Tuesday, September 22, 2026

Karnataka Tv

ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ Rally – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಮಾಜಿ.ಮುಖ್ಯ ಮಂತ್ರಿ ಬಿ.ಎಆ.ಯಡಿಯೂರಪ್ಪ ಅವರನ್ನು ಭೇಟಿ...

ಪೋಕ್ಸೋ ಕೇಸ್: ಈ ಬಗ್ಗೆ ಮುರುಘಾ ಶ್ರೀಗಳ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ.?

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಕೇಸ್ ದಾಖಲಾದ ಬಳಿಕ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಮೊದಲ ಪ್ರತಿಕ್ರಿಯೆ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಮುರುಘಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುರುಘಾ ಶ್ರೀಗಳು ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತ ಮಠದ ಒಳಗಿನ ಪಿತೂರಿಯಾಗಿದೆ. ಈ ಬಗ್ಗೆ ಯಾರೂ ಆತಂಕ, ಭಯ...

ಕರ್ಚಿಕಾಯಿಯನ್ನು ಈ ರೀತಿ ಮಾಡಿದ್ದಲ್ಲಿ ಹೆಚ್ಚು ಟೇಸ್ಟಿಯಾಗಿರತ್ತೆ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕರ್ಚಿಕಾಯಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: 2 ಕಪ್ ಸಣ್ಣ ರವೆ, ಅರ್ಧ ಕಪ್ ಮೈದಾ, 2 ಸ್ಪೂನ್ ತುಪ್ಪ ಅಥವಾ ಬೆಣ್ಣೆ,ಒಂದು...

ಗಣೇಶ ಚತುರ್ಥಿಯನ್ನು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಆಗಸ್ಟ್ 31ರಂದು "ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಗೊಳಿಸಲಾಗಿದೆ. ಈ ಸಂಬಂಧ ಬಿಬಿಎಂಪಿಯಿಂದ ಆದೇಶ ಹೊರಡಿಸಿದ್ದು, ದಿನಾಂಕ: 31-08-2022 ಬುಧವಾರದಂದು " ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು...

BREAKING NEWS: ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಮುರುಘಾ ಶ್ರೀ ಅರೆಸ್ಟ್

ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಳಿಕ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೇ, ಮುರುಘಾ ಮಠದ ಶ್ರೀಗಳು ಮಹಾರಾಷ್ಟ್ರಕ್ಕೆ ತಲೆ ಮರೆಸಿಕೊಳ್ಳೋದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳುತ್ತಿರೋ ಖಚಿತ ಮಾಹಿತಿಯನ್ನು ಪಡೆದಂತ ಚಿತ್ರದುರ್ಗದ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶರಣರನ್ನು ಹಾವೇರಿ...

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ

ಬೆಂಗಳೂರು: ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ಮೂರು ನಾಲ್ಕು ದಿನಗಳು ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದರಿಂದ, ಬಂಗಾಳಕೊಲ್ಲಿಯಲ್ಲಿ ಮೇಲ್ಮೇ ಸುಳಿಗಾಳಿ, ಅರಬ್ಬಿ ಸಮುದ್ರದ...

ಸೆ.5ಕ್ಕೆ ಹಿಜಾಬ್ ಅರ್ಜಿಯ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು ಆರಂಭಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಈ ಬಳಿಕ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ,...

ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಪಂಚಕಜ್ಜಾಯ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಪ್ಪು ಕಡಲೆ, ಒಂದು ಸ್ಪೂನ್ ಎಳ್ಳು, ಮುಕ್ಕಾಲು ಕಪ್...

ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಹಬೆ ಬರಿಸಿದ ಮೋದಕ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, 1 ದೊಡ್ಡ ಕಪ್ ಕೊಬ್ಬರಿ ತುರಿ, 1 ಕಪ್...

ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಕರಿದ ಕೊಬ್ಬರಿ ಮೋದಕ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ.. ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ ಅಥವಾ ಗೋದಿ...

About Me

32484 POSTS
0 COMMENTS
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img