ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ.
ಟೆಂಡರ್ ನಲ್ಲಿ ಭಾಗವಹಿಸುವುದು ಬಿಟ್ಟು ಸರಕಾರಕ್ಕೆ ಬಿಸಿ ಮುಟ್ಟಿಸಿ. ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ದಾಖಲೆಗಳನ್ನು ಜನರ ಮುಂದಿಡಿ. ಸುಖಾಸುಮ್ಮನೆ...
ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಬೇಬಿಕಾರ್ನ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ..
ಬೇಕಾಗುವ ಸಾಮಗ್ರಿ: ಒಂದು...
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ. ಕೆಂಪಣ್ಣನವರು ಕಾಂಗ್ರೆಸ್ಸಿನ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ಬಿಟ್ಟು, ಇನ್ನು ಮುಂದೆಯಾದರೂ ಗುತ್ತಿಗೆದಾರರ ಹಿತರಕ್ಷಣೆಗೆ ಸ್ಪಂದಿಸಲು ಸರ್ಕಾರದೊಂದಿಗೆ ಹೆಗಲು ಕೊಟ್ಟು ಪ್ರಾಮಾಣಿಕವಾಗಿ ಶ್ರಮಿಸಲು ಮುಂದಾಗಲಿ ಎಂಬುದಾಗಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಹಿಂದೆ ಇದೇ ಗುತ್ತಿಗೆದಾರರ ಸಂಘದವರು ಬಂದು...
Bank holiday :
ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...
ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ...
Banglore News:
ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.
ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹೈಕೋರ್ಟ್ ಈದ್ಗಾ...
Film News:
ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...
Kasaragod News:
ಕಾಸರಗೋಡಿನಲ್ಲಿ ಕಾಡು ಹಂದಿ ಭೇಟೆಯಾಡಿದವರು ಪೊಲೀಸರ ಅತಿಥಿಯಾಗಿದ್ಧಾರೆ.ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ
ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ...
ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...
ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ದಿನಾಂಕ:30.08.2022 ಮತ್ತು 31.08.2022 ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:29.08.2022 & 30.08.2022 ರಂದು ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...