Wednesday, September 23, 2026

Karnataka Tv

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ..!

Hariyana News: ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ  ಬಂದಿದೆ. ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ...

ಮುಹೂರ್ತ ನೆರವೇರಿಸಿಕೊಂಡ ‘The Darwin’s in ದಂಡಿದುರ್ಗ’ ಸಿನಿಮಾ..ಹೊಸಬರಿಗೆ ಸಾಥ್ ಕೊಟ್ಟ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್ ರಾವ್

Film News: ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ: ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್  ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ...

ಸೌಂದರ್ಯದ ಬಗ್ಗೆ ಹೆಚ್ಚು ಅಹಂಕಾರ ಬೇಡ ಅನ್ನುತ್ತೆ ಗರುಡಪುರಾಣದ ಈ ಮಾತು..

ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ನಂದಿ ಶಿವನ ವಾಹನವಾಗಿದ್ದು ಹೇಗೆ..?...

ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ : ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಣೇಬೆನ್ನೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುರ್ಸತಾಪನೆಯನ್ನು ನೆರವೇರಿಸಿ ಮಾತನಾಡಿದರು. ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೃಷಿ ಕೂಲಿಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂದು...

ಹೆಣ್ಣೆಂದರೆ ಉಪ್ಪಿದ್ದ ಹಾಗೆ ಎಂದಿದ್ದಾನೆ ಶ್ರೀಕೃಷ್ಣ.. ಯಾಕೆ ಹೀಗೆ ಹೇಳಿದ..?

ಜೀವನದಲ್ಲಿ ನಾವು ಉದ್ಧಾರವಾಗಬೇಕು ಅಂದ್ರೆ ಶ್ರೀಕೃಷ್ಣನ ಈ ಮಾತುಗಳನ್ನು ಕೇಳಬೇಕು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇಂದು ಶ್ರೀಕೃಷ್ಣ ಹೆಣ್ಣನ್ನು ಉಪ್ಪಿಗೆ ಹೋಲಿಸಿದ್ದರ ಬಗ್ಗೆ ನಾವು ನಿಮಗೆ ವಿವರಣೆ ನೀಡಲಿದ್ದೇವೆ. ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಪೌರಾಣಿಕ ಕಥೆಗಳ ಪ್ರಕಾರ, ಕೃಷ್ಣನಿಗೆ 60 ಸಾವಿರ ಪತ್ನಿಯರು. ಅದರಲ್ಲಿ 8...

About Me

32486 POSTS
0 COMMENTS
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img