Thursday, September 24, 2026

Karnataka Tv

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಗಣೇಶ ಹಬ್ಬಕ್ಕಾಗಿ KSRTCಯಿಂದ 500 ವಿಶೇಷ ಬಸ್ ಸಂಚಾರದ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ದಿನಾಂಕ:30.08.2022 ಮತ್ತು 31.08.2022 ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:29.08.2022 & 30.08.2022 ರಂದು ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...

ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!

Kerala News: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

BREAKING NEWS: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ಪ್ರಕರಣ: ಗೋವಾ ಪೊಲೀಸರಿಂದ ಕೊಲೆ ಕೇಸ್ ದಾಖಲು

ನವದೆಹಲಿ: ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಸಾವಿನ ಪ್ರಕರಣದಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆಕೆಯ ಸಹೋದರ ರಿಂಕು ಢಾಕಾ ತನ್ನೊಂದಿಗೆ ಗೋವಾಕ್ಕೆ ಪ್ರಯಾಣಿಸುತ್ತಿದ್ದ ಇಬ್ಬರು ಸಹಚರರು ತನ್ನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. ಗೋವಾ ಪೊಲೀಸರು ಇಬ್ಬರ ವಿರುದ್ಧ ಎಫ್ಐಆರ್ ಅಥವಾ ಪೊಲೀಸ್ ಪ್ರಕರಣವನ್ನು ದಾಖಲಿಸಿದ ನಂತರವೇ ಕುಟುಂಬವು ಮರಣೋತ್ತರ ಪರೀಕ್ಷೆಗೆ...

ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

Manglore News: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...

ಮೈಸೂರು : ವಿದ್ಯಾರ್ಥಿಗಳ ನಡುವೆ ಮಾರಾಮಾರಿ,ಲಾಠಿ ಬೀಸಿದ ಪೊಲೀಸರು

Mysoor News: ಮೈಸೂರಿನಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಮೈಸೂರಿನ ನಜರ್ ಬಾದ್ ನ ವಾಣಿ ವಿಲಾಸ ಕಾಲೇಜು  ಆವರಣದಲ್ಲಿ ಈ ಗಲಾಟೆ ಆಗಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಗುಂಪನ್ನು ಚದುರಿಸುವ ಕೆಲಸ ಮಾಡಿದೆ. ಮೈಸೂರಿನ ವಾಣಿ ವಿಲಾಸ ಕಾಲೇಜಿನಲ್ಲಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮವಿತ್ತು. ಆದರೆ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

KGF-2ನಲ್ಲಿ ರಾಕಿಭಾಯ್ ಜೊತೆ ನಟಿಸಿದ್ದ ನಟ ಹರೀಶ್ ರೈಗೆ ಕ್ಯಾನ್ಸರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...

About Me

32508 POSTS
0 COMMENTS
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img