https://www.youtube.com/watch?v=Y3sZU2iwBHw
ಬೆಂಗಳೂರು: ದೇವದತ್ ಪಡಿಕಲ್ ಅವರ ಅರ್ಧ ಶತಕ ಹಾಗೂ ನಾಯಕನ ಆಟವಾಡಿದ ಮನೀಶ್ ಪಾಂಡೆ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಶುಕ್ರವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.
https://www.youtube.com/watch?v=5DwexLpD698
ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ...
ನವದೆಹಲಿ: ಒಂಬತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ, ನೋಯ್ಡಾದ ಸೆಕ್ಟರ್ 93 ಎ ನಲ್ಲಿರುವ ಸೂಪರ್ ಟೆಕ್ ಟ್ವಿನ್ ಟವರ್ಸ್ ಕಟ್ಟಡವನ್ನು 'ಜಲಪಾತ ಸ್ಫೋಟ' ತಂತ್ರವನ್ನು ಬಳಸಿಕೊಂಡು 9 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು.
ನಾಟಕೀಯ ಸ್ಫೋಟದ ನಂತರ, ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ಹೊಗೆಯ ದೊಡ್ಡ ಮೋಡ ಹರಡಿದ್ದರಿಂದ ಅವಳಿ ಗೋಪುರವು ಕಣ್ಮರೆಯಾಯಿತು. ಸುತ್ತಮುತ್ತಲಿನ...
https://www.youtube.com/watch?v=7qkyLO-wVuw
ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ.
ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ನಾಯಕ...
ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ.
ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ...
ನವದೆಹಲಿ: ಭಾರತೀಯ ಮಾರುಕಟ್ಟೆಗೆ 2024 ರಿಂದ 2027 ರವರೆಗೆ ನಾಲ್ಕು ವರ್ಷಗಳ ಒಪ್ಪಂದಕ್ಕಾಗಿ ಡಿಸ್ನಿ ಸ್ಟಾರ್ ಎಲ್ಲಾ ಐಸಿಸಿ ಕಾರ್ಯಕ್ರಮಗಳ ಪ್ರಸಾರ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ಕ್ರೀಡೆಯ ಜಾಗತಿಕ ಆಡಳಿತ ಮಂಡಳಿ ಶನಿವಾರ ತಿಳಿಸಿದೆ.
2027 ರ ಅಂತ್ಯದವರೆಗೆ ಪುರುಷರ ಮತ್ತು ಮಹಿಳೆಯರ ಜಾಗತಿಕ ಸ್ಪರ್ಧೆಗಳ ಟಿವಿ ಮತ್ತು ಡಿಜಿಟಲ್ ಹಕ್ಕುಗಳನ್ನು ಗೆದ್ದಿರುವ ಡಿಸ್ನಿ ಸ್ಟಾರ್...
ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್...
ಬೆಂಗಳೂರು: ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆ ನಿರೀಕ್ಷೆಯಲ್ಲಿರುವಂತ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ ನೀಡಲಾಗಿದೆ. ಸೆಪ್ಟೆಂಬರ್ 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿಯನ್ನು ಸರ್ಕಾರ ನೀಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಾದಂತ ಡಾ.ಆರ್.ವಿಶಾಲ್ ಅವರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಮದಂತೆ ವರ್ಗಾವಣೆ...
ಹಾವೇರಿ: ಚಿಕ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಾಗೋಡ ಗ್ರಾಮದ ಹನಮಂತಗೌಡ ಶಿವಲಿಂಗಗೌಡ ಪಾಟೀಲ ಎಂಬ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ(ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ತೀರ್ಪು ನೀಡಿದ್ದಾರೆ.
ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಾಣೆಬೆನ್ನೂರ ಗ್ರಾಮೀಣ...
ಬೆಂಗಳೂರು: ಪ್ರಸಕ್ತ 2022-23ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್‍ಪಿ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ವಸತಿಸಹಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2022ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-22537481 ಹಾಗೂ ವೆಬ್‍ಸೈಟ್ www.mybmtc.in ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹಾವೇರಿ: ನಗರದಲ್ಲಿ ಸೆಪ್ಟೆಂಬರ್ 1 ರಿಂದ 20ರವರೆಗೆ ನಡೆಯುವ ಅಗ್ನಿಪಥ್ ನೇಮಕಾತಿ ಮೇಳಕ್ಕೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಆರಂಭಗೊಂಡಿದೆ. ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಸೌಕರ್ಯ, ಮಾಹಿತಿ ನೀಡಲು ಹೆಲ್ಪ್‍ಡೆಸ್ಕ್ ಹಾಗೂ ಸಾರಿಗೆ ಸೌಕರ್ಯಕ್ಕಾಗಿ ಸಂಪರ್ಕಿಸಲು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ವಸತಿ ಸೌಕರ್ಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...