರಿಗೆ ಮತ್ತು 12.06.2022 ರಂದು ಕೆಎಸ್ಆರ್ ಬೆಂಗಳೂರಿನಿಂದ ಕಡಪಗೆ ಸಂಚರಿಸಲಿದೆ ರೈಲು ಸಂಖ್ಯೆ.07582/07585 ಕಡಪ - ಕೆಎಸ್ಆರ್ ಬೆಂಗಳೂರು - ಕಡಪ ಪರೀಕ್ಷೆ ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ.07582 ಕಡಪ...

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ ನಿಧನ

https://www.youtube.com/watch?v=YgPjdTrMRJ0 ಕರಾಚಿ: ಕ್ಷಿಪ್ರ ಸೇನಾ ಕ್ರಾಂತಿಯ ಮೂಲಕ, ಹೆಸರು ಗಳಿಸಿದ್ದಂತ ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ದುಬೈನಲ್ಲಿರುವಂತ ಅಮೇರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆಯಲ್ಲಿ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ.. ಚಿಕಿತ್ಸೆ...

ರಾಜ್ಯಸಭೆ ಚುನಾವಣೆ: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ – ಡಿಕೆ ಶಿವಕುಮಾರ್

https://www.youtube.com/watch?v=etJwo-hm7MA ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img