https://youtu.be/DVot_rPJ-jM
ಸನಾತನ ಧರ್ಮ ಗ್ರಂಥವಾಗಿರುವ ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಶಿಕ್ಷೆ ಸಿಗುತ್ತದೆ..? ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡಲಾಗುತ್ತದೆ..? ಹಿಂದೂ ಧರ್ಮದಲ್ಲಿ ಯಾವುದು ನಿಷೇಧವಿದೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ರೆ ನಾವಿಂದು ಗರುಡ ಪುರಾಣದಲ್ಲಿ ಹೇಳಿರುವ 7ಮಾತುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಈ 7 ವಿಷಯವನ್ನು ನಾವು ಸದಾ ನೆನಪಿನಲ್ಲಿಡಬೇಕು....
ನವದೆಹಲಿ: ಯುವ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಭಾನುವಾರ ಪುರುಷರ 67 ಕೆಜಿ ವಿಭಾಗದಲ್ಲಿ ದಾಖಲೆಯ 300 ಕೆಜಿ ಎತ್ತುವ ಮೂಲಕ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ನಿನ್ನೆ, ಒಲಿಂಪಿಕ್ ಪದಕ ವಿಜೇತೆ ಮತ್ತು ಏಸ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು...
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು, ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಏಪ್ರಿಲ್, ಮೇ 2022ರಲ್ಲಿ ನಡೆದಿದ್ದಂತ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022ರಂದು ಪ್ರಕಟಿಸಲಾಗಿತ್ತು. ಮರು ಮೌಲ್ಯಮಾಪನಕ್ಕೆ ಮತ್ತು ಮರು ಎಣಿಕೆಗೆ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳ...
ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಸಿಸ್) ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಪ್ರದೇಶ, ಗುಜರಾತ್, ಬಿಹಾರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳ ಶಂಕಿತರ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಶೋಧ ನಡೆಸಿದೆ. ಐಪಿಸಿಯ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಯುಎ (ಪಿ) ಕಾಯ್ದೆಯ...
https://www.youtube.com/watch?v=coxjEu6RG8A
ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟರ್ ಬಿಂದ್ಯಾರಾಣಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಇದರೊಂದಿಗೆ ಭಾರತ ನಾಲ್ಕನೆ ಪದಕ ಗೆದ್ದಾಂತಾಗಿದೆ.
ಮಹಿಳೆಯರ 55ಕೆ.ಜಿ ವಿಭಾಗದಲ್ಲಿ ಬಿಂದ್ಯಾರಾಣಿ ಒಟ್ಟು 202 ಕೆ.ಜಿ(86ಕೆಜಿ- 116 ಕೆಜಿ) ಭಾರ ಎತ್ತುವ ಮೂಲಕ ಎರಡನೆ ಸ್ಥಾನ ಪಡೆದರು. ಈ ಪ್ರದರ್ಶನ್ ಬಿಂದ್ಯಾ ರಾಣಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.
ಈ...
https://www.youtube.com/watch?v=O215XEAwYxs
ಬರ್ಮಿಂಗ್ ಹ್ಯಾಮ್:ಕರ್ನಾಟಕದ ಕುಂದಾಪುರ ಮೂಲದ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಬ್ರಿಟನ್ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿಕಂಚು ಗೆದ್ದಿದ್ದಾರೆ.
ಇದರೊಂದಿಗೆ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ 61 ಕೆ.ಜಿ.ವಿಭಾಗದಲ್ಲಿ ಗುರುರಾಜ್ ಒಟ್ಟು 269 ಕೆ.ಜಿ. (118ಕೆ.ಜಿ- 151 ಕೆ.ಜಿ) ಭಾರ ಎತ್ತಿ ಕಂಚಿನ ಪದಕ ಜಯಿಸಿದರು. ಇದು...
ಬೆಂಗಳೂರು: ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವಂತ ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವುದು ಮಂಕಿಪಾಕ್ಸ್ ಅಲ್ಲ. ಬದಲಾಗಿ ಅದು ಚಿಕನ್ ಪಾಕ್ಸ್ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು....
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್ ರೋಣ’ ನೂರು ಕೋಟಿ ಕ್ಲಬ್ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್ ಆಗಲಿದೆ.
ಟ್ವೀಟ್ ಮಾಡಿರುವ ರಾಜಮೌಳಿ, ‘ವಿಕ್ರಾಂತ್ ರೋಣದ...
ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಬ್ಯೂಟಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಷಯದ ಸಲುವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ದಮಯಂತಿ' ಸಿನಿಮಾ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಖತ್ ಆಕ್ಟಿವ್ ಆಗಿರ್ತಾರೆ. ತಮ್ಮ ಡೈಲಿ ಅಪ್ಡೇಟ್ಸ್ ಶೇರ್ ಮಾಡೋ ಮೂಲಕ ಫೋಟೊ,...
https://www.youtube.com/watch?v=YPwiqeqZZUw
ಬರ್ಮಿಂಗ್ ಹ್ಯಾಮ್:ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಬರ್ಮಿಂಗ್ ಹ್ಯಾಮನಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ.
ಮಹಿಳೆಯರ 44 ಕೆ.ಜಿ.ವಿಭಾಗದಲ್ಲಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತಿ (88 ಕೆಜಿ -113 ಕೆಜಿ) ಸ್ವರ್ಣಕ್ಕೆ ಮುತ್ತಿಕ್ಕಿದರು. ಎರಡನೆ ಸ್ಪರ್ಧೆಗಿಂತ 29 ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದರು.
ಮಾರಿಷಸ್...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...